Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*
  • *ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*
  • *ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ*
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.18 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.18 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ತೀತಮಾಡ(ಕುಂದ) ಮತ್ತು ಕಾಣತಂಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಣತಂಡ 30 ರನ್ ಗಳ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಣತಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 94 ರನ್ ಗಳನ್ನು ಸೇರಿಸಿತು. ತೀತಮಾಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಆದೇಂಗಡ ಮತ್ತು ಗೀಜಿಗಂಡ ನಡುವಿನ ಪಂದ್ಯದಲ್ಲಿ ಗೀಜಿಗಂಡ 15 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗೀಜಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿತು. ಆದೇಂಗಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 45 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಪರುವಂಡ ಮತ್ತು ಕನ್ನಿಗಂಡ ನಡುವಿನ ಪಂದ್ಯದಲ್ಲಿ ಪರುವಂಡ 48 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪರುವಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭರ್ಜರಿ 103 ರನ್ ಗಳನ್ನು ಸೇರಿಸಿತು. ಕನ್ನಿಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು. ಉಡುವೆರ ಮತ್ತು ಮುಕ್ಕಾಟಿರ (ಬೇತ್ರಿ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಉಡುವೆರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 53 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ಕೇವಲ 2.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಮೂಕಳೇರ ಮತ್ತು ಬಲ್ಯಮೀದೇರಿರ ನಡುವಿನ ಪಂದ್ಯದಲ್ಲಿ ಮೂಕಳೇರ 8 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಲ್ಯಮೀದೇರಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಗಳಿಸಿತು. ಮೂಕಳೇರ 3.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 49 ರನ್ ಗಳನ್ನು ಸೇರಿಸಿ ಜಯ ಕಂಡಿತು. ಮಂಡೇಪಂಡ ಮತ್ತು ಕಾಡ್ಯಮಾಡ ನಡುವಿನ ಪಂದ್ಯದಲ್ಲಿ ಮಂಡೇಪಂಡ 7 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಡ್ಯಮಾಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಸೇರಿಸಿತು. ಮಂಡೇಪಂಡ 5.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಗಳಿಸಿ ಗೆಲುವು ಕಂಡಿತು. ನೆರವಂಡ ಮತ್ತು ಪೊನ್ನಿಮಾಡ ನಡುವಿನ ಹಣಾಹಣಿಯಲ್ಲಿ ನೆರವಂಡ 51 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೆರವಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಸೇರಿಸಿತು. ಪೊನ್ನಿಮಾಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನಷ್ಟೇ ಗಳಿಸಿ ಸೋಲು ಕಂಡಿತು.
*ಮೈದಾನ 2* ಕೋಳೇರ ಮತ್ತು ಕುಂಞಂಡ ತಂಡಗಳ ನಡುವಿನ ಪಂದ್ಯದಲ್ಲಿ ಕೋಳೇರ 9 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಂಞಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 37 ರನ್ ಗಳನ್ನು ಸೇರಿಸಿತು. ಕೋಳೇರ 2.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿ ಗೆಲುವು ಕಂಡಿತು. ಬಾರಿಯಂಡ ಮತ್ತು ಬೊಟ್ಟಂಗಡ ನಡುವಿನ ಪಂದ್ಯದಲ್ಲಿ ಬೊಟ್ಟಂಗಡ 85 ರನ್ ಗಳ ಭರ್ಜರಿ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬೊಟ್ಟಂಗಡ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 109 ರನ್ ಗಳನ್ನು ಸೇರಿಸಿತು. ಬಾರಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇವಲ 29 ರನ್ ಗಳನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು. ಮಂಡೆಯಂಡ (ಮಾದಾಪುರ) ಮತ್ತು ಮಂದಂಗಡ ನಡುವಿನ ಪಂದ್ಯದಲ್ಲಿ ಮಂಡೆಯಂಡ 6 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂದಂಗಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿತು. ಮಂಡೆಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 62 ಗಳನ್ನು ಸೇರಿಸಿ ಗೆಲುವು ಸಾಧಿಸಿತು. ಮಂಡುವಂಡ ಮತ್ತು ಅಚ್ಚಪ್ಪಂಡ ನಡುವಿನ ಪಂದ್ಯದಲ್ಲಿ ಮಂಡುವಂಡ 8 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಂಡುವಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಸೇರಿಸಿತು. ಅಚ್ಚಪ್ಪಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಮುಕ್ಕಾಟಿರ (ಮೂವತ್ತೊಕ್ಲು) ಮತ್ತು ಕಳಕಂಡ ನಡುವಿನ ಪಂದ್ಯದಲ್ಲಿ ಕಳಕಂಡ 8 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಕ್ಕಾಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 50ರನ್ ಗಳನ್ನು ಸೇರಿಸಿತು. ಕಳಕಂಡ 2.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 51 ರನ್ ಗಳನ್ನು ಗಳಿಸಿ ಗೆಲುವಿನ ನಗೆ ಬೀರಿತು. ಬೊಳ್ಳೆಪಂಡ ಮತ್ತು ಐಚಂಡ (ದೇವಣಗೇರಿ) ನಡುವಿನ ಹಣಾಹಣಿಯಲ್ಲಿ ಬೊಳ್ಳೆಪಂಡ ತಂಡ 7 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐಚಂಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 59 ರನ್ ಗಳನ್ನು ಗಳಿಸಿತು. ಬೊಳ್ಳೆಪಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 60 ರನ್ ಗಳನ್ನು ಸೇರಿಸಿ ವಿಜಯ ಸಾಧಿಸಿತು.

 

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 2026

*ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*

ಅಕ್ಟೋಬರ್ 9, 2026

*ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK : ಇದೇ ನವೆಂಬರ್, 01 ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತ ವತಿಯಿಂದ ನಗರದ ಪೊಲೀಸ್…

*ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1.75 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ : ಶಾಸಕ ಎ.ಎಸ್.ಪೊನ್ನಣ್ಣರಿಂದ ಭೂಮಿಪೂಜೆ*

ಅಕ್ಟೋಬರ್ 9, 2026

*ಅ.10ರಂದು ವಿರಾಜಪೇಟೆ, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ*

ಅಕ್ಟೋಬರ್ 9, 2026

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.