Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.12 ರಂದು ವಸತಿ ಶಾಲೆ ಸಾಮಾನ್ಯ ಪ್ರವೇಶ ಪರೀಕ್ಷೆ*
  • *ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ*
  • *ಏ.8 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*
  • *ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‍ನಲ್ಲಿ ಕ್ರಿಯೇಟಿವ್ ಚಿಲಿಪಿಲಿ ಬೇಸಿಗೆ ಶಿಬಿರ ಉದ್ಘಾಟನೆ*
  • *ವಿರಾಜಪೇಟೆ : ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸಲು ಸಿ.ಪಿ.ಐ.ಎಂ ಪಕ್ಷ ಆಗ್ರಹ
  • *ಗದ್ದೆಹಳ್ಳದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ : ಶಿಕ್ಷಕರನ್ನು ಗೌರವಿಸಲು ಪಿ.ಆರ್.ಸುನಿಲ್‍ಕುಮಾರ್ ಕರೆ*
  • *ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವೀಂದ್ರ*
  • *ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪ್ರಾರ್ಥನಾ ಕೂಟ : ವಿಶೇಷ ಬಲಿಪೂಜೆ*
  • *ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*
  • *ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಲು ಆಗ್ರಹ : ಸಿಎನ್‌ಸಿಯಿಂದ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸಲು ಸಿ.ಪಿ.ಐ.ಎಂ ಪಕ್ಷ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸಲು ಸಿ.ಪಿ.ಐ.ಎಂ ಪಕ್ಷ ಆಗ್ರಹ

ಏಪ್ರಿಲ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಏ.2 NEWS DESK : ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಡ ಕೂಲಿ ಕಾರ್ಮಿಕ ಕುಟುಂಬಗಳ ಪಡಿತರ ಚೀಟಿಯನ್ನು ರದ್ದು ಮಾಡುತ್ತಿರುವುದರಿಂದ ಬಡ ಕುಟುಂಬಗಳಿಗೆ ಸರಕಾರದ ಪಡಿತರ ಸೌಲಭ್ಯಗಳು ದೊರಕುತ್ತಿಲ್ಲ. ತಕ್ಷಣವೇ ಸರಕಾರ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ [ಮಾರ್ಕ್ಸ್ವಾದಿ] ವಿರಾಜಪೇಟೆ ನಗರ ಸಮಿತಿ ಆಗ್ರಹಿಸಿದೆ. ವಿರಾಜಪೇಟೆ ವಿರಾಜಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪ್ರವೀಣ್ ಕುಮಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ  ಸಂದರ್ಭ ಸಿ.ಪಿ.ಐ.ಎಂ. ಪಕ್ಷದ ಜಿಲ್ಲಾ ಸಮಿತಿಯ ಎ.ಸಿ. ಸಾಬು ಅವರು ಮಾತನಾಡಿ, ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯ ಸರಕಾರ ಬಡ ಕೂಲಿ ಕಾರ್ಮಿಕರ ಪಡಿತರ ಸೌಲಭ್ಯವನ್ನು ರದ್ದು ಮಾಡಲು ಹೊರಟಿದ್ದಾರೆ. ರಾಜ್ಯದಲ್ಲಿ 7,76 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಆಹಾರ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ 3 ಲಕ್ಷದ 65 ಸಾವಿರ ಪಡಿತರ ಚೀಟಿ ರದ್ದು ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ 4 ಸಾವಿರದ 5 ನೂರಕ್ಕೂ ಹೆಚ್ಚು ಕಾರ್ಡ್‌ಗಳು ರದ್ದು ಮಾಡಲಾಗಿದ್ದು, ಸರಕಾರದ ಬಿಪಿಎಲ್ ಪಡಿತರ ಚೀಟಿ ಪಡೆಯಲು ಕುಟುಂಬದ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ನಿಗದಿ ಮಾಡಲಾಗಿದೆ. ಅದರಿಂದ ರದ್ದು ಮಾಡಿರುವ ಪಡಿತರ ಚೀಟಿಯನ್ನು ಕೂಡಲೇ ವಿತರಿಸಬೇಕು ಇಲ್ಲವಾದಲ್ಲಿ ಕಾರ್ಮಿಕ ಸಂಘಟನೆಗಳಿಂದ ಹೆಚ್ಚಿನ ರೀತಿಯ ಹೋರಾಟದ ಅನಿವಾರ್ಯವಿದೆ ಎಂದು ಸಾಬು ಎಚ್ಚರಿಸಿದರು. ಸಿ.ಪಿ.ಐ ಮುಖಂಡ ವಕೀಲ ಕೆ.ವಿ. ಸುನೀಲ್ ಅವರು ಮಾತನಾಡಿ ಸರಕಾರ ಪಡಿತರ ಚೀಟಿ ರದ್ದು ಮಾಡಿರುವ ನೀತಿಯನ್ನು ನಾವು ವಿರೋದಿಸುತ್ತೇವೆ. ರಾಜ್ಯದಲ್ಲಿ ಬಡ ಕೂಲಿ ಕಾರ್ಮಿಕ ಕುಟುಂಬಗಳಿಗೆ ಪಡಿತರ ವ್ಯವಸ್ಥೆಯ ಮೂಲಕ ಮತ್ತಷ್ಟು ಅಗತ್ಯ ವಸ್ತುಗಳನ್ನು ವಿತರಿಸುವಂತಾಗಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿಪಿಐ ಎಂ ಪಕ್ಷದ ನಗರ ಸಮಿತಿಯ ಕೆ.ಎಸ್. ರಮೇಶ್ ಶಾಜಿ, ಪದ್ಮಿನಿ ಶ್ರಿಧರ್, ದಲಿತ ಸಮಿತಿಯ ಸತೀಶ್ ಕುಮಾರ್  ಮಾತನಾಡಿದರು. ಮನವಿ ಸ್ವಿಕರಿಸಿದ ತಹಶೀಲ್ದಾರ್ ಪ್ರವಿಣ್ ಕುಮರ್ ಮಾತನಾಡಿ ಪಡಿತರ ಚೀಟಿಯನ್ನು ರದ್ದು ಮಾಡಲು ಕರಣ ಏನೆಂಬುದು ತಿಳಿದು ಬಂದಿಲ್ಲ. ಯಾರ ಪಡಿತರ ಚೀಟಿ ರದ್ದು ಮಾಡಲಾಗಿದೆ ಎಂಬುದನ್ನು ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದ ಅವರು ಕಾರ್ಡ್ ಬಗ್ಗೆ ಕಂಪ್ಯೂಟರ್‌ನಲ್ಲಿ ನೋಡಿ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಪ್ರತಿಭಟನಾಕಾರರಿಗೆ ಹೇಳಿದರು. ಸಿಪಿಐ ಎಂ ಪಕ್ಷದ ಎ. ಹಮೀದ್, ಕೆ.ಎಸ್. ರತೀಶ್, ಹರಿದಾಸ್, ಖಾಸಿಂ, ಬಾಪುಟ್ಟಿ, ಡಿವೈ ಎಫ್‌ಐ ಎ.ಹೆಚ್. ಸಾಧೀಕ್, ದಲಿತ ಸಮಿತಿಯ ಕುಮಾರ, ಮಹಿಳಾ ಸದಸ್ಯರು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.12 ರಂದು ವಸತಿ ಶಾಲೆ ಸಾಮಾನ್ಯ ಪ್ರವೇಶ ಪರೀಕ್ಷೆ*

