Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಂಘದ ಅಧ್ಯಕ್ಷರಾಗಿ ಹೆಚ್.ಬಿ.ಚಂದ್ರಪ್ಪ ಆಯ್ಕೆ*
  • *ಬಿಪಿಸಿಎಲ್ ಅಧಿಕಾರಿಗಳಿಂದ ಬೈಲಕೊಪ್ಪಾ ಸಿದ್ದಾರ್ಥ ಗ್ಯಾಸ್ ಗೋದಾಮು ಪರಿಶೀಲನೆ : ಗೃಹಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ : ಅಧಿಕಾರಿಗಳ ಸ್ಪಷ್ಟನೆ*
  • *ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ*
  • *ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು*
  • * ಮಡಿಕೇರಿ : ಟೌನ್‍ಹಾಲ್ ಕಾವೇರಿ ಕಲಾಕ್ಷೇತ್ರ ನೂತನ ಕಲಾಭವನ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ*
  • *ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ 3ನೇ ಸ್ಥಾನ : ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಏ.14 ರಂದು ಸಿಎನ್‍ಸಿಯಿಂದ 32ನೇ ವರ್ಷದ ಎಡ್ಮ್ಯಾರ್ ಆಚರಣೆ : ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ*
  • *ದ್ವಿತೀಯ ಪಿಯುಸಿ ಫಲಿತಾಂಶ : ಕೊಡಗು ಜಿಲ್ಲೆಗೆ 3ನೇ ಸ್ಥಾನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.9ರಂದು ಗೆಲುವು ಸಾಧಿಸಿದ ತಂಡಗಳು*
  • *ಮರದಿಂದ ಬಿದ್ದು ವ್ಯಕ್ತಿ ದುರ್ಮರಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಪಿಸಿಎಲ್ ಅಧಿಕಾರಿಗಳಿಂದ ಬೈಲಕೊಪ್ಪಾ ಸಿದ್ದಾರ್ಥ ಗ್ಯಾಸ್ ಗೋದಾಮು ಪರಿಶೀಲನೆ : ಗೃಹಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ : ಅಧಿಕಾರಿಗಳ ಸ್ಪಷ್ಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಪಿಸಿಎಲ್ ಅಧಿಕಾರಿಗಳಿಂದ ಬೈಲಕೊಪ್ಪಾ ಸಿದ್ದಾರ್ಥ ಗ್ಯಾಸ್ ಗೋದಾಮು ಪರಿಶೀಲನೆ : ಗೃಹಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ : ಅಧಿಕಾರಿಗಳ ಸ್ಪಷ್ಟನೆ*

