Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*
  • *ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*
  • *ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*
  • *ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೆ ರೂ.10 ಲಕ್ಷ ಬಿಡುಗಡೆ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೆ ರೂ.10 ಲಕ್ಷ ಬಿಡುಗಡೆ : ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಮಾ. 31: ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ,ಮತ್ತು ಅದಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಗಾಗಿ ಈ ಸಾಲಿನ ಶಾಸಕ ಅನುದಾನದಲ್ಲಿ 10. ಲಕ್ಷ ರೂ ಗಳನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರು ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ವೇದಿಕೆಯಲ್ಲಿ ತಿಳಿಸಿದ್ದಾರೆ.
ಮುಂದುವರೆದು ಮಾತಾನಾಡುತ್ತಾ ಶಾಸಕರು ಮುಂದಿನ ದಿನಗಳಲ್ಲಿ ನೀರಾವರಿ ಇಲಾಖೆಯ ಮುಖೇನ ಈಗಾಗಲೇ ಕೈಗೊಳ್ಳಲಾಗಿರುವ ಕ್ರಿಯಾ ಯೋಜನೆ ಅನುಗುಣವಾಗಿ 5. ಕೋಟಿ ವೆಚ್ಚದ ಕಾಮಗಾರಿಯ ಮೂಲಕ ದೇವಾಲಯ ಮುಂಭಾಗದ ತಡೆಗೋಡೆ, ಸೇರಿದಂತೆ ಪ್ರಮುಖ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತಾನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಜಾತ್ರೋತ್ಸವಗಳ ಆಚರಣೆಯ ಮೂಲಕ ಗ್ರಾಮಗಳ ನಡುವೆ ಸೌಹಾರ್ದ ಮನೋಭಾವ ಬೆಳಸಿಕೊಳ್ಳುವ ಮೂಲಕ ಒಗ್ಗೂಡಿ ಕಾರ್ಯನಿರ್ವಹಿಸುವ ಮುಖೇನ ಧಾರ್ಮಿಕ ಕಾರ್ಯ ಗಳ‌ ನಿರ್ವಹಣೆ, ದೇವಾಲಯದ ಅಭಿವೃದ್ಧಿಗೆ ಪೂರಕವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸಾಗರ್ ಮೇಲೋಡಿಸ್ ಆಕೆಸ್ಟ್ರಾ ಕಾರ್ಯಕ್ರಮವು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚೇತನ್ ರವರ ಪ್ರಾಯೋಜಕತ್ವದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಶಿವನಂಜಪ್ಪ ಕಣಿವೆಯ ಧಾರ್ಮಿಕ ಹಿನ್ನೆಲೆ, ಮತ್ತು ಅಭಿವೃದ್ಧಿ ಪೂರಕವಾಗಿ ಮಾತಾನಾಡಿದರು.


ವೇದಿಕೆಯಲ್ಲಿ ಕಬಡ್ಡಿ ಪಂದ್ಯಾವಳಿಯ ಬಹುಮಾನ ವಿತರಣೆ, ಮತ್ತು ಕಣಿವೆಯ ವ್ಯಾಪ್ತಿಯ ಪ್ರಾಥಮಿಕ, ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಶಾಸಕ ಮಂತರ್ ಗೌಡ ವಿತರಣೆ ನೆರವೇರಿಸಿದರು.
ವೇದಿಕೆಯಲ್ಲಿ ಕೆ.ಪಿ.ಸಿ.ಸಿ. ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಹೆಚ್.ಎಸ್ .ಅಶೋಕ್, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚೇತನ್, ಜಿಲ್ಲಾ ಯೂನಿಯನ್ ಸಹಕಾರ ಸಂಘದ ನಿರ್ದೇಶಕ ಎಸ್. ಆರ್. ಸುನಿಲ್ ರಾವ್, ಕುಶಾಲನಗರ ರೋಟರಿ ಕ್ಲಬ್ ಕಾರ್ಯದರ್ಶಿ ಮಂಜುನಾಥ, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅನಂತ, ವೆಂಕಟೇಶ್, ಶಿವನಂಜಪ್ಪ, ರಮೇಶ್, ಲತಾ, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ ಸ್ವಾಮಿ, ಕಾರ್ಯದರ್ಶಿ ಮಾಧವ, ನಿರ್ದೇಶಕರಾದ ಆರ್.ಆರ್. ಮಧು, ಶಿರಗಜೆ ನವೀನ್, ಕೆ.ಎಂ. ರಾಕೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪವಿತ್ರ ತೀರ್ಥೋದ್ಭವ : ಅಗತ್ಯ ಸಿದ್ಧತೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ…

*ಗೋಣಿಕೊಪ್ಪದಲ್ಲಿ ಗೌರಿ-ಗಣೇಶೋತ್ಸವ : ಗಮನ ಸೆಳೆದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ*

ಸೆಪ್ಟೆಂಬರ್ 16, 2026

*ಎಂಜಿನಿಯರ್‌ಗಳಿಗೆ ‘Er.’ ಪೂರ್ವಪ್ರತ್ಯಯ ಬಳಕೆಗೆ ಕರ್ನಾಟಕ ಸರ್ಕಾರದ ಅನುಮತಿ*

ಸೆಪ್ಟೆಂಬರ್ 16, 2026

*ಕ.ಸಾ.ಪ. ವತಿಯಿಂದ ಶಿರಂಗಾಲ ಕಾಲೇಜಿನಲ್ಲಿ ಮುಲ್ಲೇಂಗಡ ಬೇಬಿ ಚೋಂದಮ್ಮ ದತ್ತಿ ಉಪನ್ಯಾಸ; ಕಥೆಗಾರ್ತಿ ಕೊಡಗಿನ ಗೌರಮ್ಮ ಮಹಿಳಾ ಧ್ವನಿಯಾಗಿ ಮೂಡಿಬಂದವರು: ಬಿ.ಆರ್. ಸತ್ಯನಾರಾಯಣ*

ಸೆಪ್ಟೆಂಬರ್ 16, 2026

*ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ; ಡಾ. ರಾಜ್‌ಕುಮಾರ್ ಬಳಿಕ ಈ ಗೌರವಕ್ಕೆ ಭಾಜನರಾದ ಕನ್ನಡದ ಎರಡನೇ ನಟ*

ಸೆಪ್ಟೆಂಬರ್ 16, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.