Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಡಂಗಮೂರೂರಿನಲ್ಲಿ ಮೇ 5 ರಂದು ದೈವಗಳ ನೇಮೋತ್ಸವ* 
  • *ಮೇ 3 ರಂದು ವಾಂಡರರ್ಸ್ ಬೇಸಿಗೆ ಶಿಬಿರ ಸಮಾರೋಪ*
  • *ಕೊಡಗು : ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಭಗವಾನ್ ಬುದ್ಧನ ಸಂದೇಶಗಳು ಮಾರ್ಗದರ್ಶಿ : ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ*
  • *ಒಲಂಪಿಯನ್ ಎ.ಬಿ.ಸುಬ್ಬಯ್ಯ ನಿವಾಸಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕುಟುಂಬಕ್ಕೆ ಸಾಂತ್ವನ*
  • *ಕಡಂಗಮರೂರು ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ನೂತನ ರಸ್ತೆ ಉದ್ಘಾಟನೆ *
  • *ಗೋಣಿಕೊಪ್ಪ : ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ನವೀಕೃತ ಪೌಳಿ ಉದ್ಘಾಟನೆ*
  • *ಮೇ 3 ರಿಂದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಕರಗೋತ್ಸವ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳೆಯರಲ್ಲಿ ಮುಕ್ಕಾಟಿರ (ಹರಿಹರ) ಹಾಗೂ ಪುರುಷರಲ್ಲಿ ಚೆಕ್ಕೇರ ಚಾಂಪಿಯನ್*
  • *ಗೋಣಿಕೊಪ್ಪ : ವೈಜ್ಞಾನಿಕ ಆಧಾರಿತ ಪೋಷಕಾಂಶ ಕುರಿತು ಕಾಫಿ ಬೆಳೆಗಾರರಿಗೆ ಜಾಗೃತಿ ಕಾರ್ಯಕ್ರಮ*
  • *ಕೊಡವರಿಗೆ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‍ಸಿಯಿಂದ ಅಭಿಯಾನ ಆರಂಭ : ಮೇ 12 ರಿಂದ 48 ಗಂಟೆಗಳ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ : ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ನವೀಕೃತ ಪೌಳಿ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ : ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ನವೀಕೃತ ಪೌಳಿ ಉದ್ಘಾಟನೆ*