ಏಪ್ರಿಲ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೈಲಕೊಪ್ಪಾ ಏ.9 NEWS DESK : ಸಿದ್ದಾರ್ಥ ಗ್ಯಾಸ್ ಗೋದಾಮು ಘಟಕಕ್ಕೆ ಮಂಗಳೂರಿನ ಬಿಪಿಸಿಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗ್ರಾಹಕರಿಗೆ ಗೃಹ ಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಸಮಸ್ಯೆ ಇಲ್ಲ. ಹಾಗಾಗಿ ಯಾವುದೇ ಗ್ರಾಹಕರು ಭಯಭೀತರಾಗುವ ಅಗತ್ಯವಿಲ್ಲ. ಹಾಗೂ ಭಯಪೀಡಿತರಾಗಿ ಮುಂಗಡ ಬುಕ್ಕಿಂಗ್ ಮಾಡುವ ಅಗತ್ಯವೇ ಇಲ್ಲ ಎಂದು ಬಿಪಿಸಿಎಲ್ ಉಪವಿಭಾಗ ಅಧಿಕಾರಿ ಸಂದೀಪ್ ರೈನಾ ತಿಳಿಸಿದ್ದಾರೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಕಳೆದ 40 ದಿನಗಳಿಂದ ನಡೆಯುತ್ತಿದ್ದ ಯುದ್ಧ ದಿಂದಾಗಿ ಭಾರತ ದೇಶಕ್ಕೆ ಸರಬರಾಜು ಆಗುತ್ತಿದ್ದ ಗ್ಯಾಸ್ ಸರಬರಾಜು ಆರಂಭದಲ್ಲಿ ಒಂದಷ್ಟು ವಿಳಂಭ ವಾಗಿದ್ದುದು ಸರಿಯಷ್ಟೆ. ಆದರೆ ಈಗ ಆ ಸಮಸ್ಯೆ ಬಗೆಹರಿದಿದೆ. ಸಿದ್ದಾರ್ಥ ಗ್ಯಾಸ್ ಸಂಪರ್ಕ ಪಡೆದಿರುವ ಹಾರನಹಳ್ಳಿ ಹಾಗೂ ಬೈಲಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಹಕರು ಗ್ಯಾಸ್ ಸಿಲಿಂಡರ್ ಪಡೆಯಲು ಭಯಪಡುವ ಅಗತ್ಯವಿಲ್ಲ. ಸಕಾಲಕ್ಕೆ ಸಿಲಿಂಡರ್ ದೊರಕಲ್ಲಾ ಎಂಬ ಆತಂಕವೂ ಬೇಡ. ಹಲವು ಗ್ರಾಹಕರು ಭಯಭೀತರಾಗಿ ಮುಗಿಬಿದ್ದು ಗ್ಯಾಸ್ ಬುಕ್ಕಿಂಗ್ ಮಾಡುತ್ತಿದ್ದ ಕಾರಣ ನೈಜ ಗ್ರಾಹಕರಿಗೆ ಒಂದಷ್ಟು ಅನಾನುಕೂಲ ವಾಗಿತ್ತು. ಆದಾಗ್ಯೂ ನಾವು ನಮ್ಮ ಸಿದ್ಧಾರ್ಥ ಗ್ಯಾಸ್ ಗ್ರಾಹಕರ ಹಿತದೃಷ್ಟಿಯಿಂದ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಇದೀಗ ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ದ ಭೀತಿ ಕ್ಷೀಣವಾಗುತ್ತಿರುವ ಕಾರಣ ಗ್ಯಾಸ್ ಸರಬರಾಜು ಹಿಂದಿನಂತೆಯೇ ಸರಬರಾಜು ಆಗಲಿದೆ ಎಂದು ರೈನಾ ವಿವರಿಸಿದರು. ಬಿಪಿಸಿಎಲ್ ಅಧಿಕಾರಿಗಳಾದ ರೂಪಾ, ಡಿಸೋಜಾ ಸ್ವೈನ್ ಮಾತನಾಡಿ, ಬೈಲಕೊಪ್ಪದ ಸಿದ್ದಾರ್ಥ ಗ್ಯಾಸ್ ಗೋದಾಮಿಗೆ ಭೇಟಿ ನೀಡಿ ಗ್ಯಾಸ್ ಸರಬರಾಜು ಬಗೆಯನ್ನು ಪರಿಶೀಲಿಸಲಾಗಿದೆ. ಜೊತೆಗೆ ತಾಲ್ಲೂಕಿನ ತಹಸೀಲ್ದಾರ್ ಹಾಗೂ ಆಹಾರ ಅಧಿಕಾರಿಗಳು ಕೂಡ ಆಗಿಂದಾಗ್ಗೆ ಪರಿಶೀಲಿಸುತ್ತಿದ್ದು ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ನಡುವೆ ದೊಡ್ಡ ದೊಡ್ಡ ಗ್ರಾಮಗಳು, ನಗರ ಪ್ರದೇಶಗಳಲ್ಲಿ ಎಲ್ ಪಿ ಜಿ ಬಿಟ್ಟು (ಪೈಪ್ ಗ್ಯಾಸ್) ಪಿಎನ್ ಜಿ ಗ್ಯಾಸ್ ಸಂಪರ್ಕ ಕಲ್ಪಿಸುವ ಗುರಿ ಕೇಂದ್ರ ಸರ್ಕಾರದ ಮುಂದಿದೆ ಎಂದು ಅವರು ತಿಳಿಸಿದ್ದು ಮುಂದಿನ ದಿನಗಳಲ್ಲಿ ಎಲ್ಲವೂ ಸರಾಗವಾಗಿ ನಡೆಯಲಿದೆ ಎಂದು ಹೇಳಿದ ದಿನೇಶ್ ಅವರು, ಗ್ರಾಹಕರು ಭಯಭೀತರಾಗದೇ ಎಂದಿನಂತೆ ಸಹಕರಿಸಬೇಕು ಎಂದು ಸಿದ್ದಾರ್ಥ ಗ್ಯಾಸ್ ವಿತರಕರಾದ ಅನಿತಾ ದಿನೇಶ್ ಹಾಗೂ ಎಂ.ಕೆ.ದಿನೇಶ್ ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಂಘದ ಅಧ್ಯಕ್ಷರಾಗಿ ಹೆಚ್.ಬಿ.ಚಂದ್ರಪ್ಪ ಆಯ್ಕೆ*

