Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.11ರಂದು ಗೆಲುವು ಸಾಧಿಸಿದ ತಂಡಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.11ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 11, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.11 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.11ರಂದು ಗೆಲುವು ಸಾಧಿಸಿದ ತಂಡಗಳು.
*ಮೈದಾನ 1*
ಕಟ್ಟೇರ (ಅರಮೇರಿ) ಮತ್ತು ಅಮ್ಮಾಟಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಮ್ಮಾಟಂಡ 7 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಟ್ಟೇರ 6 ಓವರ್ ಗಳಲ್ಲಿ 5 ವಕೆಟ್ 73 ರನ್ ಗಳನ್ನು ಸೇರಿಸಿತು. ಅಮ್ಮಾಟಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು.
ಪಾಲಂದಿರ ಮತ್ತು ಹೊಟ್ಟೆಂಗಡ ನಡುವಿನ ಪಂದ್ಯದಲ್ಲಿ ಪಾಲಂದಿರ 58 ರನ್‌ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಲಂದಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 140 ರನ್ ಗಳನ್ನು ಗಳಿಸಿತು. ಹೊಟ್ಟೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಕಾಳಚಂಡ ಮತ್ತು ಚಾರಿಮಂಡ ತಂಡಗಳ ನಡುವಿನ ಪಂದ್ಯದಲ್ಲಿ ಚಾರಿಮಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಾಳಚಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಸೇರಿಸಿತು. ಚಾರಿಮಂಡ ಕೇವಲ 1.5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಭರ್ಜರಿ 46 ರನ್ ಗಳನ್ನು ಗಳಿಸಿ ಜಯ ತನ್ನದಾಗಿಸಿಕೊಂಡಿತು. ಆಪಟ್ಟಿರ ಮತ್ತು ಮಲ್ಚಿರ ತಂಡಗಳ ನಡುವಿನ ಪಂದ್ಯದಲ್ಲಿ ಮಲ್ಚಿರ ತಂಡಕ್ಕೆ 4 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಲ್ಚಿರ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 78 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ   ಆಪಟ್ಟಿರ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಸೇರಿಸಿ ಸೋಲೊಪ್ಪಿಕೊಂಡಿತು.
ಚೆಟ್ಟಿಯಾರoಡ ಮತ್ತು ತಂಬುಕುತ್ತೀರ ನಡುವಿನ ಪಂದ್ಯದಲ್ಲಿ ತಂಬುಕುತ್ತೀರ ಭರ್ಜರಿ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆಟ್ಟಿಯಾರಂಡ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿತು. ತಂಬುಕುತ್ತೀರ 3 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 53 ರನ್ ಗಳನ್ನು ಸೇರಿಸಿ ಜಯಭೇರಿ ಬಾರಿಸಿತು.
ಸಣ್ಣುವಂಡ ಮತ್ತು ಕುಪ್ಪಂಡ (ನಾಂಗಾಲ) ತಂಡಗಳ ನಡುವಿನ ಪಂದ್ಯದಲ್ಲಿ  ಸಣ್ಣುವಂಡ 41 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಣ್ಣುವಂಡ 5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 123 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕುಪ್ಪಂಡ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಮಾತ್ರ ಸೇರಿಸಿ ಸೋಲು ಕಂಡಿತು.
ಉದ್ದಪ್ಪoಡ ಮತ್ತು ತಾಚಮಂಡ (ಗರ್ವಾಲೆ) ನಡುವಿನ ಪಂದ್ಯದಲ್ಲಿ ತಾಚಮಂಡ ತಂಡಕ್ಕೆ 42 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ   ತಾಚಮಂಡ 6 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಗಳಿಸಿತು.   ಉದ್ದಪಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನಷ್ಟೇ ಸೇರಿಸಿ ಸೋಲೊಪ್ಪಿಕೊಂಡಿತು.
ಬೊಜ್ಜoಗಡ ಮತ್ತು ಅವರೆಮಾಡಂಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಜ್ಜಂಗಡ ತಂಡಕ್ಕೆ 44 ರನ್ ಗಳ ಗೆಲುವು ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ   ಬೊಜ್ಜಂಗಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಗಳಿಸಿತು.   ಅವರೆಮಾಡಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 37 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
*ಮೈದಾನ 2*
ಪರುವಂಡ ಮತ್ತು ನಾಯಕಂಡ ತಂಡಗಳ ನಡುವಿನ ಪಂದ್ಯದಲ್ಲಿ ಪರುವಂಡ 3 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಪರುವಂಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಸೇರಿಸಿತು. ನಾಯಕಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಪುದಿಯಂಡ ಮತ್ತು ಬೇರೆರ ನಡುವಿನ ಪಂದ್ಯದಲ್ಲಿ 25 ರನ್‌ಗಳಿಂದ ಬೇರೆರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೇರೆರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 67 ರನ್ ಗಳನ್ನು ಗಳಿಸಿತು. ಪುದಿಯಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನು ಮಾತ್ರ ಸೇರಿಸಿ ಸೋಲು ಕಂಡಿತು.
ಮುAಡೋಟಿರ ಮತ್ತು ಕಾಡ್ಯಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಡ್ಯಮಾಡ 4 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಡ್ಯಮಾಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿತು. ಮುಂಡೋಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು.
ಕರ್ತಮಾಡ ಮತ್ತು ನಾಪಂಡ (ಕಾರುಗುಂದ) ನಡುವಿನ ಪಂದ್ಯದಲ್ಲಿ ಕರ್ತಮಾಡ 9 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನಾಪಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಕರ್ತಮಾಡ 3.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 46 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.
ಚಂಗುಲoಡ ಮತ್ತು ಕೋಡಿಮಣಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಚಂಗುಲoಡ ಭರ್ಜರಿ 10 ವಿಕೆಟ್‌ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೋಡಿಮಣಿಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಗಳಿಸಿತು. ಚಂಗುಲoಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಕೇವಲ 2.3 ಓವರ್ ಗಳಲ್ಲಿ 50 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು.
ಮಾದೇಟಿರ ಮತ್ತು ಕುಂಡ್ರoಡ ನಡುವಿನ ಹಣಾಹಣಿಯಲ್ಲಿ ಮಾದೇಟಿರ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಂಡ್ರoಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಗಳನ್ನು ಸೇರಿಸಿತು. ಮಾದೇಟಿರ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.