Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜನಗಣತಿಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಳ್ಳಿ : ಶಾಸಕ ಡಾ.ಮಂತರ್ ಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜನಗಣತಿಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಳ್ಳಿ : ಶಾಸಕ ಡಾ.ಮಂತರ್ ಗೌಡ

ಏಪ್ರಿಲ್ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಕುಶಾಲನಗರ ಏ.8 NEWS DESK :  ಏ.1 ರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗು ಜಿಲ್ಲೆಯ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಅಗತ್ಯ ಮಾಹಿತಿ‌ ನೀಡಿ ಸಹಕರಿಸುವಂತೆ ಶಾಸಕ ಡಾ.ಮಂತರ್ ಗೌಡ ಅವರು ಕೋರಿದ್ದಾರೆ. ಕುಶಾಲನಗರ ಪುರಸಭೆಯಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಕಾರ್ಯ ಅತ್ಯಗತ್ಯ. ಈ ಹಿಂದೆ ರಾಜ್ಯ ಸರಕಾರ ನಡೆಸಿದ ಜಾತಿ ಗಣತಿ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಹಿನ್ನಡೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ,‌ ಮೀಸಲಾತಿ ನಿಗದಿ, ಎಸ್ಟಿಪಿ, ಟಿಎಸ್ಪಿ, ಇತರೆ ಅನುದಾನ ಮಂಜೂರಾತಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಗಣತಿ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಜನಗಣತಿಯಲ್ಲಿ ಭಾಗಿಯಾಗಬೇಕು. ಅದರಲ್ಲೂ ಜಿಲ್ಲೆಯಿಂದ ಹೊರಗಡೆ ನೆಲೆಸಿರುವವರು ಕೊಡಗಿನ‌ ಮೂಲ ವಿಳಾಸ ನೀಡಿ ಘೋಷಣೆ ಮಾಡಿಕೊಳ್ಳಬೇಕಿದೆ ಎಂದು ಮನವಿ ಮಾಡಿದರು. ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ಇದೇ ಸಂದರ್ಭ ಜನಗಣತಿ ಕೈಪಿಡಿ‌ ಬಿಡುಗಡೆಗೊಳಿಸಲಾಯಿತು. ಗೋಷ್ಠಿಯಲ್ಲಿ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಹಸೀಲ್ದಾರ್ ಕಿರಣ್ ಜಿ ಗೌರಯ್ಯ, ತಾಪಂ ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಆಡಳಿತಾಧಿಕಾರಿ ಅಬ್ದುಲ್ ನಭಿ, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.