ಏಪ್ರಿಲ್ 9, 2026

*ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ*

ಏಪ್ರಿಲ್ 9, 2026

*ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು*

ಏಪ್ರಿಲ್ 9, 2026

*ಬಿಪಿಸಿಎಲ್ ಅಧಿಕಾರಿಗಳಿಂದ ಬೈಲಕೊಪ್ಪಾ ಸಿದ್ದಾರ್ಥ ಗ್ಯಾಸ್ ಗೋದಾಮು ಪರಿಶೀಲನೆ : ಗೃಹಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ : ಅಧಿಕಾರಿಗಳ ಸ್ಪಷ್ಟನೆ*

ಏಪ್ರಿಲ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೈಲಕೊಪ್ಪಾ ಏ.9 NEWS DESK : ಸಿದ್ದಾರ್ಥ ಗ್ಯಾಸ್ ಗೋದಾಮು ಘಟಕಕ್ಕೆ ಮಂಗಳೂರಿನ ಬಿಪಿಸಿಎಲ್ ಅಧಿಕಾರಿಗಳ ತಂಡ ಭೇಟಿ ನೀಡಿ…

*ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ*

ಏಪ್ರಿಲ್ 9, 2026

*ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಕನ್ನಂಡಬಾಣೆ ನಿವಾಸಿಗಳು*

ಏಪ್ರಿಲ್ 9, 2026

* ಮಡಿಕೇರಿ : ಟೌನ್‍ಹಾಲ್ ಕಾವೇರಿ ಕಲಾಕ್ಷೇತ್ರ ನೂತನ ಕಲಾಭವನ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ*

ಏಪ್ರಿಲ್ 9, 2026

*ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ 3ನೇ ಸ್ಥಾನ : ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 9, 2026

*ಏ.14 ರಂದು ಸಿಎನ್‍ಸಿಯಿಂದ 32ನೇ ವರ್ಷದ ಎಡ್ಮ್ಯಾರ್ ಆಚರಣೆ : ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ*

ಏಪ್ರಿಲ್ 9, 2026

*ದ್ವಿತೀಯ ಪಿಯುಸಿ ಫಲಿತಾಂಶ : ಕೊಡಗು ಜಿಲ್ಲೆಗೆ 3ನೇ ಸ್ಥಾನ*

ಏಪ್ರಿಲ್ 9, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.9ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 9, 2026

*ಮರದಿಂದ ಬಿದ್ದು ವ್ಯಕ್ತಿ ದುರ್ಮರಣ*

ಏಪ್ರಿಲ್ 9, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.10 ರ ಪಂದ್ಯಗಳು*

ಏಪ್ರಿಲ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.