Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಏ.29 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.29 ರಂದು ಸೆಮಿಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು *ಮೈದಾನ 1* ಪುರುಷರ ಕ್ರಿಕೆಟ್ (ಲಾಲು ಮುದ್ದಯ್ಯ ಮೈದಾನ) ಚೆಕ್ಕೇರ ಮತ್ತು ಪಂದ್ಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಚೆಕ್ಕೇರ 29 ರನ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆಕ್ಕೇರ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 90 ರನ್ ಗಳನ್ನು ಸೇರಿಸಿತು. ಪಂದ್ಯಂಡ 8 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 61 ರನ್ ಗಳನ್ನು ಗಳಿಸಿ ಸೋಲು ಕಂಡಿತು. ಚೆಕ್ಕೇರ ಕಾರ್ಯಪ್ಪ 47 ರನ್ ಗಳನ್ನು ಸೇರಿಸಿ 2 ವಿಕೆಟ್ ಗಳನ್ನು ಕಬಳಿಸಿ ತಂಡದ ಗೆಲುವಿಗೆ ಸಹಕಾರಿಯಾದರು. ಪಂದ್ಯಂಡ ದಿಲನ್ 19 ರನ್ ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮಾಳೇಟಿರ (ಕೆದಮುಳ್ಳೂರು) ಮತ್ತು ಪಾರುವಂಡ ನಡುವಿನ ಪಂದ್ಯದಲ್ಲಿ ಮಾಳೇಟಿರ 38 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಳೇಟಿರ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಪಾರುವಂಡ 7.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 49 ರನ್ ಗಳನ್ನಷ್ಟೇ ಸೇರಿಸಿ ಸೋಲು ಅನುಭವಿಸಿತು. ಪಾರುವಂಡ ಪ್ರಿನ್ಸ್ 16 ರನ್ ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಮಾಳೇಟಿರ ರಾಣೆ 4 ವಿಕೆಟ್ ಗಳನ್ನು ಪಡೆದು 43 ರನ್ ಗಳನ್ನು ಸೇರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. *ಮಹಿಳೆಯರ ಕ್ರಿಕೆಟ್* ಅರಮಣಮಾಡ ಮತ್ತು ಮಣವಟ್ಟಿರ ತಂಡಗಳ ನಡುವಿನ ಪಂದ್ಯದಲ್ಲಿ ಮಣವಟ್ಟಿರ 30 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಣವಟ್ಟಿರ ತಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು. ಅರಮಣಮಾಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 32 ರನ್ ಗಳನ್ನು ಮಾತ್ರ ಸೇರಿಸಿ ಸೋಲೊಪ್ಪಿಕೊಂಡಿತು. ಮಣವಟ್ಟಿರ ಅರ್ಪಿತಾ 21 ರನ್ ಗಳನ್ನು ಗಳಿಸಿದರು. ಅರಮಣಮಾಡ ದರ್ಶಿನಿ 1 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾದರು. ಮುಕ್ಕಾಟಿರ (ಬೆಳ್ಳೂರು – ಹರಿಹರ) ಮತ್ತು ಚೆಕ್ಕೇರ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 23 ರನ್ ಗಳಿಂದ ವಿಜಯಿಯಾಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಕ್ಕಾಟಿರ 6 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 54 ರನ್ ಗಳನ್ನು ಸೇರಿಸಿತು. ಚೆಕ್ಕೇರ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 31 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಚೆಕ್ಕೇರ ಸುಮನ್ 11 ರನ್ ಗಳನ್ನು ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಮುಕ್ಕಾಟಿರ ಅಂಜನಾ 27 ರನ್ ಗಳನ್ನು ಸೇರಿಸಿದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.