Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*
  • *ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮಾ.21 NEWS DESK : ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮದ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ಹಲವಾರು ಅವಕಾಶಗಳಿವೆ ಎಂದು ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ತರಬೇತುದಾರ ಮತ್ತು ವೃತ್ತಿ ಮಾಗ೯ದಶ೯ಕ, ಆರ್.ಕೆ.ಬಾಲಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರರ‍್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಮಂಗಳವಾರ ಕುಶಾಲನಗರ ಗೌಡ ಸಮಾಜದಲ್ಲಿ ಆಯೋಜಿಸಿದ್ದ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಕರ‍್ಯಕ್ರಮದಲ್ಲಿ ಅವರು ‘ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕೊಡಗಿನಲ್ಲಿ ಸುಮಾರು 1.05 ಲಕ್ಷ ಹೆಕ್ಟೇರ್ ಕಾಫಿ ತೋಟವಿದೆ. ಭಾರತದ ಒಟ್ಟು ಕಾಫಿ ಉತ್ಪಾದನೆಯ ಸುಮಾರು ಶೇ.30ರಷ್ಟು ಇಲ್ಲೇ ಬೆಳೆಯುತ್ತದೆ. ಆದರೆ ಕಳೆದ ಎರಡು ದಶಕಗಳಲ್ಲಿ ಕಾಫಿ ಬೆಲೆಯ ಏರಿಳಿತ, ಹವಾಮಾನ ಬದಲಾವಣೆ, ಕೂಲಿ ಕರ‍್ಮಿಕರ ಕೊರತೆ, ಕಾಡಾನೆ ಹಾವಳಿ ಇವೆಲ್ಲ ರೈತರ ನಿದ್ದೆ ಕೆಡಿಸಿವೆ. 2018ರ‌ ಭೀಕರ ಪ್ರವಾಹ ಮತ್ತು ಭೂಕುಸಿತ ಕೊಡಗಿನ ಕೃಷಿಕರನ್ನು‌ ಹೈರಾಣಾಗಿಸಿದೆ. ಇದರಿಂದಾಗಿ ಯುವ ತಲೆಮಾರು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ತೋಟ ಉಳಿಸಿಕೊಳ್ಳಲು ದಾರಿ ಕಾಣದೆ ಕಾಫಿ ಬೆಳೆಗಾರರ ಮಕ್ಕಳು ಬೆಂಗಳೂರಿನಲ್ಲಿ ಕಾಫಿ ಮಾರುವ ಪರಿಸ್ಥಿತಿಗೆ ತಲುಪಿದ್ದಾರೆ ಎಂದು ಅವರು ಹೇಳಿದರು. ಆದರೆ ಕೊಡಗಿನ ರೈತರು ಮನಸ್ಸು ಮಾಡಿದರೆ ಕೃಷಿ ಪ್ರವಾಸೋದ್ಯಮದ ಮೂಲಕ ಬೆಂಗಳೂರಿಗರೇ ಇಲ್ಲಿನ ರೈತರ ಬಳಿ ಬರುವಂತೆ ಮಾಡಬಹುದು ಎಂದು ನುಡಿದರು. ಕೃಷಿ ಪ್ರವಾಸೋದ್ಯಮ ಎಂಬುದು ಒಂದು ದಾಶ೯ನಿಕ ಕಲ್ಪನೆ.