Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
  • *ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*
  • *ಕುಂಬೂರಿನಲ್ಲಿ ನಿವೇಶನ ರಹಿತ ನಿವೇಶನ ನೀಡಲು ಆಗ್ರಹ*
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮೇ 4 NEWS DESK : ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆಯಾಗಿದ್ದಾರೆ. ಕಾಕೂನ್ ಸಭಾಂಗಣದಲ್ಲಿ ನಡೆದ ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಾರ್ಷಿಕ ಸಭೆಯಲ್ಲಿ ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್, ಅವರ ಉಪಸ್ಥಿತಿಯಲ್ಲಿ ಪಿಪಿಎಫ್ ಆಶಿಕ್ ಚಂಗಪ್ಪ ಅವರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು. ಐಪಿಪಿ ಬಿ.ಎನ್.ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಶಿಕ್ ಚಂಗಪ್ಪ ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಾಗಿ ಪಿಪಿಎಫ್ ಮೋಹನ್ ಮೆಕೇರಿರ, ಎಂ.ಎಸ್.ಸಚಿನ್ ಬೆಳ್ಯಪ್ಪ,  ಸಹ ಕಾರ್ಯದರ್ಶಿ ನಾಗೇಂದ್ರ, ಉಪಾಧ್ಯಕ್ಷರಾಗಿ ಪಿಪಿಎಪ್ ನಾಗೇಶ್ ಮೋಹನ್, ಕುಶಲಾಪ್ಪ, ಚೇತನ್, ವಿ.ವಿ.ಜೀತೆಂದ್ರ, ಅಟೋನಿ ಜೋಸೆಫ್, ಮಧುಮಾಚಯ್ಯ, ರವಿ, ಅಲ್ಲಮಾಡ ಸುನೀಲ್, ಶರತ್, ಅಟೋನಿ ಪಿ.ಜೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಇಂಧನ ಇಲಾಖೆಯ ಮುಖ್ಯ ವಿದ್ಯುತ್ ನಿರೀಕ್ಷಕ ತಿತೀರ ರೋಷನ್ ಅಪ್ಪಚ್ಚು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಒಗ್ಗಟ್ಟಿನ ಮನೋಭಾವದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ವಿಶೇಷತೆಯ ಗುಣವಾಗಿದೆ. ಇದನ್ನು ಸೀನಿಯರ್ ಚೇಂಬರ್ ಸಮಾನ ಮನಸ್ಥಿತಿಯೊಂದಿಗೆ ಸಮಾಜಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್ ಮಾತನಾಡಿ, ಸಮಾಜಕ್ಕೆ ಅನುಕೂಲಕರವಾಗುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜನರಡೆ ಕೊಂಡೊಯ್ಯುವ ವ್ಯವಸ್ಥೆಯನ್ನು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಬಂದಿದೆ. ಈ ಹಿನ್ನೆಲೆಯೊಳಗೆ ಜನರ ಅನುಕೂಲವನ್ನು ಒದಗಿಸಿಕೊಡುವ ಧ್ಯೇಯ ಉದ್ದೇಶದೊಂದಿಗೆ ಬಹಳ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷೆ,  ಪಿ.ಪಿ.ಎಫ್. ಅಕ್ಷತಾ ಆರ್. ಮಾತನಾಡಿ, ಗೋಣಿಕೊಪ್ಪ ಘಟಕ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮತ್ತು ಅದರ ಮಾದರಿ ನಡೆಯ ಬಗ್ಗೆ ವಿವರಿಸಿದರು. ಈ ಸಂದರ್ಭ ಕೊಡವ ಕುಟುಂಬಗಳಲ್ಲಿನ ಹಗ್ಗ ಜಗ್ಗಾಟ ಕ್ರೀಡಾ ಉತ್ಸವ ಆಯೋಜಿಸಿದ ಹಿನ್ನೆಲೆ ಭಾರತೀಯ ಬುಕ್‍ಆಫ್‍ರೆಕಾರ್ಡ್‍ನಲ್ಲಿ ದಾಖಲೆ ನಿರ್ಮಿಸಿದ ಪೊನ್ನಲತಂಡ ಕಿರಣ್ ಪೊನ್ನಪ್ಪ, ಲಯನ್ಸ್  ಸಂಸ್ಥೆಯ ಪ್ರಾದೇಶಿಕ ಅಧ್ಯಕ್ಷರಾಗಿ ಆಯ್ಕೆಯಾದ ಮನ್ನಕ್ಕಮನೆ ಬಾಲಕೃಷ್ಣ, ಜತೆಗೆ  ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡ ವಿದ್ಯಾ ಎಂ.ಕೆ, ಸ್ವೆನ್ ಬೋಪಣ್ಣ, ಪಿಯುಸಿಯಲ್ಲಿ ಸಾಧನೆ ಮಾಡಿದಕುಶಾಲ್ ಕುಟ್ಟಪ್ಪ, ಕಳೆದ ವಾರ್ಷಿಕದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನಲ್ಲಿ ಅತ್ಯುತ್ತಮ ಸೇವೆ ನೀಡಿದ  ನಾಗೇಶ್ ಮೋಹನ್, ಮೇಕೆರಿರ ಮೋಹನ್ ಅವರನ್ನು ಸನ್ಮಾನಿಸಲಾಯಿತು. ವಾರ್ಷಿಕ ವರದಿ ಬಿ.ಎನ್.ಪ್ರಕಾಶ್ ನೆರವೇರಿಸಿದರು. ವಾಸುದೇವನ್ ಪರಿಚಯವನ್ನು ಸೌಮ್ಯ ನಾಗೇಶ್, ಅಕ್ಷತಾ ಪರಿಚಯವನ್ನು ಸೌಮ್ಯ ಬಾಲು, ಡಾ.ಅಪ್ಪಚ್ಚು ಪರಿಚಯವನ್ನು  ಸಮಿ ಉತ್ತಪ್ಪ, ಅಶಿಕ್ ಚಂಗಪ್ಪ ಪರಿಚಯವನ್ನು ಮೀನಾಕ್ಷಿ ಮೋಹನ್ ನೆರವೇರಿಸಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರುಗಳು ಪದಾಧಿಕಾರಿಗಳು, ಸದಸ್ಯರುಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK :  ಪ್ರಸಕ್ತ (2026-27) ಸಾಲಿಗೆ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಕೊಡ್ಲಿಪೇಟೆ,…

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026

*ಕುಂಬೂರಿನಲ್ಲಿ ನಿವೇಶನ ರಹಿತ ನಿವೇಶನ ನೀಡಲು ಆಗ್ರಹ*

ಮೇ 4, 2026

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.