Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಒಳ್ಳೆಯ ಸಂಸ್ಕಾರಕ್ಕೆ ಓದುವ ಅಭ್ಯಾಸ ಅಗತ್ಯ : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಏಪ್ರಿಲ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಏ.23 NEWS DESK : ಮನೆ ಸಂಸಾರದಲ್ಲಿ ಓದು-ಬರಹದಂತಹ ಅಭ್ಯಾಸಗುಣಗಳು ಒಳ್ಳೆಯ ಸಂಸ್ಕಾರಕ್ಕೆ ದಾರಿ ತೋರಿಸಬಲ್ಲದು. ಇದರಿಂದ ಒಳ್ಳೆಯ ಸಂಸ್ಕೃತಿಯು ರೂಪುಗೊಳ್ಳುವುದೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಿಸಿದರು.  ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ 8ನೇ ಕೊಡವ ಪುಸ್ತಕ ಪತ್ತಾಯ ಉದ್ಘಾಟಿಸಿ ಮಾತನಾಡಿದ ಮಹೇಶ್ ನಾಚಯ್ಯ, ಒಂದು ಒಳ್ಳೆಯ ಸಂಸ್ಕøತಿಯಿಂದ ಜನರು ಒಂದು ಕುಟುಂಬದಲ್ಲಿ ಉತ್ತಮ ಪರಿಸರ ಹೊಂದಬಹುದು. ಮೊದಲು ಮನೆಯಿಂದಲೇ ಸಂಸ್ಕಾರವನ್ನು ಕಲಿಯಬೇಕು. ಯಾವುದೇ ಭಾಷೆಯಲ್ಲಿ ಪರಿಣತಿ ಹೊಂದಿದ್ದರೂ ಮುಖ್ಯ ಭಾಷೆ ಕೊಡವ ಭಾಷೆ ಮನೆಯ ವ್ಯವಹಾರಿಕ ಭಾಷೆಯಾಗಿರಬೇಕು. ಮಾತೃ ಭಾಷೆಯ ಮೇಲಿನ ಕೀಳರಿಮೆ ಸಲ್ಲದು. ಇದು ತಂದೆ-ತಾಯಿಯನ್ನು ಕಡೆಗಣಿಸಿದಂತೆ. ಕೊಡವ ಭಾಷೆಯಲ್ಲಿ ತನ್ನದೇ ಆದ ನಾಲ್ಕು ಸಾವಿರದಷ್ಟು ಮೂಲ ಶಬ್ಧಗಳಿವೆ. ಅವೆಲ್ಲದರ ಬಳಕೆಯಾದಲ್ಲಿ ಭಾಷೆಗೆ ತನ್ನತನ ಉಳಿಯಲು ಸಾಧ್ಯವಾಗುತ್ತದೆ. ಕೊಡವ ಪುಸ್ತಕ ಪತ್ತಾಯ ಅಕಾಡೆಮಿಯ ನೂತನ ಯೋಜನೆಯಾಗಿದ್ದು ಕೊಡವ ಸಮಾಜಗಳಲ್ಲಿ ಐನ್‍ಮನೆಗಳಲ್ಲಿ ಇದರ ಸ್ಥಾಪನೆಗೆ ಸಂಬಂಧಪಟ್ಟವರು ಮುಂದೆ ಬರಬೇಕಾಗಿದೆ ಎಂದರು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಉಪಾಧ್ಯಾಯ ಹಿರಿಯ ಕಲಾವಿದ ವಾಂಚಿರ ವಿಠಲ್ ನಾಣಯ್ಯ ಮಾತನಾಡಿ, ಕೊಡವ ಅಕಾಡೆಮಿಯ ಪುಸ್ತಕ ಉತ್ತಮ ಯೋಜನೆಯಾಗಿದೆ. ಪುಸ್ತಕಗಳನ್ನು ಓದುವವರ ಸಂಖ್ಯೆ ಹೆಚ್ಚಾದರೆ ಬರಹಗಾರರಿಗೂ ಇನ್ನೂ ಹೆಚ್ಚು ಬರೆಯುವ ಆಸಕ್ತಿ ಉಂಟಾಗುತ್ತದೆ. ಕೊಡವ ಸಾಹಿತ್ಯ ಸಂಸ್ಕೃತಿಯಲ್ಲಿ ಬೇಕಾದಷ್ಟು ಅಧ್ಯಯನ ಮಾಡುವಂತಿದ್ದಿದೆ. ಸಂಶೋಧನಾಸಕ್ತರು ಮುಂದೆ ಬಂದರೆ ಇಂತಹ ಕಾರ್ಯವನ್ನು ಮಾಡಬಹುದು. ಮಕ್ಕಳಿಗೆ ಚಿಕ್ಕಂದಿನಿಂದಲೇ ಬರೆಯುವ ಅಭ್ಯಾಸವನ್ನು ಬೆಳೆಸಬೇಕು. ಇದರಿಂದ ಪುಸ್ತಕ- ಸಾಹಿತ್ಯ ರಚನೆಗೆ ದಾರಿ ತೋರಿಸಬೇಕಾಗುತ್ತದೆ ಎಂದರು. ಇಗ್ಗುತಪ್ಪ ದೇವಸ್ಥಾನ ಸಮಿತಿ ನಿರ್ದೇಶಕ ಪರದಂಡ ವಿಠಲ್ ಭೀಮಯ್ಯ ತಮ್ಮ ಮಾತಿನಲ್ಲಿ ಅಕಾಡೆಮಿಯ ನೂತನ ಯೋಜನೆಗೆ ಶುಭ ಕೋರಿದರು.  ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆದ 8ನೇ ಕೊಡವ ಪುಸ್ತಕ ಪತ್ತಾಯ ಸ್ಥಾಪನೆಯ ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ ತಮ್ಮ ಮಾತಿನಲ್ಲಿ, ಅಮ್ಮತ್ತಿ ಕೊಡವ ಸಮಾಜದಲ್ಲಿ ಪುಸ್ತಕ ಪತ್ತಾಯ ಸ್ಥಾಪಿಸಿರುವುದು ಅತ್ಯಂತ ಸಂತಸ ತಂದಿದೆ. ಇದರ ಸದುಪಯೋಗವನ್ನು ನಿಯಮಾವಳಿಗಳ ಅಡಿಯಲ್ಲಿ ಸಮಾಜದ ಸದಸ್ಯರಿಗೆ ನೀಡಲಾಗುವುದು ಎಂದರು.  ಕುಟ್ಟಂಡ ರೀಟಾ ಚಿಣ್ಣಪ್ಪ ಪ್ರಾರ್ಥಿಸಿದರು. ಪ್ರಕಾಶ್ ಗಣಪತಿ ಸ್ವಾಗತಿಸಿದರು. ಅಕಾಡೆಮಿ ಸದಸ್ಯ ನಾಪಂಡ ಗಣೇಶ್ ನಿರೂಪಿಸಿದರು. ವೇದಿಕೆಯಲ್ಲಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಸದಸ್ಯೆ ಚಂಬಾಂಡ ರೇಷ್ಮಾ ಭಿಮಯ್ಯ ಇದ್ದರು, ಅಕಾಡೆಮಿ ಸದಸ್ಯರಾದ ಕಂಬೆಯಂಡ ಡೀನಾ ಬೋಜಣ್ಣ, ಪಾನಿಕುಟ್ಟಿರ ಕುಟ್ಟಪ್ಪ, ಹಿರಿಯರಾದ ಕಾವಾಡಿಚಂಡ ಗಣಪತಿ, ಚಿಲ್ಲವಂಡ ಕಾವೇರಪ್ಪ, ಸಮಾಜದ ಕಾರ್ಯದರ್ಶಿ ಪಟ್ಟಡ ಧನು ಉತ್ತಯ್ಯ, ಮಾಚಿಮಂಡ ಸುರೇಶ್ ಅಯ್ಯಪ್ಪ, ನೆಲ್ಲಮಕ್ಕಡ ಸಂಪತ್ ದೇವಯ್ಯ, ಕೇಚಂಡ ಕುಶಾಲಪ್ಪ, ಇತರರು ಇದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.