Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎನ್.ಕೆ.ಜಯಶ್ರೀ ಅವರಿಗೆ ಬೀಳ್ಕೊಡುಗೆ

ಏಪ್ರಿಲ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಗೋಣಿಕೊಪ್ಪ ಏ.10 NEWS DESK : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ಎನ್.ಕೆ.ಜಯಶ್ರೀ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಬೀಳ್ಕೊಡಲಾಯಿತು. ಸಹ ಶಿಕ್ಷಕರು ವಿವಿಧ ಉಡುಗೊರೆಗಳನ್ನು ನೀಡುವ ಮೂಲಕ ಜಯಶ್ರೀ ಅವರ ನಿವೃತ್ತ ಜೀವನಕ್ಕೆ ಶುಭಕೋರಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾರ್ಗದರ್ಶನದಲ್ಲಿ ಸಮಾರಂಭ ನಡೆಯಿತು. ಸನ್ಮಾನಿಸಿ ಮಾತನಾಡಿದ ಮುಖ್ಯ ಶಿಕ್ಷಕ ಕುಮಾರ್, ಕಳೆದ 20 ವರ್ಷಗಳಿಂದ ಶಾಲೆಯಲ್ಲಿ ವಿದ್ಯಾದಾನ ಮಾಡುವ ಮೂಲಕ ಸರ್ವ ಶ್ರೇಷ್ಠವಾದ ಕಾರ್ಯವನ್ನು ನಡೆಸಿದ್ದಾರೆ. ನಿವೃತ್ತಿ ಜೀವನವು ಅಷ್ಟೇ ಸುಂದರವಾಗಿ ನಡೆಯಲಿ ಎಂದು ಹೇಳಿದರು. ಶಾಲಾ ಮೇಲುಸ್ತುವಾರಿ ಮತ್ತುಅಭಿವೃದ್ದಿ ಸಮಿತಿಅಧ್ಯಕ್ಷಜಗದೀಶ್‍ಜೋಡುಬೀಟಿ ಮಾತನಾಡಿ, ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರಗಳನ್ನು ಬಿತ್ತುವ ಮೂಲಕ ಅವರ ಸುಂದರಜೀವನವನ್ನುಕಟ್ಟಿಕೊಡುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದಾಗಿದೆ. ಅಂತಹಜವಾಬ್ದಾರಿಯನ್ನು ನಿಭಾಯಿಸಿದ ಶಿಕ್ಷಕಿ ಜಯಶ್ರೀ ಅವರ ನಿವೃತ್ತಿಜೀವನದ ಬದುಕು ಶಾಂತಿಯುತವಾಗಿ ನಡೆಯಲಿ ಎಂದು ಹಾರೈಸಿದರು. ಸೇವಾ ನಿವೃತ್ತಿ ಹೊಂದಿದ ಶಿಕ್ಷಕಿ ಜಯಶ್ರೀ ಮಾತನಾಡಿ,ಮಕ್ಕಳ ಜೊತೆಗೆ ಬೆರೆತು ಸಾಕಷ್ಟು ವಿಶೇಷ ಅನುಭವಗಳನ್ನು ಜೀವನದಲ್ಲಿ ಹೊಂದಲಾಗಿದೆ. ನಿವೃತ್ತಿಯವ ಬಗ್ಗೆ ದುಃಖವಿದ್ದರೂ, ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಜವಾಬ್ದಾರಿಯ ಹೆಮ್ಮೆಯ ಕಿರೀಟವನ್ನು ಧರಿಸಿ ವೃತ್ತಿ ಸಹಜ ನಿವೃತ್ತಿಯನ್ನು ಹೊಂದುತ್ತಿದ್ದೇನೆ ಎಂದು ಹೇಳಿದರು. ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಮೊದಲು ಶಾಲೆಯಲ್ಲಿ ಸಮುದಾಯದತ್ತ ಶಾಲೆ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಫಲಿತಾಂಶವನ್ನು ಪೋಷಕರು ಗಮನಿಸಿದರು. ತರಗತಿಗಳ ಶಿಕ್ಷಕರು ವಿದ್ಯಾರ್ಥಿಗಳು ಪಡೆದ ಫಲಿತಾಂಶಕ್ಕೆ ಬೆನ್ನುತಟ್ಟಿ ಪ್ರೋತ್ಸಾಹಿಸಿದರು. ಶಾಲೆಯ ಮೇಲುಸ್ತುವಾರಿ ಸಮಿತಿಉಪಾಧ್ಯಕ್ಷೆ ದಿವ್ಯ, ಕಲಾ ಶಿಕ್ಷಕ ಸತೀಶ್ ಬಿ.ಆರ್, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದಟಿ.ಡಿ, ಸಹಾಯಕ ಶಿಕ್ಷಕರುಗಳಾದ ಜೋಸ್ಲಿಯಾ ಎನ್.ಕೆ, ಇಂದಿರಾ ಎಂ.ಸಿ, ಅನಿತಕುಮಾರಿ ಹೆಚ್.ಇ, ದಮಯಂತಿ, ಸಹನ್ ಎಂ.ಬಿ, ಶಾರದ ಕೆ ಎಸ್, ನಾಗರಾಜು, ಸ್ನೇಹಾಕಾವೇರಮ್ಮ, ಸಿದ್ದರಾಜು, ಎನ್, ಮಂಜುಳ ವಿ, ಮತ್ತು ಎಸ್‍ಡಿಎಂಸಿ ಸದಸ್ಯರುಗಳು, ಪೋಷಕರು,ವಿಧ್ಯಾರ್ಥಿಗಳು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.