Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.26 : ಮಹಿಳಾ ಸಬಲೀಕರಣಕ್ಕಾಗಿ ವೃತ್ತಿಪರ ಕೌಶಲ್ಯ ಶಿಬಿರದಡಿ ರೋಟರಿ ಮಡಿಕೇರಿ ವತಿಯಿಂದ ಆಯೋಜಿಸಿರುವ ಟೈಲರಿಂಗ್ ತರಬೇತಿಗೆ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಚಾಲನೆ ನೀಡಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸರಕಾರಿ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲ ಡಾ.ವೆಂಕಟೇಶ್ ಪ್ರಸನ್ನ ಅವರು ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ ತರಗತಿಗಳನ್ನು ನಡೆಸಿ ಸ್ವಾವಲಂಬಿ ಬದುಕಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಬ್ಯೂಟಿಷಿಯನ್ ಮತ್ತು ಉತ್ತಮ ಆತಿಥ್ಯಕ್ಕೆ ಸಂಬAಧಿಸಿದ ತರಬೇತಿಗಳನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದ ನಂತರ ಎದೆಗುಂದದೆ ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳಬೇಕು ಎನ್ನುವುದು ನಮ್ಮ ಗುರಿಯಾಗಿದೆ. ಇದೀಗ ಸಾಮಾಜಿಕ ಕಳಕಳಿ ಹೊಂದಿರುವ ರೋಟರಿ ಮಡಿಕೇರಿ ಸಂಸ್ಥೆ ಕೂಡ ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ನೀಡಲು ಮುಂದೆ ಬಂದಿರುವುದು ಹೆಚ್ಚು ಉಪಯುಕ್ತವೆನಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಮಡಿಕೇರಿ ಅಧ್ಯಕ್ಷರಾದ ಲಲಿತಾ ರಾಘವನ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು.
ರೋಟರಿಯ ಸಮುದಾಯ ಸೇವಾ ವಿಭಾಗದ ನಿರ್ದೇಶಕ ಸುದಯ್ ನಾಣಯ್ಯ ಅವರು ಮಾತನಾಡಿ ಟೈಲರಿಂಗ್ ವೃತ್ತಿಯಲ್ಲಿ ಸುಮಾರು 41 ವರ್ಷಗಳ ಅನುಭವ ಹೊಂದಿರುವ ತರಬೇತುದಾರ ರಮೇಶ್ ರೈ ಅವರ ನೇತೃತ್ವದಲ್ಲಿ ಟೈಲರಿಂಗ್ ತರಬೇತಿ ನಡೆಯಲಿದ್ದು, 74 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಪ್ರತಿ ವಿದ್ಯಾರ್ಥಿಗೆ 30 ಗಂಟೆ ತರಬೇತಿ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಕಾಲೇಜ್ ನಲ್ಲಿ ಈಗಾಗಲೇ 5 ಟೈಲರಿಂಗ್ ಯಂತ್ರಗಳಿದ್ದು, ರೋಟರಿ ಸಂಸ್ಥೆ ಮೂಲಕ ಮತ್ತೆ 5 ಟೈಲರಿಂಗ್ ಯಂತ್ರಗಳನ್ನು ನೀಡಿದ್ದೇವೆ. ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ಸಂಸ್ಥೆ ತೊಡಗಿಸಿಕೊಳ್ಳಲಿದೆ ಎಂದರು.
ಕಾಲೇಜ್ ನ ವೃತ್ತಿಪರ ಕೌಶಲ್ಯ ಅಭಿವೃದ್ಧಿ ವಿಭಾಗದ ಉಪನ್ಯಾಸಕಿ ದೀಕ್ಷಿತ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಬ್ಯೂಟಿಷಿಯನ್ ಮತ್ತು ಉತ್ತಮ ಆತಿಥ್ಯಕ್ಕೆ ಸಂಬoಧಿಸಿದ ತರಬೇತಿಯನ್ನು ನೀಡುತ್ತಿದ್ದೇವೆ. ಶಿಕ್ಷಣದೊಂದಿಗೆ ಸ್ವಾವಲಂಬಿ ಬದುಕಿನ ಮಾರ್ಗದರ್ಶನವನ್ನು ಕೂಡ ನೀಡಲಾಗುತ್ತಿದೆ ಎಂದು ತಿಳಿಸಿದರು. ತರಬೇತುದಾರ ರಮೇಶ್ ರೈ, ರೋಟರಿಯ ಯುವಸೇವಾ ನಿರ್ದೇಶಕ ಅನಿಲ್ ಕೃಷ್ಣಾನಿ, ಮಲ್ಲಿಗೆ ಪೈ, ವೃತ್ತಿಪರ ಕೌಶಲ್ಯ ಅಭಿವೃದ್ಧಿ ವಿಭಾಗದ ಉಪನ್ಯಾಸಕಿ ಅನುಪಮ, ರೋಟಾರೆಕ್ಟ್ ಕ್ಲಬ್ ಸಂಯೋಜಕಿ ಸುಪ್ರಿಯ ಭಟ್, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.