Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 20, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.20 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.20 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ)
ಮಾಳೇಟಿರ (ಕೆದಮುಳ್ಳೂರು) ಮತ್ತು ಕೊಡಂದೇರ ತಂಡಗಳ ನಡುವಿನ ಪಂದ್ಯದಲ್ಲಿ  ಮಾಳೇಟಿರ ತಂಡಕ್ಕೆ 148 ರನ್ ಗಳ ಭರ್ಜರಿ ಗೆಲುವು ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಾಳೇಟಿರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ ದಾಖಲೆಯ 190 ರನ್ ಗಳನ್ನು ಸೇರಿಸಿತು. ಕೊಡಂದೇರ 6 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 42 ರನ್ ಗಳನ್ನಷ್ಟೇ ಗಳಿಸಿ ಸೋಲು ಅನುಭವಿಸಿತು. ತಂಬುಕುತ್ತೀರ ಮತ್ತು ಚೇಂದoಡ ನಡುವಿನ ಪಂದ್ಯದಲ್ಲಿ ತಂಬುಕುತ್ತೀರ ತಂಡಕ್ಕೆ 49 ರನ್ ಗಳ ದೊರೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಂಬುಕುತ್ತೀರ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 111 ರನ್ ಗಳನ್ನು ಗಳಿಸಿತು. ಚೇಂದoಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು.
ಬೊಜ್ಜಂಗಡ ಮತ್ತು ಚಿರಿಯಪಂಡ ನಡುವಿನ ಪಂದ್ಯದಲ್ಲಿ ಚಿರಿಯಪಂಡ ತಂಡಕ್ಕೆ 8 ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬೊಜ್ಜಂಗಡ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿತು. ಚಿರಿಯಪಂಡ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 84 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು. ಕನ್ನಂಡ ಮತ್ತು ಅಲ್ಲಂಗಡ ನಡುವಿನ ಪಂದ್ಯದಲ್ಲಿ ಕನ್ನಂಡ 10 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕನ್ನಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಸೇರಿಸಿತು. ಅಲ್ಲಂಗಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 72 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. *ಮೈದಾನ 2* (ಎಸ್‌ಎಂಎಸ್, ಅರಮೇರಿ) ಮುಕ್ಕಾಟಿರ (ಕುಂಬಳದಾಳು) ಮತ್ತು ಚೀಕಂಡ ನಡುವಿನ ಪಂದ್ಯದಲ್ಲಿ ) ಮುಕ್ಕಾಟಿರ ತಂಡಕ್ಕೆ 10 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೀಕಂಡ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 32 ರನ್ ಗಳನ್ನು ಗಳಿಸಿತು. ಮುಕ್ಕಾಟಿರ 3.1 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 35 ರನ್ ಗಳನ್ನು ಸೇರಿಸಿ ಗೆಲುವು ಕಂಡಿತು.
ಬಲ್ಲಚAಡ ಮತ್ತು ಸಿದ್ದಂಡ ನಡುವಿನ ಪಂದ್ಯದಲ್ಲಿ ಸಿದ್ದಂಡ ತಂಡ 37 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿದ್ದಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 80 ರನ್ ಗಳನ್ನು ಸೇರಿಸಿತು. ಬಲ್ಲಚಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 43 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಬೊಳ್ಳೇರ ಮತ್ತು ಅಣ್ಣಳಮಾಡ (ಪೂಕೊಳ) ನಡುವಿನ ಹಣಾಹಣಿಯಲ್ಲಿ ಬೊಳ್ಳೇರ 5 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಣ್ಣಳಮಾಡ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಗಳಿಸಿತು. ಬೊಳ್ಳೇರ 5.