Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಹನುಮ ಜಯಂತಿ : ಬ್ರಹತ್ ಶೋಭಾಯಾತ್ರೆ*
  • *ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*
  • *ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*
  • *ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*
  • *ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*
  • *ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*
  • *ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*
  • *ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*

ಏಪ್ರಿಲ್ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ, NEWS DESK ಏ.03: ಕಾವೇರಿ ಮಹಾ ಆರತಿ ಅಂಗವಾಗಿ ಕುಶಾಲನಗರ ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯದ ನೂರಾರು ಸಂಖ್ಯೆಯ ಕಾರ್ಯಕರ್ತರು ಕಾವೇರಿ ನದಿಯಲ್ಲಿ ಸಾರ್ವಜನಿಕರು ಎಸೆದಿದ್ದ ರಾಶಿಗಟ್ಟಲೆ  ಬಟ್ಟೆ ಬರೆ ವಿವಿಧ ತ್ಯಾಜ್ಯಗಳನ್ನು ತೆರವುಗೊಳಿಸಿ ಪುರಸಭೆ ವಾಹನದಲ್ಲಿ ತುಂಬಿಸಿ ಸ್ಥಳಾಂತರಿಸಿದರು.
ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಉಪಸ್ಥಿತಿಯಲ್ಲಿ  ಕುಶಾಲನಗರ ವಲಯ ಮೇಲ್ವಿಚಾರಕರಾದ ನಾಗರಾಜ್, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ ಉಪಾಧ್ಯಕ್ಷರಾದ ದಾಕ್ಷಾಯಿಣಿ ನೇತೃತ್ವದಲ್ಲಿ ಸೇವಾ ಪ್ರತಿನಿಧಿಗಳು ಶೌರ್ಯ ತಂಡದ ಸದಸ್ಯರು, ಯೋಜನೆಯ ಕಾರ್ಯಕರ್ತರು ಸುಮಾರು 2 ಗಂಟೆಗಳ ಕಾಲ ನದಿಯನ್ನು ತ್ಯಾಜ್ಯ ತೆರವುಗೊಳಿಸುವ ಮೂಲಕ  ಸ್ವಚ್ಛಗೊಳಿಸಿದರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ ಎನ್ ಚಂದ್ರಮೋಹನ್, ಕಾವೇರಿ ಆರತಿ ಬಳಗದ ವನಿತಾ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಸೇವಾ ಪ್ರತಿನಿಧಿಗಳಾದ ಸ್ವಾತಿ, ಜಯಲಕ್ಷ್ಮಿ, ಡಾಟಿ, ಪುರಸಭೆ ಸಿಬ್ಬಂದಿ ಗಣೇಶ್ ಮತ್ತು ಶೌರ್ಯ ತಂಡದ ಗಿರೀಶ್, ಶಿವಕುಮಾರ್, ಲಲಿತ ಹಾಗೂ ಕಾರ್ಯಕರ್ತರು ಇದ್ದರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಡಾ ವೀರೇಂದ್ರ ಹೆಗ್ಗಡೆ ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಹುಟ್ಟು ಹಬ್ಬದ ಅಂಗವಾಗಿ ಕುಶಾಲನಗರದ ವಲಯ ಕಾರ್ಯಕರ್ತರು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.
ಈ ಸಂದರ್ಭ ವೈದ್ಯಾಧಿಕಾರಿ ಮಧುಸೂದನ್,  ಅಧಿಕಾರಿ ಡಾ ಚೇತನ್ ಜನಜಾಗೃತಿ ವೇದಿಕೆ ಸದಸ್ಯರಾದ ಚಂದ್ರು, ಯೋಜನೆ ಮೇಲ್ವಿಚಾರಕರಾದ ನಾಗರಾಜ್ ಸ್ವಾತಿ ಜಯಲಕ್ಷ್ಮಿ ಡಾಟಿ ಮತ್ತಿತರರು ಇದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಹನುಮ ಜಯಂತಿ : ಬ್ರಹತ್ ಶೋಭಾಯಾತ್ರೆ*

ಏಪ್ರಿಲ್ 3, 2026

*ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026

*ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*

ಏಪ್ರಿಲ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.3 NEWS DESK : ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗ ದೇವಸ್ಥಾನದಲ್ಲಿ ಏ.10 ರಂದು…

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026

*ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*

ಏಪ್ರಿಲ್ 3, 2026

*ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 3, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*

ಏಪ್ರಿಲ್ 3, 2026

*ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*

ಏಪ್ರಿಲ್ 3, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*

ಏಪ್ರಿಲ್ 3, 2026

*ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 3, 2026

*ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

ಏಪ್ರಿಲ್ 3, 2026

*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*

ಏಪ್ರಿಲ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.