ಯಾಗಿದೆ. ಸರಳವಾಗಿ ಹೇಳಬೇಕೆಂದರೆ ಕೃಷಿ ಚಟುವಟಿಕೆಗಳಲ್ಲಿ ಪ್ರವಾಸಿಗರನ್ನು ಭಾಗಿಯಾಗಿಸಿ, ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ, ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ನೀಡುವ ವ್ಯವಸ್ಥೆ. ಇದು ಪ್ರಸಕ್ತ ಕೊಡಗಿನಲ್ಲಿರುವ ಕೇವಲ ತೋಟ ನೋಡಿ ಹೋಗುವುದಲ್ಲ. ತೋಟದ ನಡಿಗೆ ಕೊಯ್ಲು ಚಟುವಟಿಕೆ ಸಾವಯವ ಕೃಷಿ ತರಬೇತಿ, ತಳಿ ಸಂರಕ್ಷಣೆ ಮತ್ತು ಜೀವ ವೈವಿಧ್ಯ ಪ್ರವಾಸ ,ಗ್ರಾಮೀಣ ಆಹಾರ ಪದ್ದತಿಯ ಅನುಭವ ಸ್ಥಳೀಯ ಸಂಸ್ಕೃತಿ, ಕಲೆ, ಆಚಾರ-ವಿಚಾರ ಇವೆಲ್ಲವೂ ಸೇರಿದೆ. ಇದು ಪ್ರವಾಸಿಗನಿಗೆ ಕೇವಲ ಕಣ್ಣಿನ ಸಂತೋಷ ನೀಡುವುದಲ್ಲದೆ, ಆತ್ಮದ ತೃಪ್ತಿಯೂ ನೀಡುತ್ತದೆ ಎಂದು ಬಾಲಚಂದ್ರ ವಿವರಿಸಿದರು. ಈ ಸಂಬಂಧ ಅವರು ಇಂದಿನ ಸ್ಥಿತಿ, ಸಮಸ್ಯೆ ಮತ್ತು ಅವಕಾಶಗಳ ಬಗ್ಗೆ ಸಮಗ್ರವಾಗಿ ವಿವರಿಸಿದರು. :: ಕಾರ್ಮಿಕರ ಕೊರತೆಗೆ ಪರಿಹಾರ :: ಕೊಯ್ಲು ಸಮಯದಲ್ಲಿ ಕರ‍್ಮಿಕರ ಅಭಾವ ತೀವ್ರ. ಈ ಸಮಸ್ಯೆಗೆ ಕೃಷಿ ಪ್ರವಾಸೋದ್ಯಮ ಒಂದು ಆಸಕ್ತಿಕರ ಉತ್ತರ ಕೊಡಬಲ್ಲದು.ಪ್ರವಾಸಿಗರು ಸ್ವ-ಇಚ್ಛೆಯಿಂದ ಕೊಯ್ಲಿನಲ್ಲಿ ಭಾಗಿಯಾಗಿ ಪಾವತಿ ಮಾಡುತ್ತಾರೆ! ಅವರು ರೈತನಿಗೆ ಪಾವತಿ ಮಾಡಿ ಕೆಲಸ ಮಾಡುವುದರಿಂದ ಇದು ರೈತರಿಗೆ ಲಾಭದಾಯಕವಾಗಬಲ್ಲದು. ಮಳೆ ಅನಿಶ್ಚಿತತೆ ತಾಪಮಾನ ಏರಿಕೆ ಬಗ್ಗೆ ಜಾಗೃತಿ ಮೂಡಿಸುವುದಕ್ಕೂ ಪ್ರವಾಸೋದ್ಯಮ ಒಂದು ಪ್ರಬಲ ಮಾಧ್ಯಮವಾಗಬಲ್ಲದು ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಹೈ ಅಲರ್ಟ್, 24 ಗಂಟೆ ಮೊಬೈಲ್ ಇಂಟರ್ನೆಟ್ ಸ್ಥಗಿತ; 57 ಮೆಟ್ರೋ ನಿಲ್ದಾಣಗಳ ಪ್ರವೇಶ–ನಿರ್ಗಮನ ದ್ವಾರ ಬಂದ್; 20 ವಲಯಗಳಾಗಿ ವಿಂಗಡಣೆ, 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ ಮಹೋತ್ಸವ ಪ್ರಯುಕ್ತ ಒಂದು ದಿನದ ವಿಶೇಷ ಪ್ಯಾಕೇಜ್*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.9 NEWS DESK :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕ.ರಾ.ರ.ಸಾ.ನಿ) ಪುತ್ತೂರು ವಿಭಾಗದ ವತಿಯಿಂದ ಇದೇ…

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.