ಮೇ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮೇ 1 NEWS DESK : ಗೊಂದಲಗೊಂಡ ಮನಸ್ಸನ್ನು ನಿರಾಳತೆ, ನಿರ್ಮಲತೆಗೆ ಕೊಂಡೊಯ್ಯಲು ದೇವಲಾಯದ ವಾತಾವರಣದಿಂದ ಸಾಧ್ಯ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಸೂರು ಸತೀಶ್‍ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಜೀರ್ಣೋದ್ಧಾರಗೊಂಡ ಭಾಗಮಂಡಲ ತಾವೂರು ಗ್ರಾಮದ ಶ್ರೀ ಮಹಿಷಾಸುರ ಮರ್ಧಿನಿ ದೇವಸ್ಥಾನದ ನವೀಕೃತ ಪೌಳಿಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತನ್ನ ನೋವುಗಳನ್ನು ಸಂಕೋಚವಿಲ್ಲದೆ ವ್ಯಕ್ತಪಡಿಸಿಕೊಳ್ಳಲು ದೇವಾಲಯಗಳ ಅವಶ್ಯಕತೆಇದೆ. ಗರ್ಭಗುಡಿಯಲ್ಲಿ ಸ್ಥಾಪಿಸಿರುವ ದೇವರ ಮೂರ್ತಿಗಳು ಮನುಷ್ಯನ ಬದುಕಿಗೆ ಆಶಾಭಾವನೆಯ ಶಕ್ತಿಯನ್ನು ತುಂಬಬಲ್ಲದು. ಹೀಗಾಗಿ ಪ್ರಾರ್ಥನೆ ಮತ್ತು ಧಾರ್ಮಿಕ ಕಾರ್ಯಗಳು ಪ್ರತಿಯೊಬ್ಬನಿಗೂ ಅಗತ್ಯ ಎಂದು ತಿಳಿಸಿದರು. ಮನುಷ್ಯನ ಮನದೊಳಗೆ ಅಡಗಿರುವ ರಹಸ್ಯ ವಿಚಾರಗಳನ್ನು ಮತ್ತೊಬ್ಬ ವ್ಯಕ್ತಿಯೊಂದಿಗೆ ಹಂಚಿಕೊಂಡಾಗ ಅದು ಅಪಾಯದ ಸನ್ನಿವೇಶಗಳನ್ನು ತರಬಹುದು, ಆದರೆ ದೇವಾಲಯದಲ್ಲಿರುವ ದೇವರ ಮೂರ್ತಿಯೊಂದಿಗೆ ಮನಸ್ಸು ಮತ್ತು ಗರ್ಭಗುಡಿಯಲ್ಲಿನ ಸ್ಥಾಪಿತ ಮೂರ್ತಿಯೊಂದಿಗೆ ಮನದ ಮಾತುಕತೆ ನಡೆಸಿದಾಗ ಮನಸು ಶಾಂತಿಯುತವಾಗಿರಲು ಸಾಧ್ಯವಾಗಬಲ್ಲದು ಎಂದು ತಿಳಿಸಿದರು. ಧಾರ್ಮಿಕ ಆಚರಣೆಗಳಿಗೆ,ಸಮಾನತೆಯ ವ್ಯವಸ್ಥೆಗಳಿಗೆ ದೇವಸ್ಥಾನಗಳು ಸ್ಥಳೀಯ ಗ್ರಾಮಗಳ ಶಕ್ತಿಯಾಗುತ್ತದೆ ಎಂದು ಹೇಳಿದರು. ದೇವಸ್ಥಾನದಲ್ಲಿ ಬಾರಿಸುವ ಗಂಟೆಯ ನಾದ ಮನುಷ್ಯನ ಮನದಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕುವ ಬಲ್ಲದು ಎಂದರು. ಆಡಳಿತ ಮಂಡಳಿ ಅಧ್ಯಕ್ಷ ಕೋಳಿಬೈಲು ವೆಂಕಟೇಶ್ ಮಾತನಾಡಿ, ಗ್ರಾಮೀಣ ಭಾಗದ ಪದ್ಧತಿ, ಪರಂಪರೆ ಸಂಸ್ಕøತಿಗಳನ್ನು ಉಳಿಸಿಕೊಳ್ಳಲು ಮತ್ತು ಧಾರ್ಮಿಕತೆಯನ್ನು ಎತ್ತಿ ಹಿಡಿಯಲು ದೇವಾಲಯಗಳು ಮಹತ್ವರ ಪಾತ್ರವಹಿಸುತ್ತದೆ. ಆ ನಿಟ್ಟಿನಲ್ಲಿ ತಾವೂರು ಗ್ರಾಮದಲ್ಲಿ ಸಾವಿರಾರು ವರ್ಷಗಳ ಹಿಂದೆ, ಮಹಿಷಾಸುರ ಮರ್ದಿನಿ ದೇವರು ನೆಲೆಸಿ ಈ ಗ್ರಾಮದಜನರ ಬದುಕಿಗೆ ಭಕ್ತಿಯ ಮನಸ್ಥಿತಿಯನ್ನು ಹೊಂದಲು ಅವಕಾಶ ನೀಡಿ, ಸಮೃದ್ಧಿ ಮತ್ತು ಶಾಂತಿಯ ಬದುಕು ನಡೆಸಲುದೇವರ ಕೃಪೆ ಅಗತ್ಯತೆಯನ್ನು ನೀಡಿದೆಎಂದು ಹೇಳಿದರು. ನಿವೃತ್ತ ಪ್ರಾಂಶುಪಾಲ ಬಾರಿಕೆ ರಾಘವ ಮಾತನಾಡಿದರು. ದೇವಾಲಯದತಕ್ಕ ಮುಖ್ಯಸ್ಥ ಕುರುಂಜಿ ದೇವಯ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಕುದುಕುಳಿ ಅಶ್ವಥ್, ಮಾಜಿ ಅಧ್ಯಕ್ಷ ಅಮೆ ಬಾಲಕೃಷ್ಣ, ಮಾಜಿ ಕಾರ್ಯದರ್ಶಿ ಬಾರಿಕೆ ವೆಂಕಟರಮಣ, ದೇವಾಲಯದ ಶಿಲ್ಪಿ ಉಮೇಶ್ ಇದ್ದರು. ಈ ಸಂದರ್ಭ ದೇವಾಲಯಕ್ಕೆ ಘನ ಸಹಕಾರ ನೀಡಿದ ದಾನಿಗಳಾದ ಬಾರಿಕೆರಾಘವ, ಹೊಸೂರು ಸತೀಶ್‍ಕುಮಾರ್, ಬಾರಿಕೆ ನಿರಂಜನ್, ಮರದಾನಿಗಳಾದ ಅಯ್ಯನಿರ ದಿನೇಶ್, ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಗಳಿಗೆ ಸೇರಿದಂತೆ ಹಲವರಿಗೆ ಸನ್ಮಾನ ಮಾಡಲಾಯಿತು. ಸಹಕಾರ ನೀಡಿದ ದಾನಿಗಳಿಗೆ ನೆನಪಿನಕಾಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಚೇತನ್‍ಕೂಡಕಂಡಿ ಸ್ವಾಗತಿಸಿದರು. ಚೈತ್ರ ಕುದುಕುಳಿ ನಿರೂಪಿಸಿದರು. ಹೊಸಗದ್ದೆ ಪೂರ್ಣಿಮಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಡಂಗಮೂರೂರಿನಲ್ಲಿ ಮೇ 5 ರಂದು ದೈವಗಳ ನೇಮೋತ್ಸವ* 

