Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಡಂಗಮೂರೂರಿನಲ್ಲಿ ಮೇ 5 ರಂದು ದೈವಗಳ ನೇಮೋತ್ಸವ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಡಂಗಮೂರೂರಿನಲ್ಲಿ ಮೇ 5 ರಂದು ದೈವಗಳ ನೇಮೋತ್ಸವ* 

ಮೇ 1, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 1 NEWS DESK :  ದಕ್ಷಿಣ ಕನ್ನಡದಲ್ಲಿ ಪ್ರಚಲಿತದಲ್ಲಿರುವ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಮೇ 5 ರಂದು ಕಡಂಗಮೂರೂರು ಗ್ರಾಮದ ನಾಲ್ಕನೇ ಮೈಲಿನಲ್ಲಿ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನ ಕಡಂಗಮೂರೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಲ್ಕನೇ ಮೈಲಿಯ ಪಿ.ಪಿ. ಲೋಕೇಶ್ ಅವರ ಮನೆಯಲ್ಲಿ 3ನೇ ವರ್ಷದ ದೈವಗಳ ನೇಮೋತ್ಸವ ನಡೆಯಲಿದೆ. ಮೇ 5 ರಂದು ಸಂಜೆ ದೈವಗಳಿಗೆ ಅಲಂಕಾರ ಸೇವೆ, ಮಹಾಪೂಜೆ, ಚಂಡೆವಾದ್ಯ ನಂತರ ಪಾಷಾಣಮೂರ್ತಿ ದೈವ ಮತ್ತು ಇತರ ದೈವಗಳ ದರ್ಶನ ಬಳಿಕ ಅನ್ನಸಂತರ್ಪಣೆ ಜರುಗಲಿದೆ. ಅಣ್ಣಪ್ಪ ಪಂಜರ್ಲಿ ದೈವ ನೇಮ, ವರ್ಣ ಪಂಜುರ್ಲಿ ದೈವ ಮತ್ತು ಪಾಷಾಣಮೂರ್ತಿ ದೈವಗಳ ನೇಮ ನಡೆಯಲಿದೆ. ಮೇ 6 ರಂದು ಬೆಳಿಗ್ಗೆ ಗುಳಿಗ ಮತ್ತು ಕೊರಗಜ್ಹ ದೈವಗಳ ನೇಮ ನಡೆಯಲಿದೆ. ದೈವಗಳಿಗೆ ಪ್ರಸಾದ ಅರ್ಪಣೆ, ಅಗಮಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪಿ.ಪಿ.ಲೋಕೇಶ್ 8105403505, ಪ್ರಮೀಳಾ 8867147501, ವಾಣಿ : 8147704308 ಮತ್ತು ಜಗದೀಶ್ : 9482332337 ಸಂಖ್ಯೆ ಗಳನ್ನು ಸಂಪರ್ಕಿಸುವುದು. ಎರಡು ದಿನಗಳು ನಡೆಯುವ ದೈವಗಳ ನೇಮೋತ್ಸವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕುಟುಂಬ ಮತ್ತು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.