Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕನ್ನಡ ಸಿರಿ ಬಳಗದಿಂದ ‘ಮಹಿಳಾ ಸಿರಿ-ಕಲಾವೈಭವ’: ಪೌರಕಾರ್ಮಿಕ ಶಿವಮ್ಮ ಅವರಿಗೆ ಗೌರವಪೂರ್ವಕ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕನ್ನಡ ಸಿರಿ ಬಳಗದಿಂದ ‘ಮಹಿಳಾ ಸಿರಿ-ಕಲಾವೈಭವ’: ಪೌರಕಾರ್ಮಿಕ ಶಿವಮ್ಮ ಅವರಿಗೆ ಗೌರವಪೂರ್ವಕ ಸನ್ಮಾನ

ಏಪ್ರಿಲ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸೋಮವಾರಪೇಟೆ, NEWS DESK ಏ.03: ಮಹಿಳೆಯರು ಇಂದು ಸಮಾಜದ ಎಲ್ಲಾ ಕ್ಷೇತ್ರದಲ್ಲಿಯೂ ಮುಂದಿದ್ದು, ಸಂಸಾರದAತಹ ದೊಡ್ಡ ಜವಾಬ್ದಾರಿಯ ಹಿಂದೆ ಹೆಣ್ಣಿದ್ದಾಳೆ ಎಂದರೆ ಅತಿಶಯೋಕ್ತಿಯಲ್ಲ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.
ಜಿಲ್ಲೆಯ ಕನ್ನಡ ಸಿರಿ ಬಳಗದ ಆಶ್ರಯದಲ್ಲಿ ಶುಕ್ರವಾರ ಪಟ್ಟಣದ ಮಾನಸ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸಿರಿ- ಕಲಾವೈಭವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ಬುದ್ದಿವಂತರು ಹಾಗೂ ಜ್ಞಾನವಂತರಾಗಿರುತ್ತಾರೆ. ಯಾವುದೇ ಸನ್ನಿವೇಶದಲ್ಲಿಯೂ ಸಮತೋಲನವನ್ನು ಸಾಧಿಸಿ ಸದೃಡ ಮನಸ್ಸಿನಿಂದ ಕೆಲಸ ಮಾಡುವ ಹೆಣ್ಣು ಸಂಸಾರದ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುತ್ತಾಳೆ ಎಂದರು.
ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಪಟ್ಟಣದ ಸಂತ ಜೋಸೆಫರ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಛಾಯಾ ಅವರು ಮಾತನಾಡಿ, ಹೆಣ್ಣು ಸಂಸಾರಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಹೆಣ್ಣು ಅಬಲೆಯಲ್ಲ ಸಬಲೆ, ತಾಳ್ಮೆ ಮತ್ತು ಸಹನೆಯ ಪ್ರತೀಕವಾದ ಹೆಣ್ಣಿಗೆ ಸಮಾಜ ಇನ್ನೂ ಗೌರವ ನೀಡಬೇಕಿದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಸಿಕ್ಕಿದ ಹಿನ್ನೆಲೆಯಲ್ಲಿ ಮಹಿಳೆಯರು ಇಂದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವುದರೊಂದಿಗೆ ಎಲ್ಲಾ ಕ್ಷೇತ್ರಗಳಲ್ಲೂ ಪಾರಮ್ಯ ಮೆರೆದಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಿರಿ ಬಳಗದ ತಾಲೂಕು ಘಟಕದ ಅಧ್ಯಕ್ಷ ಎಚ್.ಜೆ.ಜವರಪ್ಪ ವಹಿಸಿದ್ದರು. ವೇದಿಕೆಯಲ್ಲಿ ಬಳಗದ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ತಾಲ್ಲೂಕು ಕಾರ್ಯದರ್ಶಿ ಎಲ್.ಎಂ.ಪ್ರೇಮ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ಹಿರಿಯ ಸಾಹಿತಿ ನ.ಲ.ವಿಜಯ ಮತ್ತಿತರರು ಇದ್ದರು.

oplus_0


ಇದೇ ಸಂದರ್ಭ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಾದ ಶಿವಮ್ಮ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕಿಯರಾದ ಆಶಾ ಹಾಗೂ ಕವಿತ ಕಾರ್ಯಕ್ರಮ ನಿರ್ವಹಿಸಿದರು. ಪಟ್ಟಣದ ವಿವಿಧ ಮಹಿಳಾ ಸಂಘಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.