ಮೇ 1, 2026

*ಮೇ 3 ರಂದು ವಾಂಡರರ್ಸ್ ಬೇಸಿಗೆ ಶಿಬಿರ ಸಮಾರೋಪ*

ಮೇ 1, 2026

*ಕೊಡಗು : ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಭಗವಾನ್ ಬುದ್ಧನ ಸಂದೇಶಗಳು ಮಾರ್ಗದರ್ಶಿ : ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ*

ಮೇ 1, 2026

*ಮೇ 3 ರಂದು ವಾಂಡರರ್ಸ್ ಬೇಸಿಗೆ ಶಿಬಿರ ಸಮಾರೋಪ*

ಮೇ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 1 NEWS DESK  : ಮಡಿಕೇರಿಯ ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ…

*ಕೊಡಗು : ಶಾಂತಿಯುತ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕೆ ಭಗವಾನ್ ಬುದ್ಧನ ಸಂದೇಶಗಳು ಮಾರ್ಗದರ್ಶಿ : ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ*

ಮೇ 1, 2026

*ಒಲಂಪಿಯನ್ ಎ.ಬಿ.ಸುಬ್ಬಯ್ಯ ನಿವಾಸಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕುಟುಂಬಕ್ಕೆ ಸಾಂತ್ವನ*

ಮೇ 1, 2026

*ಕಡಂಗಮರೂರು ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ನೂತನ ರಸ್ತೆ ಉದ್ಘಾಟನೆ *

ಮೇ 1, 2026

*ಗೋಣಿಕೊಪ್ಪ : ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ನವೀಕೃತ ಪೌಳಿ ಉದ್ಘಾಟನೆ*

ಮೇ 1, 2026

*ಮೇ 3 ರಿಂದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಕರಗೋತ್ಸವ*

ಮೇ 1, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳೆಯರಲ್ಲಿ ಮುಕ್ಕಾಟಿರ (ಹರಿಹರ) ಹಾಗೂ ಪುರುಷರಲ್ಲಿ ಚೆಕ್ಕೇರ ಚಾಂಪಿಯನ್*

ಮೇ 1, 2026

*ಗೋಣಿಕೊಪ್ಪ : ವೈಜ್ಞಾನಿಕ ಆಧಾರಿತ ಪೋಷಕಾಂಶ ಕುರಿತು ಕಾಫಿ ಬೆಳೆಗಾರರಿಗೆ ಜಾಗೃತಿ ಕಾರ್ಯಕ್ರಮ*

ಮೇ 1, 2026

*ಕೊಡವರಿಗೆ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‍ಸಿಯಿಂದ ಅಭಿಯಾನ ಆರಂಭ : ಮೇ 12 ರಿಂದ 48 ಗಂಟೆಗಳ ಸತ್ಯಾಗ್ರಹ*

ಮೇ 1, 2026

*ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.