Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು..
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು..

ಏಪ್ರಿಲ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.4 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.4ರಂದು ನಡೆದ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಪೆರಿಯಂಡ ಮತ್ತು ಕಲ್ಲೇಂಗಡ (ನಾಪೋಕ್ಲು) ನಡುವಿನ ಪಂದ್ಯದಲ್ಲಿ 3 ವಿಕೆಟ್ ನಷ್ಟಕ್ಕೆ 44 ರನ್ ಗಳನ್ನು ಗಳಿಸಿ ಕಲ್ಲೇಂಗಡ ಜಯ ಸಾಧಿಸಿತು. ಪೆರಿಯಂಡ ತಂಡ 1 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪೂಲಂಡ ಮತ್ತು ಕಾಳಿಮಾಡ ನಡುವಿನ ಪಂದ್ಯದಲ್ಲಿ ಕಾಳಿಮಾಡ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 29 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಪೂಲಂಡ ತಂಡ 6 ವಿಕೆಟ್ ಗಳನ್ನು ಕಳೆದುಕೊಂಡು 28 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಸಿದ್ದಂಡ ಮತ್ತು ನಂದೇಟಿರ ನಡುವಿನ ಪಂದ್ಯದಲ್ಲಿ 3 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಸಿದ್ದಂಡ ಗೆಲುವು ಸಾಧಿಸಿತು. ನಂದೇಟಿರ 3 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು. ಚಮ್ಮಟ್ಟಿರ ಮತ್ತು ಅಳ್ಮಚಂಡ ನಡುವಿನ ಪಂದ್ಯದಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 118 ರನ್ ಗಳನ್ನು ಗಳಿಸಿ ಅಳ್ಮಚಂಡ ಗೆಲುವು ಸಾಧಿಸಿತು. ಚಮ್ಮಟ್ಟಿರ ತಂಡ 5 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿ ಸೋಲು ಕಂಡಿತು. ತೆನ್ನಿರ ಮತ್ತು ಮಳವಂಡ ನಡುವಿನ ಪಂದ್ಯದಲ್ಲಿ ತೆನ್ನಿರ ತಂಡ 6 ವಿಕೆಟ್ ನಷ್ಟಕ್ಕೆ 78 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು. ಮಳವಂಡ 4 ವಿಕೆಟ್ ನಷ್ಟಕ್ಕೆ 71 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ನಂಬಿಯಪಂಡ ಮತ್ತು ಮಾಚಿಮಂಡ ನಡುವಿನ ಪಂದ್ಯದಲ್ಲಿ ಮಾಚಿಮಂಡ ತಂಡ 6 ವಿಕೆಟ್ ನಷ್ಟಕ್ಕೆ 79 ರನ್ ಗಳನ್ನು ಗಳಿಸಿ ವಿಜಯ ಸಾಧಿಸಿತು. ನಂಬಿಯಪಂಡ 4 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಮಂಡುವಂಡ ಮತ್ತು ಕೀಕನಮಾಡ ನಡುವಿನ ಪಂದ್ಯದಲ್ಲಿ 4 ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿದ ಮಂಡುವಂಡ ತಂಡ ಗೆಲುವು ದಾಖಲಿಸಿತು. ಎದುರಾಳಿ ತಂಡ ಕೀಕನಮಾಡ 9 ವಿಕೆಟ್ ನಷ್ಟಕ್ಕೆ 5 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು. *ಮೈದಾನ 2* ಚರಿಮಂಡ ಮತ್ತು ಚಪ್ಪಂಡ ನಡುವಿನ ಪಂದ್ಯದಲ್ಲಿ 2 ವಿಕೆಟ್ ನಷ್ಟಕ್ಕೆ 76 ರನ್ ಗಳನ್ನು ಸೇರಿಸಿ ಚರಿಮಂಡ ಜಯ ಸಾಧಿಸಿತು. ಚಪ್ಪಂಡ ತಂಡ 5 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಪೋರಂಗಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ ನಾಪಂಡ ತಂಡ 3 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನು ಗಳಿಸಿ ಗೆಲುವು ದಾಖಲಿಸಿತು. ಪೋರಂಗಡ 3 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಬಲ್ಲಡಿಚಂಡ ಮತ್ತು ಸಾದೇರ ನಡುವಿನ ಪಂದ್ಯದಲ್ಲಿ ಬಲ್ಲಡಿಚಂಡ 3 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಗಳಿಸಿ ವಿಜಯ ಸಾಧಿಸಿತು. ಸಾದೇರ 4 ವಿಕೆಟ್ ನಷ್ಟಕ್ಕೆ 57 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಐಮುಡಿಯಂಡ ಮತ್ತು ಬಲ್ಲಿಮಾಡ ನಡುವಿನ ಪಂದ್ಯದಲ್ಲಿ 1 ವಿಕೆಟ್ ನಷ್ಟಕ್ಕೆ 88 ರನ್ ಗಳನ್ನು ದಾಖಲಿಸಿ ಬಲ್ಲಿಮಾಡ ಗೆಲುವು ಸಾಧಿಸಿತು. ಐಮುಡಿಯಂಡ 1 ವಿಕೆಟ್ ನಷ್ಟಕ್ಕೆ 75 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ತಾತಪಂಡ ಮತ್ತು ಐಚಂಡ (ದೇವಣಗೇರಿ) ನಡುವಿನ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿ ಐಚಂಡ ಗೆಲುವು ಸಾಧಿಸಿತು. ತಾತಪಂಡ 3 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಸೇರಿಸಿ ಸೋಲು ಕಂಡಿತು. ಚೇರಂಡ ಮತ್ತು ಮಲ್ಲಂಡ (ಬೇಗೂರು) ನಡುವಿನ ಪಂದ್ಯದಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಚೇರಂಡ ತಂಡ 53 ರನ್ ದಾಖಲಿಸಿ ಗೆಲುವು ಸಾಧಿಸಿತು. ಮಲ್ಲಂಡ 5 ವಿಕೆಟ್ ನಷ್ಟಕ್ಕೆ 51 ರನ್ ದಾಖಲಿಸಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ನ.25 NEWS DESK : ಚೆಟ್ಟಳ್ಳಿ ಸಮೀಪದ ಶ್ರೀಮಂಗಲದ ಪುರಾತನ ಶ್ರೀ ಭಗವತಿ ದೇವಾಲಯದಲ್ಲಿ ಕೊಡಗಿನ ಪುತ್ತರಿ ಹಬ್ಬದ…

