Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಂಜರಾಯಪಟ್ಟಣದಲ್ಲಿ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಂಜರಾಯಪಟ್ಟಣದಲ್ಲಿ ನಂಜುಂಡೇಶ್ವರ ದೇವರ ವಾರ್ಷಿಕ ಪೂಜೋತ್ಸವ*

ಮಾರ್ಚ್ 31, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಣಿವೆ, NEWS DESK ಮಾ.31: ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮದ ಕಾವೇರಿ ನದಿ ದಂಡೆಯ ಐತಿಹಾಸಿಕ ನಂಜುಂಡೇಶ್ವರ ಹಾಗು ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಮಂಗಳವಾರ ಶ್ರದ್ದಾಭಕ್ತಿಯಿಂದ ನೆರವೇರಿತು. ಸೋಮವಾರ ಸಂಜೆ ಗ್ರಾಮದ ಪಟೇಲ್ ಮೋಹನ ಕುಮಾರ್ ಎಂಬವರ ಮನೆಯಿಂದ ಕನ್ನಂಬಾಡಮ್ಮ ದೇವರ ಆಭರಣಗಳನ್ನು ಧಾರ್ಮಿಕ ವಿಧಿಗಳೊಂದಿಗೆ ಮಂಗಳವಾದ್ಯ ಹಾಗೂ ಪೂರ್ಣಕುಂಭದೊಂದಿಗೆ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು.
ಬಳಿಕ ಮಂಗಳವಾರ ಬೆಳಗ್ಗೆ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವತಾ ಮೂರ್ತಿಗಳನ್ನು ಕಾವೇರಿ ನದಿಗೆ ಕೊಂಡೊಯ್ದು ಗಂಗಾ ಪೂಜೆ ನೆರವೇರಿಸಲಾಯಿತು. ಬಳಿಕ ವೀರಗಾಸೆ ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ದೇವಾಲಯದ ಆವರಣಕ್ಕೆ ದೇವರನ್ನು ತರಲಾಯಿತು.
ಬಳಿಕ ದೇವಾಲಯದ ಮುಂಬದಿ ಅಳವಡಿತ ಕೊಂಡೋತ್ಸವ ಪೂಜೆ ಬಳಿಕ ದೇವತಾ ಮೂರ್ತಿ ಹೊತ್ತೊಯ್ದ ಭಕ್ತರು ವೀರಗಾಸೆಯವರೊಂದಿಗೆ ಬರಿಗಾಲಲ್ಲಿ ಕೊಂಡವನ್ನು ತುಳಿದು ಭಕ್ತಿ ಸಮರ್ಪಿಸಿದರು. ಪೂಜೋತ್ಸವ ದಲ್ಲಿ ವಿರಾಜಪೇಟೆ ಅರಮೇರಿ ಮಠಾಧಿಪತಿ ಶ್ರೀ ಶಾಂತಮಲ್ಲಿಕಾರದಜುನ ಸ್ವಾಮೀಜಿ ಹಾಗೂ ದಿಂಡಗಾಡು ಬಸವಜ್ಯೋತಿ ಮಠದ ಶ್ರೀ ಅಪ್ಪಾಜಿ ಸ್ವಾಮೀಜಿ ಆಶೀರ್ವಚನ ನೀಡಿದರು.


ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ್ ಕುಮಾರ, ಕಾರ್ಯದರ್ಶಿ ಕೆ.ವಿ.ಪ್ರೇಮಾನಂದ, ಖಜಾಂಚಿ ಮುರುಳಿ ಮಾದಯ್ಯ ಪದಾಧಿಕಾರಿಗಳಾದ ಕೆ.ಎಸ್.ರತೀಶ್, ಬಾಲಕೃಷ್ಣ, ವಿಜುಚೆಂಗಪ್ಪ, ಲೀಲಾವತಿ, ಬಿ.ಸಿ. ಕಾಳಯ್ಯ, ಕೆಮ್ಮಾರನ ಲೋಕನಾಥ್ ಮೊದಲಾದವರಿದ್ದರು. ಸೋಮವಾರಪೇಟೆಯ ಕೆ.ಪಿ. ಯೋಗೇಶ್, ಎಸ್.ಎ.ಹರೀಶ್ ಪೂಜಾ ವಿಧಿ ನಡೆಸಿಕೊಟ್ಟರು. ಪಾಂಡವಪುರದ ವಿಶ್ವರುದ್ರ, ರವಿಕುಮಾರ್, ಪ್ರಜ್ವಲ್ ತಂಡದಿಂದ ವೀರಗಾಸೆ ಭಕ್ತರನ್ನು ಆಕರ್ಷಿಸಿತು. ನಂತರ ಮಹಾಮಂಗಳಾರತಿ ಯೊಂದಿಗೆ ನೆರೆದ ಭಕ್ತ ಸಂಕುಲಕ್ಕೆ ಪ್ರಸಾದ, ಮಹಾ ಪ್ರಸಾದ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ…

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.