Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.12 ರಂದು ಗೆಲುವು ಸಾಧಿಸಿದ ತಂಡಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.12 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.12 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಬೊಳಂದoಡ ಮತ್ತು ಮುಂಡoಡ ತಂಡಗಳ ನಡುವಿನ ಪಂದ್ಯದಲ್ಲಿ ಮುಂಡoಡ 14 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡoಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಸೇರಿಸಿತು. ಬೊಳಂದoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪಡೆಯೆಟ್ಟಿರ ಮತ್ತು ಮಂದತoಡ ನಡುವಿನ ಪಂದ್ಯದಲ್ಲಿ ಮಂದತoಡ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಪಡೆಯೆಟ್ಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು.   ಮಂದತoಡ 2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.  ಕಲ್ಲೇಂಗಡ (ಬೇಳೂರು) ಮತ್ತು ಮಾದೆಯಂಡ (ಎಂ.ಬಾಡಗ) ತಂಡಗಳ ನಡುವಿನ ಪಂದ್ಯದಲ್ಲಿ ಮಾದೆಯಂಡ 17 ರನ್ ಗಳಿಂದ ಜಯ ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾದೆಯಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಕಲ್ಲೇಂಗಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿ ಸೋಲು ಕಂಡಿತು. ಕೊಚ್ಚೆರ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ ಕೊಚ್ಚೆರ ತಂಡಕ್ಕೆ 2 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಚ್ಚೆರ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಸೇರಿಸಿತು. ಕೈಪಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 37 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಅಜ್ಜಿಕುಟ್ಟಿರ ಮತ್ತು ಚೆನ್ನಪಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಜ್ಜಿಕುಟ್ಟಿರ 5 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನಪಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿತು. ಅಜ್ಜಿಕುಟ್ಟಿರ ತಂಡ 4.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು.
*ಮೈದಾನ 2* ಮೂಕೊಂಡ ಮತ್ತು ಮೇದುರ ತಂಡಗಳ ನಡುವಿನ ಪಂದ್ಯದಲ್ಲಿ ಮೂಕೊಂಡ 42 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ  ಮೂಕೊಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನತ್ತಿದ ಮೇದುರ 6 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 23 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಕರವಟ್ಟಿರ ಮತ್ತು ಮಾಚೆಟ್ಟಿರ (ಬಾಳುಗೋಡು) ನಡುವಿನ ಪಂದ್ಯದಲ್ಲಿ ಮಾಚೆಟ್ಟಿರ 5 ರನ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಮಾಚೆಟ್ಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿತು. ಕರವಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಸೋಲು ಕಂಡಿತು.ಬೊಳ್ಳಚೆಟ್ಟಿರ ಮತ್ತು ಕೊಕ್ಕೆಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳ್ಳಚೆಟ್ಟಿರ 4 ರನ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ  ಬೊಳ್ಳಚಟ್ಟೀರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಕೊಕ್ಕೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಪುಟ್ಟಿಚoಡ (ಬೊಳ್ಳರಿಮಾಡ) ಮತ್ತು ಬಾಚಿರ ನಡುವಿನ ಪಂದ್ಯದಲ್ಲಿ 13 ರನ್ ಗಳಿಂದ ಬಾಚಿರ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 69 ರನ್ ಗಳನ್ನು ಗಳಿಸಿತು. ಪುಟ್ಟಿಚಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿ ಸೋಲು ಕಂಡಿತು.ಕೊಳುವoಡ ಮತ್ತು ಆಟ್ರಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಆಟ್ರಂಗಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಳುವಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು. ಆಟ್ರಂಗಡ 2 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 39 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು. ಮೋಟನಾಳಿರ ಮತ್ತು ಗಾಂಡoಗಡ ತಂಡಗಳ ನಡುವಿನ ಪಂದ್ಯದಲ್ಲಿ  ಮೋಟನಾಳಿರ 62 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 109 ರನ್ ಗಳನ್ನು ಸೇರಿಸಿತು. ಗಾಂಡAಗಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಮಾತ್ರ ಗಳಿಸಿ ಪಂದ್ಯವನ್ನು ಸೋತಿತು.
ಕೈಬಿಲಿರ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಹಣಾಹಣಿಯಲ್ಲಿ ಕೈಬಿಲಿರ 51 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೈಬಿಲಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಸೇರಿಸಿತು. ಕುಟ್ಟಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇವಲ 39 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.