ಏಪ್ರಿಲ್ 2, 2026

*ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ*

ಏಪ್ರಿಲ್ 2, 2026

*ಏ.8 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

ಏಪ್ರಿಲ್ 2, 2026

*ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ*

ಏಪ್ರಿಲ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿರುವ ಶ್ರೀ ತಲಕಾವೇರಿ ದೇವಾಲಯದಲ್ಲಿ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ…

*ಏ.8 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

ಏಪ್ರಿಲ್ 2, 2026

*ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‍ನಲ್ಲಿ ಕ್ರಿಯೇಟಿವ್ ಚಿಲಿಪಿಲಿ ಬೇಸಿಗೆ ಶಿಬಿರ ಉದ್ಘಾಟನೆ*

ಏಪ್ರಿಲ್ 2, 2026

*ವಿರಾಜಪೇಟೆ : ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸಲು ಸಿ.ಪಿ.ಐ.ಎಂ ಪಕ್ಷ ಆಗ್ರಹ

ಏಪ್ರಿಲ್ 2, 2026

*ಗದ್ದೆಹಳ್ಳದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ : ಶಿಕ್ಷಕರನ್ನು ಗೌರವಿಸಲು ಪಿ.ಆರ್.ಸುನಿಲ್‍ಕುಮಾರ್ ಕರೆ*

ಏಪ್ರಿಲ್ 2, 2026

*ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವೀಂದ್ರ*

ಏಪ್ರಿಲ್ 2, 2026

*ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪ್ರಾರ್ಥನಾ ಕೂಟ : ವಿಶೇಷ ಬಲಿಪೂಜೆ*

ಏಪ್ರಿಲ್ 2, 2026

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ಏಪ್ರಿಲ್ 2, 2026

*ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಲು ಆಗ್ರಹ : ಸಿಎನ್‌ಸಿಯಿಂದ ಸತ್ಯಾಗ್ರಹ*

ಏಪ್ರಿಲ್ 2, 2026

*ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಜಾಥ*

ಏಪ್ರಿಲ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.