Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*

ಏಪ್ರಿಲ್ 21, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಏ.21 : ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಸಂಭೋದಿಸಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೀಳುಮಟ್ಟದ ರಾಜಕೀಯ ನಡೆ ಖಂಡನೀಯವೆoದು ಕೊಡಗು ಜಿಲ್ಲಾ ಬಿಜೆಪಿಯ ವಕ್ತಾರ ಬಿ.ಕೆ.ಅರುಣ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮಿಳುನಾಡು ಚುನಾವಣಾ ಪ್ರಚಾರದ ಸಂದರ್ಭ ಮಲ್ಲಿಕಾರ್ಜುನ ಖರ್ಗೆ ಅವರು ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ದೇಶದ ಜನ ಮಾತ್ರವಲ್ಲದೆ ಇಡೀ ವಿಶ್ವವೇ ಮೆಚ್ಚಿಕೊಂಡಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಲಘುವಾಗಿ ಮಾತನಾಡುವ ಮೂಲಕ ಖರ್ಗೆ ಅವರು ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದ್ದಾರೆ. ಜನಸ್ನೇಹಿ ಆಡಳಿತದ ಮೂಲಕ ದೇಶವನ್ನು ಪ್ರಗತಿಪಥದತ್ತ ಸಾಗಿಸಿ ಮೂರು ಬಾರಿ ಅಧಿಕಾರಕ್ಕೇರಿರುವ ನರೇಂದ್ರ ಮೋದಿ ಅವರ ವಿರುದ್ಧ ಕಟು ಭಾಷೆಯನ್ನು ಬಳಸುವ ಮೊದಲು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿರುವ ಖರ್ಗೆ ಅವರು ಮೊದಲು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಸಾಹಸವನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಸುಮಾರು 50 ವರ್ಷಗಳ ರಾಜಕೀಯ ಹಿರಿತನವನ್ನು ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆಯ ಕುರಿತು ಪ್ರಧಾನಮಂತ್ರಿಗಳು ಇತ್ತೀಚೆಗಷ್ಟೇ ಅಧಿವೇಶನದಲ್ಲಿ ಗೌರವದಿಂದ ಮಾತನಾಡಿದ್ದರು. ಆದರೆ ಖರ್ಗೆ ಅವರು ಕೇವಲ ರಾಜಕೀಯ ಲಾಭಕ್ಕಾಗಿ ಮೇರು ವ್ಯಕ್ತಿತ್ವದ ಸಜ್ಜನ ನಾಯಕ ಮೋದಿ ಅವರನ್ನು “ಭಯೋತ್ಪದಕ”ರಿಗೆ ಹೋಲಿಕೆ ಮಾಡಿದ್ದಾರೆ. ಇದು ಸರ್ವ ಭಾರತೀಯರಿಗೆ ತೋರಿರುವ ಅಗೌರವವಾಗಿದೆ, ಆದ್ದರಿಂದ ಖರ್ಗೆ ಅವರು ತಕ್ಷಣ ದೇಶದ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ದೇಶದ ಹಿತವನ್ನು ಕಡೆಗಣಿಸಿ ಭಯೋತ್ಪಾದಕ ಮನೋಸ್ಥಿತಿಗಳಿಗೆ ಬೆಂಬಲ ನೀಡುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ, ಪ್ರಸ್ತುತ ಜನರಿಂದ ತಿರಸ್ಕರಿಸಲ್ಪಟ್ಟು ಅವನತಿಯ ಹಾದಿಯಲ್ಲಿದ್ದರೂ ತನ್ನ ಚಾಳಿಯನ್ನು ಮುಂದುರಿಸಿದೆ ಎಂದು ಆರೋಪಿಸಿರುವ ಬಿ.ಕೆ.ಅರುಣ್ ಕುಮಾರ್, ಭಾರತ ಕಾಂಗ್ರೆಸ್ ಮುಕ್ತವಾಗುವ ಕಾಲ ದೂರವಿಲ್ಲವೆಂದು ಭವಿಷ್ಯ ನುಡಿದಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ನವದೆಹಲಿ, NEWS DESK ಅ.9: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು…

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.