Facebook Twitter WhatsApp Email Telegram Copy Link ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ ನಾಪೋಕ್ಲು ಪಟ್ಟಣದ ವ್ಯಾಪ್ತಿಯಲ್ಲಿ ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪಥ ಸಂಚಲನ ನಡೆಸಿದರು.
ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಅಕ್ಟೋಬರ್ 9, 2026