Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 15 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ನೇತೃತ್ವದಲ್ಲಿ ಕ್ರೀಡೋತ್ಸವ ಪ್ರಯುಕ್ತ ಸಮ್ಮಿಲನ-2026 ಕಾರ್ಯಕ್ರಮ ಮೇ 16 ಮತ್ತು 17 ರಂದು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಕೆ.ದಾಮೋದರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕ್ರೀಡೋತ್ಸವದಲ್ಲಿ ಜಿಲ್ಲಾ ವ್ಯಾಪ್ತಿಯ 5ಸಾವಿರಕ್ಕೂ ಹೆಚ್ಚಿನ ಕುಲಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ. ಇದು ಕೇವಲ ಒಂದು ಕ್ರೋಡೋತ್ಸವದ ಸಮ್ಮಿಲನ ಮಾತ್ರವಲ್ಲ. ಬದಲಿಗೆ ನಮ್ಮ ಸಮಾಜದ ಸ್ವಾಭಿಮಾನದ ಸಂಕೇತ. ನಮ್ಮ ಸಂಘಟನೆಯ ಈ ಹೆಜ್ಜೆಯು ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಲಿದೆ ಎಂದು ಹೇಳಿದರು. ಕ್ರೀಡಾಧ್ಯಕ್ಷ ಶಾಂತಕುಮಾರ್ ಮಾತನಾಡಿ, ಮೇ 16 ರಂದು ಬೆಳಿಗ್ಗೆ 7ಗಂಟೆಗೆ ಓಂಕಾರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿ ತಂದು ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಗುವುದು. ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ 20ಸಾವಿರ ರೂ., ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು. ಮೇ17ರಂದು ಹಗ್ಗಜಗ್ಗಾಟ, ಸಂಗೀತ ಕುರ್ಚಿ ಸೇರಿ ವಿವಿಧ ಸ್ಪರ್ಧೆಗಳು ನಡೆಯಲಿವೆ ಎಂದರು. ಮೇ 17 ರಂದು ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಪ್ರಭಾರ ಅಧ್ಯಕ್ಷ ಲಯನ್ ಕೆ.ಕೆ.ದಾಮೋದರ್ ವಹಿಸಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಚಿತ್ರನಟ ಭುವನ್ ಪೊನ್ನಣ್ಣ, ನಟಿ ಹರ್ಷಿಕಾ ಪೂಣಚ್ಚ ಆಗಮಿಸಲಿದ್ದಾರೆ. ರಾಜ್ಯ ಕುಂಬಾರ ನಿಗಮದ ಅಧ್ಯಕ್ಷ ಡಾ.ಶ್ರೀನಿವಾಸ್ ವೇಲು, ಗೌರವಾನ್ವಿತ ನ್ಯಾಯಾಧೀಶರಾದ ರೇಣುಕಾಂಬ, ಮಂಗಳೂರು, ಕಾಸರಗೋಡು, ಮೈಸೂರು, ಬೆಂಗಳೂರು ಜಿಲ್ಲೆಗಳ ಕುಲಾಲ ಸಂಘಗಳ ಅಧ್ಯಕ್ಷರು, ಸಂಘದ ಸ್ಥಾಪಕ ಅಧ್ಯಕ್ಷ ಮುತ್ತಮ್ಮ ಕೋಟೆ ಹಾಗೂ ಮಾಜಿ ಅಧ್ಯಕ್ಷ ಕುಶಾಲಪ್ಪ ಮೂಲ್ಯ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಮೊಟ್ಟಮೊದಲ ಕುಂಬಾರ ನಿಗಮದ ಅಧ್ಯಕ್ಷ ಡಾ.ಶ್ರೀನಿವಾಸ್ ವೇಲು ಹಾಗೂ ಸಮಾಜದ ಏಳಿಗೆಗಾಗಿ ದುಡಿದ ಇತರರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಜಿಲ್ಲಾ ಕುಲಾಲ(ಕುಂಬಾರ)ರ ಸಂಘದ ಉಪಾಧ್ಯಕ್ಷ ಸುರೇಶ್, ಖಜಾಂಚಿ ಕೆ.ಎಸ್.ಗಿರೀಶ್, ನಿದೇರ್ಶಕರಾದ ರಾಮಚಂದ್ರ, ಕೆ.ವೈ.ಅಶ್ವತ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.