Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ

ಏಪ್ರಿಲ್ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸುಂಟಿಕೊಪ್ಪ ಏ.6 NEWS DESK : ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಶ್ರೀ ಗಣಹೋಮದೊಂದಿಗೆ ವಾಷೀಕ ಹಬ್ಬಕ್ಕೆ ಚಾಲನೆ ದೊರೆಯಿತು. ಶ್ರೀ ಬೈತೂರಪ್ಪ ಪೊವ್ವೆದಿ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಮತ್ತು ರುದ್ರಾಭೀಷೇಕವನ್ನು ದೇವಾಲಯದ ಪ್ರಧಾನ ಅರ್ಚಕರಾದ ರಾಘವೇಂದ್ರ ಭಟ್ ಮತ್ತು ನರಸಿಂಹ ಭಟ್ ಅವರ ತಂಡ ನೆರವೇರಿಸಿದರು. ದೇವತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಅರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಓಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು. ಮಾಹಾಪೂಜೆಯ ಬಳಿಕ ತೀರ್ಥ ಪ್ರಸಾದದೊಂದಿಗೆ ಅನ್ನ ಸಂತರ್ಪಣೆ ನೇರವೇರಿತು. ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ ಕಟ್ಟಿನ ಮರುದಿನದಿಂದ 11 ದಿನಗಳ ಕಾಲ ಬೆಳಗಿನ ಜಾವದಲ್ಲಿ ದೀಪದ ಬೆಳಕಿನಲ್ಲಿ ದೇವರಿಗೆ ಬೊಳಕಾಟ್ ನೃತ್ಯ ಸೇವೆ ಸಾಂಪ್ರಾದಾಯಿಕ ಉಡುಪಿನಲ್ಲಿ ಸಲ್ಲಿಸುವುದು ವಿಶೇಷವಾಗಿದೆ. ಮಾ.24 ರಂದು ಗ್ರಾಮ ದೇವತೆಗೆ ಪೂಜೆ ಸಲ್ಲಿಸುವ ಮೂಲಕ ಮಾ.26 ರಂದು ದೇವಾಲಯದ ಆವರಣದಲ್ಲಿ ಹಬ್ಬದ ಕಟ್ಟನ್ನು ಹಾಕಲಾಗಿತ್ತು. ಏ.3 ರ ಶುಕ್ರವಾರ ರಂದು ಶ್ರೀಬಸವೇಶ್ವರ ದೇವರ ಎತ್ತುಪೋರಾಟದೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು. ಈ ಸಂದರ್ಭ ಕೊಡಗರಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಾರ್ಷಿಕ ಹಬ್ಬವನ್ನು ಶ್ರೀಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯ ಟ್ರಸ್ಟ್ ಮೇಲುಸ್ತುವಾರಿಯಲ್ಲಿ ದೇವತಕ್ಕರು ಮತ್ತು ಮುಕ್ಕಾಟಿಯವರ ನೇತೃತ್ವದಲ್ಲಿ ಗ್ರಾಮಸ್ಥರು ದಾನಿಗಳು ಮತ್ತು ಹಿತೈಷಿಗಳು ಯಶಸ್ವಿಯಾಗಿ ನಡೆಸಿಕೊಟ್ಟರು ಎಂದು ದೇವಾಲಯ ಟ್ರಸ್ಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.