Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*

ಏಪ್ರಿಲ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK : ಕುಶಾಲನಗರದಲ್ಲಿ ಆಯೋಜನೆ ಯಾಗುತ್ತಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವಿರಾಜಪೇಟೆ ತಾಲ್ಲೂಕಿನ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತೊರೆನೂರು ವಿರಕ್ತ ಮಠದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಕಳೆದ ಅನೇಕ ದಶಕಗಳಿಂದ ಮಠದ ಪೀಠಾಧಿಪತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮಲ್ಲಿಕಾರ್ಜುನ ಶ್ರೀಗಳು ದಕ್ಷಿಣ ಕೊಡಗಿನಲ್ಲಿ ಎಸ್ ಎಂ ಎಸ್ ವಿದ್ಯಾಸಂಸ್ಥೆ ಯನ್ನು ತೆರೆಯುವ ಮೂಲಕ ಶಿಕ್ಷಣ ಸೇವೆಯಲ್ಲಿ, ಹೊಂಬೆಳಕು ಎಂಬ ಮಾಸಿಕ ತತ್ವ ಚಿಂತನಾಗೊಷ್ಠಿಯ ಮೂಲಕ ಶರಣರ ಸಂದೇಶಗಳನ್ನು ಸಾರುತ್ತಾ ಕೊಡಗು ಜಿಲ್ಲೆಯ ಸರ್ವ ಜನ ಸಮುದಾಯದ ಭಕ್ತಿ ಹಾಗೂ ಶ್ರದ್ದೆಯ ಪ್ರತೀಕವಾಗಿದ್ದು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಶ್ರೀಗಳ ಆಯ್ಕೆ ಸ್ವಾಗತಾರ್ಹ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಿಸಿದರು. ಜೂನ್ 23ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಅಯೋಜಿಸಿರುವ ಶರಣ ಸಾಹಿತ್ಯ ಸಮ್ಮೇಳನದ ರೂಪು ರೇಷೆಗಳ ಕುರಿತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ವಿವರಿಸಿದರು. ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ಜರುಗುತ್ತಿರುವ ಸಮ್ಮೇಳನದಲ್ಲಿ ಕೊಡಗು ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಬಗ್ಗೆ ಹಾಗು ಕೊಡಗು ಜಿಲ್ಲೆಯಲ್ಲಿ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಶರಣರ ವಿಚಾರ ಧಾರೆಗಳ ಕುರಿತ ಸ್ಮರಣ ಸಂಚಿಕೆ ಹೊರತರುವ ಬಗ್ಗೆ ಸಭೆ ತೀರ್ಮಾನಿಸಿತು. ಶ್ರೀ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ಸಮ್ಮೇಳನ ಸಮಿತಿಯ ಪದಾಧಿಕಾರಿಗಳು ಕಳಂಚೇರಿ ಮಠಕ್ಕೆ ತೆರಳಿ ಶ್ರೀಗಳನ್ನು ಸಮ್ಮೇಳನಕ್ಕೆ ಆಹ್ವಾನಿಸುವ ಬಗ್ಗೆ ನಿರ್ಣಯಿಸಲಾಯಿತು. ತೊರೆನೂರು ವಿರಕ್ತ ಮಠದ ಶ್ರೀ ಸದಾಶಿವ ಸ್ವಾಮೀಜಿ,  ಸಮ್ಮೇಳನ ಸಮಿತಿಯ ಗೌರವ ಅಧ್ಯಕ್ಷರಾದ ಹೆಚ್.ವಿ.ಶಿವಪ್ಪ, ಆರ್ಥಿಕ ಸಮಿತಿ ಅಧ್ಯಕ್ಷ ಸಾಂಬಶಿವಯ್ಯ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಎಸ್.ನಂದೀಶ್, ಅಲಂಕಾರ ಸಮಿತಿ ಅಧ್ಯಕ್ಷೆ ಹೇಮಲತಾ, ಸತ್ಕಾರ ಸಮಿತಿ ಅಧ್ಯಕ್ಷ ಜಿ.ಬಿ.ಲೋಕೇಶ್, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು, ಕೋಶಾಧ್ಯಕ್ಷ ಕೆ.ಪಿ.ಪರಮೇಶ್, ಶಸಾಪ ಯುವ ಘಟಕದ ಜಿಲ್ಲಾ ಅಧ್ಯಕ್ಷ ಹಕ್ಕೆ ಮೋಹನ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ವೇದಶ್ರೀ ಶಿವರಾಜಪ್ಪ, ವೇದಶ್ರೀ ಮಲ್ಲಿಕಾರ್ಜುನ ಸ್ವಾಮಿ, ಕುಶಾಲನಗರ ಎಪಿಸಿಎಂಎಸ್ ಅಧ್ಯಕ್ಷ ಹೆಚ್.ಬಿ.ಚಂದ್ರಪ್ಪ, ಮೆರವಣಿಗೆ ಸಮಿತಿಯ ಟಿ.ಬಿ.ಜಗದೀಶ್, ಕೆ.ಎಸ್.ಕೃಷ್ಣೇಗೌಡ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.