Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
  • *ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*

ಏಪ್ರಿಲ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.23 NEWS DESK : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.96.54 ರಷ್ಟು ಫಲಿತಾಂಶ ಪಡೆದು, ರಾಜ್ಯದಲ್ಲಿ 8 ನೇ ಸ್ಥಾನ ಹೊಂದಿದೆ. ಕೊಡಗು ಜಿಲ್ಲೆ ಕಳೆದ ಬಾರಿ ಶೇ.82 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಫಲಿತಾಂಶ ಹೆಚ್ಚಳವಾಗಿದ್ದರೂ ಸಹ, ಫಲಿತಾಂಶ ಸ್ಥಾನದಲ್ಲಿ ಪಲ್ಲಟವಾಗಿದೆ. ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದ್ದರೂ ಸಹ ಕಳೆದ ಬಾರಿಗಿಂತ ಈ ಬಾರಿ ಶೇ.14.54 ರಷ್ಟು ಫಲಿತಾಂಶ ವೃದ್ಧಿಯಾಗಿರುವುದು ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 2904 ಬಾಲಕರಲ್ಲಿ 2776 ಉತ್ತೀರ್ಣರಾಗಿ ಶೇ.95.59 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆ ಬರೆದಿದ್ದ 3044 ಬಾಲಕಿಯರಲ್ಲಿ 2966 ಬಾಲಕಿಯರು ಉತ್ತೀರ್ಣರಾಗಿ ಶೇ.97.44 ರಷ್ಟು ಫಲಿತಾಂಶ ಪಡೆದಿದ್ದಾರೆ. ತಾಲ್ಲೂಕುವಾರು ಶೇಕಡ ಫಲಿತಾಂಶ ಗಮನಿಸಿದಾಗ ಮಡಿಕೇರಿ ತಾಲ್ಲೂಕು ಶೇ.95.35, ಸೋಮವಾರಪೇಟೆ ಶೇ.97.50, ವಿರಾಜಪೇಟೆ ಶೇ.96.25 ರಷ್ಟು ಫಲಿತಾಂಶ ಬಂದಿದೆ. ಎಸ್ಸೆಸ್ಸೆಲ್ಸಿಯ ಒಟ್ಟು 625 ಅಂಕಕ್ಕೆ 621 ಅಂಕವನ್ನು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಪಡೆದು ಪ್ರಥಮ ಸ್ಥಾನ ಹೊಂದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಲಿನ್ಸಿ ದೇಚಮ್ಮ ಟಿ.ಟಿ. ಅವರು 621, ಹಾಗೆಯೇ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ಸಿಂಚನ ಕೆ.ಐ. ಅವರು 621 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಡೀನ್ ಸೆಲ್ವ ಡಿ’ಸೋಜ 620, ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಪ್ರೌಢ ಶಾಲೆಯ ಶಿವಾನಿ ಶಾರದಮಣಿ, ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ಯು.ಎಸ್.ಶ್ರೀವತ್ಸ, ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢ ಶಾಲೆಯ ಸಿದ್ಧಾರ್ಥ ಕಾವೇರಪ್ಪ ಇವರು 619 ಅಂಕ ಪಡೆದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಸೋನಶ್ರೀ ಕೆ.ಇ., ಗೋಣಿಕೊಪ್ಪ ಸೆಂಟ್ ಥಾಮಸ್ ಪ್ರೌಢ ಶಾಲೆಯ ನಮನ ಈ ಇಬ್ಬರು 618 ಅಂಕ ಪಡೆದಿದ್ದಾರೆ. ಉಳಿದಂತೆ ಸೋಮವಾರಪೇಟೆಯ ಅವರ್ ಲೇಡಿ ಆಫ್ ವಿಕ್ಟೋರಿಯಸ್ ಪ್ರೌಢ ಶಾಲೆಯ ತಾನ್ವಿ, ವಿರಾಜಪೇಟೆಯ ಶ್ರೀ ಕಾವೇರಿ ಪ್ರೌಢ ಶಾಲೆಯ ಮೊಹಮ್ಮದ್ ಶಿಫಾನ್, ಕೊಡಗರಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ರೆನಿತ್ ಈ ಮೂವರು 617 ಅಂಕ ಪಡೆದಿದ್ದಾರೆ. ಜಿಲ್ಲೆಯಲ್ಲಿ 140 ಪ್ರೌಢ ಶಾಲೆಗಳಲ್ಲಿ 84 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿರುವುದು ವಿಶೇಷವಾಗಿದೆ. ಇದರಲ್ಲಿ ಸರ್ಕಾರಿ ಪ್ರೌಢ ಶಾಲೆಯ 47 ರಲ್ಲಿ 37 ಪ್ರೌಢ ಶಾಲೆಗಳು ಶೇ.100 ರಷ್ಟು ಫಲಿತಾಂಶ, ಅನುದಾನಿತ 40 ಪ್ರೌಢ ಶಾಲೆಗಳಲ್ಲಿ 10 ಶಾಲೆಗಳು ಶೇ.100 ರಷ್ಟು, ಅನುದಾನ ರಹಿತ 53 ಪ್ರೌಢ ಶಾಲೆಯಲ್ಲಿ 37 ಪ್ರೌಢ ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ. ಒಟ್ಟಾರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5742 ವಿದ್ಯಾರ್ಥಿಗಳು ಉತ್ತೀರ್ಣರಾಗಿ, 206 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಹಾಗೂ ಸಂಘಟನೆಯನ್ನು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಅಖಿಲ ಭಾರತ…

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.