Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ

ಏಪ್ರಿಲ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಏ.11 NEWS DESK : ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ, ಕಲಾ ಮತ್ತು ವಿಜ್ಞಾನ ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅವರಲ್ಲಿ 13 ಮಂದಿ ಡಿಸ್ಟಿಂಕ್ಷನ್ ಹಾಗೂ 17 ಮಂದಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಸಾಧನೆಯಲ್ಲಿ ಆಯಿಷತುಲ್ ಅಫ್ರಾ ಟಿ.ಎಸ್. ಅವರು 600ರಲ್ಲಿ 588 ಅಂಕಗಳು (98%) ಗಳಿಸಿ ಜಿಲ್ಲಾ ಮಟ್ಟದಲ್ಲಿ 3ನೇ ರ್ಸ್ಥಾನ ಹಾಗೂ ತಾಲೂಕು ಮಟ್ಟದಲ್ಲಿ 1ನೇ ಸ್ಥಾನ ಪಡೆದು ಸಂಸ್ಥೆಗೆ ಹೆಮ್ಮೆಯ ಕೀರ್ತಿ ತಂದಿದ್ದಾರೆ. ಫಾತಿಮಾ ಫಿದಾ ಸಿ.ಎ. – 581/600 (96.8%), ರಂಶಿನಾ ಕೆ.ಎಂ. – 580/600 (96%) ಪಡೆದುಕೊಂಡಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಸಂತೋಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಕ್ಕೆ ಅನುಗುಣವಾದ ವೈಯಕ್ತಿಕ ಮಾರ್ಗದರ್ಶನ ಮತ್ತು ಗುಣಮಟ್ಟದ ಬೋಧನೆ ಯಶಸ್ಸಿನ ಮೂಲ ಕಾರಣವೆಂದು ತಿಳಿಸಿದ್ದಾರೆ.  ಸಂಸ್ಥೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕಾ ಮಟ್ಟವನ್ನು ಗಮನಿಸಿ ವಿಶೇಷ ಗಮನ ಹರಿಸಲಾಗುತ್ತದೆ. ಅತಿರಿಕ್ತ ಮಾರ್ಗದರ್ಶನ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ , ಪೂರಕ ತರಗತಿಗಳು, ಹೆಚ್ಚುವರಿ ತರಬೇತಿ ಹಾಗೂ ಸಂಕಲ್ಪನೆ ಮತ್ತು ಘಟಕ ಆಧಾರಿತ ನಿಯಮಿತ ಮೌಲ್ಯಮಾಪನಗಳನ್ನು ನಡೆಸಲಾಗುತ್ತದೆ. ಶಿಕ್ಷಕರ ನಿರಂತರ ಪ್ರೋತ್ಸಾಹ, ಸಮರ್ಪಿತ ಮಾರ್ಗದರ್ಶನ ಮತ್ತು ಶಿಸ್ತಿನ ಶಿಕ್ಷಣ ವ್ಯವಸ್ಥೆಯ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಭವಿಷ್ಯ ಇನ್ನಷ್ಟು ಉಜ್ವಲವಾಗಿರಲಿ ಎಂದು ಹಾರೈಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.