Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ* 

ಮೇ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಮೇ 2 : ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ಚೇನಂಡ ಕಪ್ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕೊಡಗು ದೇಶದಲ್ಲಿ ಪುಟ್ಟ ಜಿಲ್ಲೆಯಾಗಿದ್ದರೂ 18 ಒಲಂಪಿಯನ್ ಗಳನ್ನು ದೇಶಕ್ಕೆ ಕೊಡಗೆಯಾಗಿ ನೀಡಿದೆ.ಪುಟ್ಟ ಜಿಲ್ಲೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದರೆ ಅದು ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು 30 ಕೋಟಿ ರೂಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಿದ್ದು ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್ ರವರು ಈ ಯೋಜನೆಗೆ ವರ್ಷಕ್ಕೆ 5 ಕೋಟಿ ರೂಗಳಂತೆ ಒಟ್ಟು 15 ಕೋಟಿ ರೂಗಳನ್ನು ಒದಗಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದೇ ಸಂಧರ್ಭದಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಕ್ರೀಡಾ ಸಚಿವರರಾದ ಡಾ ಮನ್ಸುಖ್ ಮಾಂಡವೀಯ ರವರಿಗೆ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ನವರು ಲಿಖಿತ ಮನವಿಯನ್ನು ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಬೈಲಾ ತಿದ್ದುಪಡಿಗೆ ಕ್ರಮ : ಶಾಸಕ ಡಾ.ಮಂತರ್ ಗೌಡ ಭರವಸೆ; ದಸರಾ ದಶಮಂಟಪ ಸಮಿತಿ ಸೇರಿದಂತೆ 62 ಸಂಘ ಸಂಸ್ಥೆಗಳಿಂದ ಪೌರ ಸನ್ಮಾನ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಸುಂಟಿಕೊಪ್ಪಕ್ಕೆ ಕನ್ನಡ ಸಾಹಿತ್ಯ ಇತಿಹಾಸದಲ್ಲಿ ವಿಶೇಷ ಸ್ಥಾನವಿದೆ : ಪಿ.ಎಫ್. ಸೆಬಾಸ್ಟಿನ್; ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ ಸತೀಶ್ ಕಾಜೂರು ಅವರಿಗೆ ಸನ್ಮಾನ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ನ.4: ಕನ್ನಡ ಸಾಹಿತ್ಯ ಇತಿಹಾಸದಲ್ಲಿ ಸುಂಟಿಕೊಪ್ಪಕ್ಕೆ ವಿಶೇಷ ಸ್ಥಾನಮಾನವಿದೆ ಎಂದು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ…

ಕೊಡಗಿನಲ್ಲಿ ನಿರಂತರ ಹುಲಿ ದಾಳಿ: 50ಕ್ಕೂ ಹೆಚ್ಚು ಜಾನುವಾರುಗಳು ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ; ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪರಿಶೀಲನೆ

ನವೆಂಬರ್ 4, 2026

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್

ನವೆಂಬರ್ 4, 2026

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.