Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.20 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಕ್ರಿಕೆಟ್ ಆಟದ ಮೈದಾನದಲ್ಲಿ ಕುಶಾಲನಗರ ತಾಲ್ಲೂಕು ಮಟ್ಟದ ಕುಶಾಲನಗರ ವಲಯ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕ ಯುವಕರು ಮತ್ತು ಅರಣ್ಯ ಇಇಲಾಖೆಯ ಸಿಬ್ಬಂದಿ ಒಳಗೊಂಡಂತೆ ತಂಡಗಳ ರಚನೆ ಮೂಲಕ ಎರಡು ದಿನಗಳ” ಹುಲಿ ಮಿತ್ರ” ಕ್ರಿಕೆಟ್ ಪಂದ್ಯಾವಳಿಯು ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ನೆರವೇರಿ ನಂತರ ಮಾತಾನಾಡುತ್ತಾ ಗ್ರಾಮಾಂತರ ಪ್ರದೇಶದ ಯುವಕರು ಅರಣ್ಯ ಇಲಾಖೆಯೊಂದಿಗೆ ಸೌಹಾರ್ದ ಮನೋಭಾವ ಬೆಳೆಸಿಕೊಂಡು ,ಗ್ರಾಮದ ಅಭಿವೃದ್ಧಿ, ಮತ್ತು ಇಲಾಖೆಗೆ ಸಹಕಾರಿಯಾಗುವ ಸ್ನೇಹ ಸಂಬಂಧ ಒಗ್ಗೂಡುವ ಹಿತದೃಷ್ಟಿಯಿಂದ ಇಂತಹ ಕ್ರೀಡಾಕೂಟಗಳು ಅರಣ್ಯ ಇಲಾಖೆಯ ವತಿಯಿಂದ ಆಯೋಜನೆಗೊಂಡಿರುವುದರಿಂದ ಯುವಕರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಪೂರಕವಾಗುತ್ತೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತಾನಾಡುತ್ತಾ ಕ್ರೀಡಾಕೂಟ ಮೂಲಕ ಒಗ್ಗೂಡಿ ಸಮಾಜಕ್ಕೆ ಪೂರಕವಾಗುವ ವಿಷಯಗಳು ನಮ್ಮ ಬದುಕಿಗೆ ಆದರ್ಶ ಮತ್ತು ಯುವಕರಿಗೆ ಜೀವನ ಮೌಲ್ಯಗಳನ್ನು ಕಲಿಸಿಕೂಡುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕ ವಾಂಚಿರ ಮನು ನಂಜುಂಡ, ಡಿ.ಸಿ. ಎಫ್. ವಿ. ಅಭಿಷೇಕ್, ಎ.ಸಿ.ಎಫ್. ಎ.ಎ. ಗೋಪಾಲ, ಮಂಜುನಾಥ, ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್, ಸೇರಿದಂತೆ ಗಸ್ತು ಅರಣ್ಯ ಪಾಲಕರಾದ ಕೆ.ಆರ್. ಚೇತನ್, ಚಿಕ್ಕತ್ತೂರು ಯುವಕ ಸಂಘದ ಅಧ್ಯಕ್ಷ ಸಿ.ಸಿ. ಸ್ವಾಮಿ, ದೈಹಿಕ ಶಿಕ್ಷಕ ಚೇತನ್, ದೊಡ್ಡತ್ತೂರು ಯೋಗೇಶ್, ಉಪ ವಲಯ ಅರಣ್ಯಾಧಿಕಾರಿಗಳಾದ ಉಮೇಶ್, ವೆಂಕಟೇಶ್, ಗಸ್ತು ಅರಣ್ಯ ಪಾಲಕರಾದ ಮಲ್ಲನಗೌಡ ಪಾಟೀಲ್, ಸಂಪತ್ ಕುಮಾರ್, ಅರುಣ್, ಸುನಿಲ್, ಕುಡಲಪ್ಪ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಸ್ಥಳೀಯ ಯುವಕರು, ಮತ್ತು ಗ್ರಾಮಸ್ಥರು ಹಾಜರಿದ್ದರು. ಕ್ರೀಡಾಕೂಟದಲ್ಲಿ ಒಟ್ಟು 12. ತಂಡಗಳು ಭಾಗವಹಿಸಿ ಅದರಲ್ಲಿ ಪ್ರಥಮ ಸ್ಥಾನವನ್ನು ದುಬಾರೆ ಟೈಗರ್‌ ತಂಡ ಪಡೆಯಿತು, ದ್ವೀತಿಯ ಸ್ಥಾನ ಹಾತಿ ಮೇರೆ ಸಾಥಿ, ತೃತೀಯ ಸ್ಧಾನ ಕಂಬಿಬಾಣಿ ರಾಯಲ್ ತಂಡ ಪಡೆದುಕೊಂಡಿತು. ಬಹುಮಾನ ವಿತರಣೆಯನ್ನು ಎ.ಸಿ.ಫ್. ಎ.ಎ. ಗೋಪಾಲ, ಮತ್ತು ಕುಶಾಲನಗರ ವಲಯ ಅರಣ್ಯಾಧಿಕಾರಿ ಆರ್. ರಕ್ಷಿತ್ ವಿತರಣೆ ನೆರವೇರಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ನವದೆಹಲಿ, NEWS DESK ಅ.9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು…

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.