Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DESK : ನಗರ ವ್ಯಾಪ್ತಿಯ ಕಸ ವಿಲೇವಾರಿ ಮಾಡುವ ವಾಹನಗಳಲ್ಲೆ, ಕುಡಿಯುವ ನೀರಿನ ಘಟಕಗಳಿಗೆ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ ಮಾಡಲಾಗುತ್ತಿದೆಯೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಯೂತ್ ಕಾಂಗ್ರೆಸ್ ನಗರಸಭೆಯ ವಿರುದ್ಧ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಮಾತನಾಡಿ, ಗುರುವಾರ ರಾತ್ರಿ ನಗರಸಭಾ ಕಚೇರಿಯ ಮುಂಭಾಗದಲ್ಲೆ ಇದ್ದ ಕಸವಿಲೇವಾರಿ ವಾಹನಕ್ಕೆ ಕಸ ಹಾಕಲು ಬಂದ ವರ್ತಕರಿಗೆ, ಕಸ ಹಾಕದಂತೆ ಪೌರ ಕಾರ್ಮಿಕರು ತಡೆಯುವುದರೊಂದಿಗೆ ಗಲಾಟೆ ಉಂಟಾಗಿತ್ತೆಂದು ತಿಳಿಸಿದರು. ಈ ಸಂದರ್ಭ ಅಲ್ಲಿದ್ದ ಕಸವಿಲೇವಾರಿ ವಾಹನವನ್ನು ಪರಿಶೀಲಿಸಿದಾಗ, ವರ್ತಕರು ತಂದು ಹಾಕಿದ ಕಸದೊಂದಿಗೆ ನೀರು ಸರಬರಾಜು ಘಟಕಗಳಿಗೆ ಪೂರೈಸುವ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಇರುವುದು ಕಂಡು ಬಂತು. ಇದೇ ಕಾರಣಕ್ಕಾಗಿ ಪೌರ ಕಾರ್ಮಿಕರು, ನೀರಿನ ಘಟಕಗಳಿಗೆ ಪೂರೈಸುವ ವಾಹನಕ್ಕೆ ಕಸ ಹಾಕಬಾರದೆಂದು ಹೇಳುತ್ತಿದ್ದರೆಂದು ಮಾಹಿತಿ ನೀಡಿದರು. ಈ ಬಗ್ಗೆ ತಾವು ಪೌರ ಕಾರ್ಮಿಕರನ್ನು ಪ್ರಶ್ನಿಸಿದಾಗ, ಈ ಹಿಂದಿನಿಂದಲು ಕಸ ವಿಲೇವಾರಿ ಮಾಡುವ ವಾಹನದಲ್ಲೆ ಆಲಂ ಮತ್ತು ಬ್ಲೀಚಿಂಗ್ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಅಂದರೆ, ಇಲ್ಲಿಯವರೆಗೆ ನಗರಸಭೆ ಸಾರ್ವಜನಿಕರಿಗೆ, ಕಸದ ಕೊಂಪೆಯಲ್ಲಿದ್ದ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಬಳಸಿದ ನೀರಿರಬೇಕೆಂದು ಕೋಚನ ಚೇತನ್ ತೀಕ್ಷ್ಣವಾಗಿ ನುಡಿದರು. :: ರಾಜೀನಾಮೆಗೆ ಆಗ್ರಹ :: ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ ಮಾತನಾಡಿ, ಕಸದ ವಾಹನದಲ್ಲಿ ನೀರು ಶುದ್ಧೀಕರಣಕ್ಕೆ ಬಳಸುವ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ ಮಾಡಿರುವ ಬಗ್ಗೆ ನಗರಸಭಾ ಅಧ್ಯಕ್ಷರು ಸ್ಪಷ್ಟನೆ ನೀಡಬೇಕು. ನಡೆದಿರುವ ಘಟನೆಗೆ ಸಂಬಂಧಿಸಿದಂತೆ ನಗರಸಭಾ ಅಧ್ಯಕ್ಷರು ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ತಕ್ಷಣ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. :: ನಿರ್ಣಯಕ್ಕೆ ವಿರುದ್ಧ ಕಾಮಗಾರಿ :: ಕಳೆದ ನಗರಸಭಾ ಸಾಮಾನ್ಯ ಸಭೆಯಲ್ಲಿ ಗಾಂಧೀ ಮೈದಾನ ಬಳಿಯ ಕಟ್ಟಡವೊಂದರ ಕಾಮಗಾರಿ ಸ್ಥಗಿತಕ್ಕೆ ನಿರ್ಣಯ ಕೈಗೊಂಡಿತ್ತು. ಆದರೆ, ಅಲ್ಲಿನ ಕಾಮಗಾರಿ ಮೊದಲಿನಂತೆಯೆ ನಡೆಯುತ್ತಿದೆಯೆಂದು ಟೀಕಿಸಿ, ನಗರಸಭೆಯ ನಿರ್ಣಯದಂತೆ ತಕ್ಷಣ ಕಾಮಗಾರಿ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುತ್ತದೆಂದು ಎಚ್ಚರಿಸಿದರು. ಸುದ್ದಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರು ಹಾಗೂ ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಮುದ್ದುರಾಜು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.