Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಏ.30 NEWS DESK : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವದ ಸಮ್ಮಿಲನ 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ  ಮಡಿಕೇರಿಯ ಶ್ರೀ ಕೋಟೆ ಗಣಪತಿ  ದೇವಾಲಯದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರಿಗೆ ಕ್ರೀಡೋತ್ಸವ ಕೊಡಗು ಜಿಲ್ಲಾ (ಕುಂಬಾರ)ರ ಸಂಘ (ರಿ)ಮಡಿಕೇರಿ ಇದರ ನೇತೃತ್ವದಲ್ಲಿ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ಸಹಯೋಗದೊಂದಿಗೆ ಮೇ 16 , 17 ದಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡಿನ ಕೆಳಗಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಆಮಂತ್ರಣ ಪತ್ರಿಕೆಗೆ ಬಿಡುಗಡೆ ಮಾತನಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಅಧ್ಯಕ್ಷರಾದ ಲಯನ್ ಕೆ.ಕೆ.ದಾಮೋದರ್ ಅವರು ಮಾತನಾಡಿ, ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಇದು ಎರಡನೇ ವರ್ಷದ ಕಾರ್ಯಕ್ರಮವಾಗಿದೆ. ಈ ವರ್ಷವೂ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ತಾರೀಕು 16ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿಯೊಂದಿಗೆ ಮೈದಾನಕ್ಕೆ ಕಾಲ್ನಡಿಗೆಯ ಮೂಲಕ ಸಾಗಿ ಗಣ್ಯರ ಸಮ್ಮುಖದಲ್ಲಿ ಕ್ರೀಡೋತ್ಸವ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ರಾಜಕೀಯ ಧುರೀಣರು. ಜಿಲ್ಲೆಯ ಅಲ್ಲದೆ ಹೊರ ಜಿಲ್ಲೆಯ ಅತಿಥಿ ಮಹೊನ್ನತರು ಆಗಮಿಸಿ ಕಾರ್ಯಕ್ರಮವನ್ನು ಕಳೆತುಂಬಲಿದ್ದಾರೆ. ತಾ 16.ರಂದು ಶನಿವಾರ ಜಿಲ್ಲೆಯಾದ್ಯಂತ ಆಯ್ಕೆಯಾದ ತಂಡಗಳ ಕ್ರಿಕೆಟ್ ಪಂದ್ಯಾಟ ನಡೆಯಲಿದ್ದು 17ರಂದು ಬೆಳಿಗ್ಗೆಯಿಂದಲೇ ಮಹಿಳೆಯರಿಗೆ ಯುವಕರಿಗೆ ಮಕ್ಕಳಿಗೆ ಹಿರಿಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದೇವೆ.. ತಾರೀಕು 17 ಆದಿತ್ಯವಾರದಂದು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಸಮರೋಪ ಸಮಾರಂಭ ಬಹುಮಾನ ವಿತರಣೆ ನಡೆಯಲಿದೆ.ಎರಡು ದಿನವೂ ಮಧ್ಯಾಹ್ನದ ಊಟದ ವ್ಯವಸ್ಥೆ ಬೆಳಿಗ್ಗೆ ತಿಂಡಿಯ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಎಲ್ಲ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಕುಲಾಲ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಆ ಮೂಲಕ ಜಿಲ್ಲೆಯದ್ಯಂತ ಕುಲಾಲ ಕುಂಬಾರ ಬಾಂಧವರು ಇನ್ನಷ್ಟು ಸಂಘಟಿತರಾಗೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ಅವರು ಮಾತನಾಡಿ ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಸಂಘಟನೆಗಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಬಾಂಧವರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು… ಮಹಿಳೆಯರಿಗೆ ಹಲವು ಕ್ರೀಡೆಗಳು ಆಯೋಜಿಸಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಜಿಲ್ಲಾ ಯುವ ಘಟಕದ ಅಧ್ಯಕ್ಷ ಜೆಪಿ ಕುಲಾಲ್ ಅವರು ಮಾತನಾಡಿ ಯುವಕರಿಗೆ ಕ್ರಿಕೆಟ್ ಪಂದ್ಯಾಟ ಆ ಯೋಜನೆ ಮಾಡಿದ್ದು ಈಗಾಗಲೇ ಜಿಲ್ಲೆಯಾದ್ಯಂತ ಇರುವ ಕುಲಾಲ ಕುಂಬಾರ ಬಾಂಧವರು ತಮ್ಮ ತಂಡವನ್ನು ನೋಂದಾಯಿಸಿಕೊಂಡಿದ್ದು ಪ್ರತಿ ತಂಡದಲ್ಲೂ ಅತ್ಯುತ್ತಮ ಆಟಗಾರರಿದ್ದು ಪಂದ್ಯಾಟವು ಬಹಳ ರೋಮಾಂಚನದಿಂದ ಕೂಡಲಿದೆ. ಕುಲಾಲ ಕುಂಬಾರ ಬಾಂಧವರಿಗೆ 10 ಹಲವು ಆಟೋಟಗಳನ್ನು ಆಯೋಜನೆ ಮಾಡಿದ್ದು ಜಿಲ್ಲೆಯ ಪ್ರತಿ ಮನೆಯಿಂದಲೂ ಭಾಗವಹಿಸಿ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಮತ್ತು ಈಗಾಗಲೇ ಸಮ್ಮಿಲನ ಕಾರ್ಯಕ್ರಮದ ಬಗ್ಗೆ ಎಲ್ಲರಲ್ಲೂ ಕುತೂಹಲವಿದ್ದು ಕಳೆದ ವರ್ಷದ ಅದ್ಭುತ ಯಶಸ್ವಿಯು ಈ ವರ್ಷವೂ ನಡೆಯಲಿ ಆ ಮೂಲಕ ಕೊಡಗು ಜಿಲ್ಲೆಯಲ್ಲಿ ಕುಲಾಲ ಕುಂಬಾರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿತರಾಗಿ ಸಮಾಜದ ಏಳಿಗೆಗೆ ಸ್ಪಂದಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷರಾದ ಎಂ ಡಿ ಸುರೇಶ್ ಕುಲಾಲ್ , ಜಿಲ್ಲಾ ಘಟಕದ ಪದಾಧಿಕಾರಿಗಳು ಯುವ ಘಟಕದ ಪದಾಧಿಕಾರಿಗಳು ಮತ್ತು  ಮಹಿಳಾ ಘಟಕದ ಪದಾಧಿಕಾರಿಗಳು ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. –

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.