Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್

ಏಪ್ರಿಲ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಗೋಣಿಕೊಪ್ಪಲು ಏ.13 NEWS DESK : ಸಾರ್ವಜನಿಕರಿಂದ ಸಹಕಾರ ಪಡೆದು ಸರಕಾರದ ಯಾವುದೇ ಅನುದಾನ ಇಲ್ಲದೆ ಪಾರದರ್ಶಕ ಲೆಕ್ಕಪತ್ರ ಇಟ್ಟು, ಕುಟ್ಟ ವಲಯದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯನ್ನು ನೂತನವಾಗಿ ನಿರ್ಮಿಸಿದ್ದು ಬಹುದೊಡ್ಡ ಸಾಧನೆ ಎಂದು ವಿರಾಜಪೇಟೆ ಪೊಲೀಸ್ ಉಪವಿಭಾಗಾಧಿಕಾರಿ  ಮಹೇಶ್ ಕುಮಾರ್ ನುಡಿದರು. ಕುಟ್ಟ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಿಸಲು ಸಹಕರಿಸಿದವರಿಗೆ ಧನ್ಯವಾದ ಸಮರ್ಪಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಕಚೇರಿಯನ್ನು ನಿರ್ಮಿಸುವ ಸಲುವಾಗಿ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಾಮರಾಜನ್ ಅವರ ಅನುಮತಿಯ ಮೇಲೆ ಈ ಕಾರ್ಯ ನಡೆದಿದೆ. ಆದರೆ ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಮೂರ್ತಿಯವರ ಸಾಧನೆಯ ಫಲ ಇದಾಗಿದೆ. ಕೇವಲ 2 ರಿಂದ 3 ವರ್ಷಗಳ ಕಾಲ ಒಂದು ಠಾಣೆಯಲ್ಲಿ ಸೇವೆ ಸಲ್ಲಿಸುವ ಅಧಿಕಾರಿ ನನಗೇಕೆ ಈ ಉಸಾಬರಿ ಎನ್ನುವ ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಪಡೆದು ನೂತನ ಕಚೇರಿ ನಿರ್ಮಿಸಿರುವುದು ಶ್ಲಾಘನೀಯ ಎಂದರು.  ಕಾರ್ಯಕ್ರಮದಲ್ಲಿ ಪ್ರಮುಖರಾದ ಟಿ.ಶೆಟ್ಟಿಗೇರಿಯ ಮಚ್ಚಮಾಡ ಸುಮಂತ್ ಮಾತನಾಡಿ, ತಾವು ತಮ್ಮದೇ ಊರಿನ ಪೊಲೀಸ್ ಠಾಣೆ ಸುಸಜ್ಜಿತವಾಗಿರಬೇಕು. ಸಾರ್ವಜನಿಕರಿಗೆ ಉಪಯುಕ್ತವಾಗಿರಬೇಕು ಎನ್ನುವ ದೃಷ್ಠಿಯಿಂದ  ಸಹಕಾರ ನೀಡಿರುವುದಾಗಿದೆ‌ ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಎಂ.ಪಿ.ಕೇಶವ ಕಾಮತ್ ಮಾತನಾಡಿ, ಸಾರ್ವಜನಿಕ ಸಹಕಾರದೊಂದಿಗೆ ನೂತನ ಕಟ್ಟಡ ನಿರ್ಮಾಣ ಮಾಡಿದ್ದು ಸ್ವಾಗತಾರ್ಹ, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆ ಜನಸ್ನೇಹಿ ಆಗುತ್ತಿರುವುದು ಶ್ಲಾಘನೀಯ. ಅಲ್ಲದೆ ತಮ್ಮೆಲ್ಲ ಒತ್ತಡಗಳ ನಡುವೆಯೂ ಕೂಡ ಮನರಂಜನೆಯ ಅವಶ್ಯಕತೆ ಇರುವುದನ್ನು ಮನಗೊಂಡು ವಿರಾಜಪೇಟೆಯ ಡಿವೈಎಸ್ಪಿ ಮಹೇಶ್ ಕುಮಾರ್ ರವರು ಹಿರಿಯ ಅಧಿಕಾರಿಗಳ ಸಹಕಾರದೊಂದಿಗೆ ಪೊಲೀಸ್ ಸಾಂಸ್ಕೃತಿಕ ಕೇಂದ್ರವನ್ನು ಕೂಡ ಪ್ರಾರಂಭಿಸಿರುವುದು ಇಲಾಖೆಯೊಳಗಿನ ಒಂದು ವಿಶೇಷ ಬೆಳವಣಿಗೆ ಎನ್ನಬಹುದು ಎಂದರು.   ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ  ಮಾತನಾಡುತ್ತ ತುಂಬಾ ಕೆಟ್ಟದಾಗಿ ಬೀಳುವ ಸ್ಥಿತಿಯಲ್ಲಿದ್ದ ವೃತ್ತನಿರೀಕ್ಷಕರ ವಸತಿ ಗೃಹವನ್ನು ಸಾರ್ವಜನಿಕರ  ಸಹಕಾರದೊಂದಿಗೆ ನಿರ್ಮಾಣಮಾಡಿ ಸಾರ್ವಜನಿಕ ಉಪಯೋಗಕ್ಕೆ ನೀಡಿರುವುದು ಸ್ವಾಗತಾರ್ಹ ಎಂದರು. ಸಹಕಾರ ನೀಡಿದ 30 ಜನರನ್ನು, ರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್,  ವೃತ್ತನಿರೀಕ್ಷಕ ಶಿವಮೂರ್ತಿ ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಇಂತಹ ಒಂದು ಸಾಧನೆ ಮಾಡಿದ ವೃತ್ತನಿರೀಕ್ಷಕ ಶಿವಮೂರ್ತಿ ಅವರನ್ನು ಸಾರ್ವಜನಿಕರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಕುಟ್ಟ ಠಾಣಾಧಿಕಾರಿ ತಮ್ಮಯ್ಯ, ಶ್ರೀಮಂಗಲ ಠಾಣಾಧಿಕಾರಿ ರವೀಂದ್ರ ಅಲ್ಲದೆ ಪೊಲೀಸಿ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೇಲಾವರದಲ್ಲಿ ಕಾಳಿಂಗ ಸರ್ಪದ ರಕ್ಷಣೆ

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಕಡಗದಾಳಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕಗಳ…

ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್

ಅಕ್ಟೋಬರ್ 9, 2026

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 2026

ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ

ಅಕ್ಟೋಬರ್ 9, 2026

ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಅಕ್ಟೋಬರ್ 9, 2026

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 2026

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ

ಅಕ್ಟೋಬರ್ 9, 2026

ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಅಕ್ಟೋಬರ್ 9, 2026

ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ

ಅಕ್ಟೋಬರ್ 9, 2026

2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.