Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.18 NEWS DESK : ಮಹಿಳಾ ಮೀಸಲು ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆ ಜಗಜ್ಜಾಹೀರಾಗಿದ್ದು, ಅದರ ಮುಖವಾಡ ಕಳಚಿಬಿದ್ದಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಮುಖರು ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33 ಮೀಸಲಾತಿಯನ್ನು ನೀಡಲು ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಸಂದರ್ಭ ಕಾಂಗ್ರೆಸ್ ನೇತೃತ್ವದ ಮಹಿಳಾ ವಿರೋಧಿ ಇಂಡಿಯಾ ಕೂಟ ಅಡ್ಡಿಪಡಿಸಿ ಅದಕ್ಕೆ ಸೋಲಾಗುವಂತೆ ನಡೆದುಕೊಂಡಿದೆ. ಇದು ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆಗಳನ್ನು ಸ್ಪಷ್ಟಪಡಿಸಿದೆ ಎಂದು ಟೀಕಿಸಿದರು.
ರಾಷ್ಟ್ರದ ಜನತೆ ಅದರಲ್ಲೂ ಪ್ರಮುಖವಾಗಿ ಮಹಿಳೆಯರು ಕಾಂಗ್ರೆಸ್ ನ ಈ ಧೋರಣೆಯನ್ನು ವಿರೋಧಿಸುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಇವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು. *ವಿಕೇಂದ್ರೀಕರಣ ಬುಡಮೇಲು* ರಾಜ್ಯ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಅಧಿಕಾರ ವಿಕೇಂದ್ರೀಕರಣ ನೀತಿಯನ್ನು ಬುಡಮೇಲು ಮಾಡಲು ಮುಂದಾಗಿದೆ. ಎಲ್ಲಾ ಸ್ಥಳಿಯ ಸಂಸ್ಥೆಗಳ ಅನುದಾನಗಳ ಹಂಚಿಕೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಶಾಸಕರುಗಳು ನಿರ್ವಹಿಸುತ್ತಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ಸರಕಾರದ ಧೋರಣೆಯನ್ನು ಖಂಡಿಸಿ ಜಿಲ್ಲೆಯ ಮೂರು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು. ಏ.24 ರಂದು ಮಡಿಕೇರಿ ತಾ.ಪಂ ಹಾಗೂ ಏ.27 ರಂದು ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಹಿಳಾ ಬಿಜೆಪಿ ನಗರಾಧ್ಯಕ್ಷೆ ಸೌಮ್ಯ ಸುನಿಲ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.