Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ

ಏಪ್ರಿಲ್ 29, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ 29 NEWS DESK : ಜಿಲ್ಲಾ ಪೊಲೀಸ್ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಕಾಲೇಜ್ ಹಾಗೂ ಎನ್ ಎಸ್ ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ “ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವೃತ್ತ ನಿರೀಕ್ಷಕರಾದ ಪಿ.ಕೆ.ರಾಜು, ಮದ್ಯ/ಮಾದಕ ವಸ್ತುಗಳ ಬಳಕೆ ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತುರ್ತು ಸಂದರ್ಭಗಳಲ್ಲಿ ಬಳಸಿಕೊಳ್ಳಬಹುದಾದ ವಿವಿಧ ಸಹಾಯವಾಣಿ ಸಂಖ್ಯೆಗಳನ್ನು ಹಾಗೂ KSP ಆಪ್ ಸಂಬಂಧಿತ ಮಾಹಿತಿಯನ್ನು ನೀಡಿದರು.  ಅದೇ ಸಂದರ್ಭದಲ್ಲಿ “ಸಮ್ಮಿತ್ರಾ ಆಪ್” ಕುರಿತು ಮಾಹಿತಿ ನೀಡಿ, ಮಾದಕ ವಸ್ತುಗಳನ್ನು ದುರುಪಯೋಗಪಡಿಸುವವರ ಬಗ್ಗೆ ವಿವರಗಳನ್ನು ನೀಡುವ ಮೂಲಕ ಸಮಾಜದಲ್ಲಿ ಈ ಸಮಸ್ಯೆಯನ್ನು ನಿರ್ಮೂಲಗೊಳಿಸಲು ವಿದ್ಯಾರ್ಥಿಗಳು ಸಹಕರಿಸಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಬಿ. ನಮ್ಮ ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆಯಾಗಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರಿಸಿದರು. ಡ್ರಗ್ ಬಳಕೆದಾರರು ಹಾಗೂ ಸರಬರಾಜು ಮಾಡುವವರ ಕುರಿತು ತಿಳಿದುಬಂದಲ್ಲಿ ಪೊಲೀಸ್ ಅಥವಾ ಪೋಷಕರು ಬೋಧಕ ರಿಗೆ ಮಾಹಿತಿ ನೀಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ASI ಎಂ.ಡಿ.ಗಣೇಶ್, ಎನ್‍ಎಸ್‍ಎಸ್ ಅಧಿಕಾರಿ ಡಾ. ಶೈಲಶ್ರೀ ಕೆ, ಪೊಲೀಸ್ ಸಿಬ್ಬಂದಿ, ನ್ ಎಸ್ ಎಸ್ ನಾಯಕರು, ಸ್ವಯಂಸೇವಕರು ಮತ್ತು ವಿವಿಧ ವಿಭಾಗಗಳ ವಿದ್ಯಾರ್ಥಿಗಳು  ಹಾಜರಿದ್ದರು. ಡಾ. ಪ್ರದೀಪ್ ಆರ್. ಭಂಡಾರಿ ಸ್ವಾಗತಿಸಿದರು, ಎನ್ ಎಸ್ ಎಸ್ ಅಧಿಕಾರಿ ಆಲೋಕ್ ಬೆಜೈ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ನ.4: ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಸುಂಟಿಕೊಪ್ಪಕ್ಕೆ ವಿಶೇಷ ಸ್ಥಾನಮಾನವಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ…

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.