Facebook Twitter WhatsApp Email Telegram Copy Link ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 27 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
*ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ, ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ : ಜೂ.3 ರಂದು ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*ಮೇ 31, 2026