ಪುತ್ತರಿರ ಐನ್ ಮನೆಯಲ್ಲಿ ಸಂಪ್ರದಾಯಬದ್ಧ ಪುತ್ತರಿ ಸಂಭ್ರಮ

ನವೆಂಬರ್ 25, 2026

ಕಂಡಂಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶಾರದಾ ಪೂಜೆ

ನವೆಂಬರ್ 25, 2026

ಕುಶಾಲನಗರದಲ್ಲಿ 192ನೇ ಕಾವೇರಿ ಮಹಾ ಆರತಿ : ಕಾವೇರಿ ನದಿ ಕಲುಷಿತವಾಗದಂತೆ ಜಾಗೃತಿ ವಹಿಸಿ : ಹನುಮಂತಪ್ಪ ಅಂಗಡಿ

ನವೆಂಬರ್ 25, 2026

ವೃದ್ಧಾಶ್ರಮದ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

ನವೆಂಬರ್ 25, 2026

ನಾಡಿನಾದ್ಯಂತ ಸಂಭ್ರಮದ ಪುತ್ತರಿ (ಹುತ್ತರಿ) ಆಚರಣೆ : ಧಾನ್ಯಲಕ್ಷ್ಮಿಗೆ ವಿಶೇಷ ಪೂಜೆ : ದೇವಾಲಯಗಳಲ್ಲಿ ಕದಿರು ವಿತರಣೆ

ನವೆಂಬರ್ 25, 2026

ಕದನೂರು ಗ್ರಾಮದಲ್ಲಿ ಸಿಎನ್‌ಸಿ ವತಿಯಿಂದ 33ನೇ ವರ್ಷದ ಪುತ್ತರಿ ನಮ್ಮೆ ಆಚರಣೆ

ನವೆಂಬರ್ 25, 2026

ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲೆ ಜೆ.ಎ.ಸಂಜನಾಗೆ ಅತ್ಯುತ್ತಮ ಪ್ರಾಂಶುಪಾಲೆ ಪ್ರಶಸ್ತಿ

ನವೆಂಬರ್ 24, 2026

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಡಾ.ಶೋಭಾ ಎಂ.ಎಸ್. ಅಧಿಕಾರ ಸ್ವೀಕಾರ

ನವೆಂಬರ್ 24, 2026

ನ.30 ರಂದು ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ

ನವೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.