Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*
  • *ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.28 NEWS DESK : ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯನವರ 120ನೇ ಜಯಂತಿಯನ್ನು ಮಾ.31ರಂದು ನಗರದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಗುತ್ತದೆ. ಬಳಿಕ 11 ಗಂಟೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಮಾಜಿ ಸಚಿವ ಎಂ.ಸಿ.ನಾಣಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಎಂಎಲ್‍ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ನಿವೃತ್ತ ಕರ್ನಲ್ ಮುಲ್ಲೇರ ಕಾವೇರಪ್ಪ, ಸಾರ್ವಜನಿಕರು, ಸಂಘ ಸಂಸ್ಥೆಗಳು, ನಗರಸಭೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸೇರಿ ಜನರಲ್ ತಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಕೆ.ಎ.ದೇವಯ್ಯ, ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ನಿರ್ದೇಶಕರುಗಳಾದ ಮಂಡೀರ ಸದಾ ಮುದ್ದಪ್ಪ ಹಾಗೂ ಕಾಳಚಂಡ ಅಪ್ಪಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.28 NEWS DESK : ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದ ಬಳಿಯ ಪೊಲೀಸ್ ವಸತಿ ಗೃಹ ಸಮುಚ್ಚಯ…

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026

*ಕೂಡಿಗೆ : ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಮೇಳ ಸಹಕಾರಿ : ಸಿಇಓ ಆನಂದ್ ಪ್ರಕಾಶ್ ಮೀನ*

ಮಾರ್ಚ್ 28, 2026

*ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.