Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ*

ಏಪ್ರಿಲ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಏ.15: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ. ಡಿ. ರವರು ಮಾತನಾಡಿ ಮಹನೀಯರುಗಳ ಜಯಂತಿ ಆಚರಣೆಗಳು ಅವರು ಸಮಾಜಕ್ಕೆ ಹಾಗೂ ರಾಷ್ಟ್ರಕ್ಕೆ ನೀಡಿದ ಕೊಡುಗೆಗಳ ಪ್ರತೀಕವಾಗಿದ್ದು ಅಂತೆಯೇ ರಾಷ್ಟ್ರ ಕಂಡ ಅಪ್ರತಿಮ ಮಹನೀಯ ವ್ಯಕ್ತಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರಾಗಿದ್ದು ಭಾರತದ ಸಂವಿಧಾನದ ರಚನೆಯಲ್ಲಿ ಅವರು ವಹಿಸಿದ ಪಾತ್ರ ಅಪಾರವಾಗಿದೆ ಎಂದರು.ವಿದ್ಯಾರ್ಥಿಗಳು ಮಹಾನ್ ನಾಯಕರನ್ನು ಆದರ್ಶವಾಗಿಟ್ಟು ಯಶಸ್ವಿ ಪ್ರಜೆಗಳಾಗಿ ಎಂದು ಕಿವಿಮಾತನ್ನು ಹೇಳಿದರು. ಕಾಲೇಜಿನ ಎನ್ ಎಸ್ ಎಸ್ ಘಟಕದ ನಾಯಕ ಮುತ್ತಪ್ಪ ದಿನದ ಮಹತ್ವದ ಕುರಿತು ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್ ರವರು ಅಪ್ರತಿಮ ಕಾನೂನು ತಜ್ಞರು ಹಾಗೂ ಶ್ರೇಷ್ಠ ಅರ್ಥಶಾಸ್ತ್ರಜ್ಞರು ಆಗಿದ್ದು ಸಾಮಾಜಿಕ ನ್ಯಾಯವನ್ನು ಇಡೀ ಜಗತ್ತಿಗೆ ಸಾರಿದ್ದಾರೆ. ಸಮಾನತೆ ತತ್ವವನ್ನು ಸಾರಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಎಂದು ಬಣ್ಣಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಭಾರತದ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಬಳಿಕ ಅವರು ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್ ರವರು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ. ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಸಂವಿಧಾನದ ಆಶಯಗಳಾದ ಸಮಾನತೆ, ನ್ಯಾಯ, ಸ್ವಾತಂತ್ರ್ಯ ಹಾಗೂ ಬ್ರಾತೃತ್ವ ತತ್ವಗಳು ಪ್ರಸ್ತುತವಾಗಿವೆ. ಕಾನೂನಿಗೆ ಗೌರವವನ್ನು ಸೂಚಿಸುವುದು ಎಲ್ಲರ ಕರ್ತವ್ಯವಾಗಿದೆ. ಡಾ. ಅಂಬೇಡ್ಕರ್ ರವರು ಹೇಳಿರುವಂತೆ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಶಿಕ್ಷಣವನ್ನು ಪ್ರತಿಯೊಬ್ಬರಿಗೂ ನೀಡಿದಲ್ಲಿ ಸಮಾಜದಲ್ಲಿ ತಾರತಮ್ಯ ನಿವಾರಣೆ ಸಾಧ್ಯ ಎಂದರು.ಸಂವಿಧಾನ ಹಾಗೂ ಹಣಕಾಸು ತಜ್ಞರಾಗಿ ಡಾ. ಅಂಬೇಡ್ಕರ್ ರವರ ಪಾತ್ರದ ಕುರಿತು ವಿವರಿಸಿದರು. ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಬಿ. ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿನಿ ಪ್ರಕೃತಿ ಸ್ವಾಗತಿಸಿ, ಲಿಪಿಕಾ ನಿರೂಪಿಸಿ, ಸಾನಿಕ ರೈ ವಂದಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.