Facebook Twitter WhatsApp Email Telegram Copy Link ಮಡಿಕೇರಿ ಮಾ.25 NEWS DESK : ದಕ್ಷಿಣ ವಲಯದ ಆರಕ್ಷಕ ಮಹಾ ನಿರೀಕ್ಷಕರಾದ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿದರು. ನಂತರ ಅಧಿಕಾರಿಗಳೊಂದಿಗೆ ಅಪರಾಧ ಪ್ರಕರಣಗಳ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಅವಲೋಕನ ಸಭೆ ನಡೆಸಿದರು.
ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಅಕ್ಟೋಬರ್ 9, 2026