Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*
  • *ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*
  • *ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*
  • *ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*
  • *ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ*
  • *ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*
  • *ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*
  • *ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*
  • *ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*
  • *ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*

ಏಪ್ರಿಲ್ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.1 NEWS DESK : ಭಾಗಮಂಡಲ ಮೂಲದ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಕೆ.ಬಿ.ರೀಮಾ ಅವರು ಮಂಡಿಸಿದ “ಗ್ರೋಥ್ & ಕ್ಯಾರೆಕ್ಟರೈಷೇಶನ್ ಆಫ್ ಡೈವೆಲೆಂಟ್ ಕ್ಯಾಟ್ಅಯಾನ್ಸ್ ಡೋಪ್ಡ್ ಟಾಟ್ರೇಟ್ ಸಿಂಗಲ್ ಕ್ರಿಸ್ಟಲ್ಸ್ ” ವಿಷಯಕ್ಕೆ ಮಂಗಳೂರು ವಿವಿಯಿಂದ ಪಿಹೆಚ್ ಡಿ ಪದವಿ ಲಭಿಸಿದೆ. ರೀಮಾ ಅವರು ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮಂಗಳೂರು ವಿವಿ ಕಾಲೇಜು ಭೌತಶಾಸ್ತ್ರ ಪ್ರಾಧ್ಯಾಪಕ ಡಾ. ಜಗನ್ನಾಥ ನೆತ್ತಾರ್ ಮಾರ್ಗದರ್ಶನದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ನಿವೃತ್ತ ಉಪ ತಹಶೀಲ್ದಾರ್ ಕೆದಂಬಾಡಿ ಎಸ್.ಬಾಲಕೃಷ್ಣ , ನಿವೃತ್ತ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್.ಯು.ಸಾವಿತ್ರಿ ಅವರ ಪುತ್ರಿ. ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನಹಿತ್ಲು ದಿ. ಕೆ.ಡಿ.ಜಯಪ್ರಕಾಶ್ ಅವರ ಪತ್ನಿಯಾಗಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026

*ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.1 NEWS DESK : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*

ಏಪ್ರಿಲ್ 1, 2026

*ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*

ಏಪ್ರಿಲ್ 1, 2026

*ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ*

ಏಪ್ರಿಲ್ 1, 2026

*ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*

ಏಪ್ರಿಲ್ 1, 2026

*ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*

ಏಪ್ರಿಲ್ 1, 2026

*ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*

ಏಪ್ರಿಲ್ 1, 2026

*ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*

ಏಪ್ರಿಲ್ 1, 2026

*ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*

ಏಪ್ರಿಲ್ 1, 2026

*ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*

ಏಪ್ರಿಲ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.