
ಮಡಿಕೇರಿ ಮಾ.27 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿಯಲ್ಲಿ ನಡೆದ ರೆಗ್ಯೂಲರ್ ಡಿಸಿಎಂ ಅಧಿವೇಶನದ ಅಂತಿಮ ಪರೀಕ್ಷೆಯಲ್ಲಿ ಬಿ.ಎನ್.ಚರಿಷ್ಮಾ “5ನೇ” ರ‍್ಯಾಂಕ್ ಪಡೆದುಕೊಂಡಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭಕೋರಿದ್ದಾರೆ.









