Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು ಹಿನ್ನೆಲೆ : ರಸಗೊಬ್ಬರ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು ಹಿನ್ನೆಲೆ : ರಸಗೊಬ್ಬರ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*

ಏಪ್ರಿಲ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಏ.13 :-ಜೂನ್ ತಿಂಗಳಿನಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ.
ರಸಗೊಬ್ಬರ ಪೂರೈಕೆದಾರರು ಹಾಗೂ ವಿತರಕರೊಂದಿಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಸಗೊಬ್ಬರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ ಮತ್ತು ಎಂಒಪಿ ರಸಗೊಬ್ಬರಕ್ಕೆ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ದಾಸ್ತಾನು ಮಾಡಿಕೊಳ್ಳಬೇಕು. ಜೊತೆಗೆ ಮಣ್ಣು ಆರೋಗ್ಯ ನೋಡಿಕೊಂಡು ರಸಗೊಬ್ಬರ ಬಳಸುವಂತಾಗಲು ರೈತರಿಗೆ ಮನವರಿಕೆ ಮಾಡುವಂತಾಗಬೇಕು ಹಾಗೂ ಅಧಿಕಾರಿಗಳು, ಮಾರಾಟಗಾರರು ಮತ್ತು ವಿತರಕರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಕಾಫಿ ಮಂಡಳಿ, ಸಾಂಬಾರ ಮಂಡಳಿಯವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೃಷಿಕರು ಯಾವ ಯಾವ ರೀತಿಯ ರಸಗೊಬ್ಬರ ಬಳಸಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಅವರು ಸೂಚಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ಪ್ರsಸಕ್ತ ಸಾಲಿನಲ್ಲಿ ಯೂರಿಯಾ, ಡಿಎಪಿ, ಎಂಒಪಿ, ಎನ್‍ಪಿಕೆ, ಕಾಂಪ್ಲೆಕ್ಸ್, ಎಸ್‍ಪಿ ರಸಗೊಬ್ಬರ ದಾಸ್ತಾನು ಬಗ್ಗೆ ಮಾಹಿತಿ ನೀಡಿದರು.
ಕೃಷಿಕರಿಗೆ ನಕಲಿ ಹಾಗೂ ಅಸಲಿ ರಸಗೊಬ್ಬರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಾರಾಟಗಾರರು, ವಿತರಕರು ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವುದರಿಂದ ಯೂರಿಯಾಗೆ ಬೇಡಿಕೆ ಇದೆ ಎಂದರು. ರಸಗೊಬ್ಬರ ಪೂರೈಕೆದಾರರು ಮತ್ತು ಮಾರಾಟಗಾರರು ಸಭೆಯಲ್ಲಿ ಹಲವು ಸಲಹೆ ನೀಡಿದರು.
ಕೃಷಿ ಇಲಾಖೆ ಉಪ ನಿರ್ದೇಶಕರಾದ ಡಾ.ಡಿ.ಎಸ್.ಸೋಮಶೇಖರ್, ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರಾದ(ಜಾರಿ ದಳ) ಪರಮೇಶ್, ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪಿ.ವೀರಣ್ಣ, ಮಡಿಕೇರಿ ತಾಂತ್ರಿಕ ಅಧಿಕಾರಿ ಎಂ.ವಿ.ವರದರಾಜು, ರಸಗೊಬ್ಬರ ಕಂಪನಿ ಸರಬರಾಜು ದಾರರು ಹಾಗೂ ರಸಗೊಬ್ಬರ ಮಾರಾಟಗಾರರು, ವಿತರಕರು ಇತರರು ಇದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.