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು. ಮಾಳೇಟಿರ (ಕೆದಮುಳ್ಳೂರು) ಮತ್ತು ಮಲಚ್ಚೀರ ನಡುವಿನ ಪಂದ್ಯದಲ್ಲಿ ಮಾಳೇಟಿರ 25 ರನ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾಳೇಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಸೇರಿಸಿತು. ಮಲಚ್ಚೀರ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 36 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಐಚೋಡಿಯoಡ ಮತ್ತು ಚೆಕ್ಕೇರ ನಡುವಿನ ಪಂದ್ಯದಲ್ಲಿ ಚೆಕ್ಕೇರ 23 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆಕ್ಕೇರ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 91 ರನ್ ಗಳನ್ನು ಗಳಿಸಿತು. ಐಚೋಡಿಯಂಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 68 ರನ್ ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು. *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ಮಹಿಳಾ ತಂಡಗಳ ವಿಜಯ* ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.20 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 3* ಮಹಿಳಾ ಕ್ರಿಕೆಟ್ *(ಸರಕಾರಿ ಪ್ರೌಢ ಶಾಲಾ ಮೈದಾನ)* ಮಲಚ್ಚೀರ ಮತ್ತು ಕಟ್ಟೆರ (ಅರಮೇರಿ) ತಂಡಗಳ ನಡುವಿನ ಪಂದ್ಯದಲ್ಲಿ ಕಟ್ಟೆರ 30 ರನ್ ಗಳ ಜಯ ಸಾಧಿಸಿತು. ಕಟ್ಟೆರ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 55 ರನ್ ಗಳನ್ನು ಸೇರಿಸಿತು. ಮಲಚ್ಚೀರ 5 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 25 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಮಾಚಿಮಂಡ ಮತ್ತು ಕೊಕ್ಕೆಂಗಡ ನಡುವಿನ ಪಂದ್ಯದಲ್ಲಿ ಮಾಚಿಮಂಡ ತಂಡ 62 ರನ್ ಗಳಿಂದ ಗೆಲುವು ಸಾಧಿಸಿತು. ಮಾಚಿಮಂಡ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಕೊಕ್ಕೆಂಗಡ 5 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 25 ರನ್ ಗಳನ್ನಷ್ಟೇ ಸೇರಿಸಿ ಸೋಲು ಕಂಡಿತು.
ಅಚ್ಚಪ್ಪAಡ ಮತ್ತು ಚೇಂದಿರ ನಡುವಿನ ಪಂದ್ಯದಲ್ಲಿ ಅಚ್ಚಪ್ಪಂಡ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಚೇಂದಿರ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 35 ರನ್ ಗಳನ್ನು ಸೇರಿಸಿತು. ಅಚ್ಚಪ್ಪಂಡ 4.1 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 37 ರನ್ ಗಳನ್ನು ಗಳಿಸಿ ಗೆಲುವು ಸಾಧಿಸಿತು.ಮೀದೇರಿರ ಮತ್ತು ಮುಕ್ಕಾಟಿರ (ಮೂವತ್ತೊಕ್ಲು) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 10 ವಿಕೆಟ್ ಗಳ ಜಯ ಸಾಧಿಸಿತು. ಮೀದೇರಿರ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 35 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ತಂಡ 4.5 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 38 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು. ಕುಪ್ಪಣ್ಣಮಾಡ ಮತ್ತು ಮಂದನೆರವoಡ ನಡುವಿನ ಪಂದ್ಯದಲ್ಲಿ ಮಂದನೆರವoಡ ತಂಡ 10 ವಿಕೆಟ್ ಗಳ ಜಯ ಕಂಡಿತು. ಮಂದನೆರವAಡ 5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 61 ರನ್ ಗಳನ್ನು ಗಳಿಸಿತು. ಕುಪ್ಪಣ್ಣಮಾಡ 5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 46 ರನ್ ಗಳನ್ನು ಸೇರಿಸಿ ಸೋಲು ಅನುಭವಿಸಿತು. ಅರಮಣಮಾಡ (ಬೆಸಗೂರು) ಮತ್ತು ಕಟ್ಟೇರ ನಡುವಿನ ಹಣಾಹಣಿಯಲ್ಲಿ ಅರಮಣಮಾಡ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಕಟ್ಟೇರ 5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 22 ರನ್ ಗಳನ್ನು ಸೇರಿಸಿತು. ಅರಮಣಮಾಡ  3.5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 23 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕ.ರಾ.ರ.ಸಾ.ನಿ) ಪುತ್ತೂರು ವಿಭಾಗದ ವತಿಯಿಂದ ಇದೇ…

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.