Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತತ್ವಪದ ವಿಮರ್ಶಾ ಲೇಖನ ಸ್ಪರ್ಧೆ*
  • *ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*
  • *ರೂ.20 ಲಕ್ಷ ವೆಚ್ಚದ ಹಸಿ ಕಸ ವಿಲೇವಾರಿ ಘಟಕಕ್ಕೆ ಶಾಸಕ ಮಂತರ್ ಗೌಡ ಚಾಲನೆ*
  • *ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*
  • *ಗೋಣಿಕೊಪ್ಪ : ರಕ್ತದಾನ ಶ್ರೇಷ್ಠತೆಯ ಬಗ್ಗೆ ಜಾಗೃತಿ ಮೂಡಿಸಬೇಕು : ಕುಲ್ಲಚಂಡ ಪ್ರಮೋದ್ ಗಣಪತಿ*
  • *ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ : ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ*
  • *ದುಬಾರೆ : 7.3 ಕೋಟಿ ರೂ. ವೆಚ್ಚದ ತೂಗು ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ : ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರೊಂದಿಗೆ ಚರ್ಚೆ : ಅರಣ್ಯ ಸಚಿವ ಈಶ್ವರ ಖಂಡ್ರೆ*
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*

ಮೇ 6, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮೇ 6 NEWS DESK : “ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್”  ರಾಷ್ಟ್ರೀಯ ಕಾರ್ಯಕ್ರಮ ಸಂಯೋಜಕ ನಿರ್ದೇಶಕರಾಗಿ ಬಿ.ಎನ್ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್ ನೇಮಕಾತಿ ಆದೇಶವನ್ನು ನೀಡಿದ್ದಾರೆ. ಕೇರಳದ ಕ್ಯಾಲಿಕೆಟ್ ನಲ್ಲಿ ಪ್ಯಾರಾ ಮೌಂಟ್ ಟವರ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶವನ್ನು ರಾಷ್ಟ್ರೀಯ ಅಧ್ಯಕ್ಷರು ವಲಯ ಅಧ್ಯಕ್ಷರ ಸಮ್ಮುಖದಲ್ಲಿ ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಬಿ.ಎನ್.ಪ್ರಕಾಶ್ ಅವರು ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್  2025-26ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಸದಸ್ಯರಾಗಿ, ಪೊನ್ನಂಪೇಟೆ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಅಧ್ಯಕ್ಷರಾಗಿ, ಚೇಂಬರ್ ಆಫ್‍ಕಾಮರ್ಸ್ ನಿರ್ದೇಶಕರಾಗಿ, ಮಚೆರ್ಂಟ್ ಬ್ಯಾಂಕ್ ನಿರ್ದೇಶಕರಾಗಿ ಮತ್ತು ಇತರ ಪ್ರಮುಖವಾದ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತತ್ವಪದ ವಿಮರ್ಶಾ ಲೇಖನ ಸ್ಪರ್ಧೆ*

ಮೇ 6, 2026

*ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*

ಮೇ 6, 2026

*ರೂ.20 ಲಕ್ಷ ವೆಚ್ಚದ ಹಸಿ ಕಸ ವಿಲೇವಾರಿ ಘಟಕಕ್ಕೆ ಶಾಸಕ ಮಂತರ್ ಗೌಡ ಚಾಲನೆ*

ಮೇ 6, 2026

*ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ : ಬಿ.ಬಿ.ಶಿವಪ್ಪ*

ಮೇ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 6 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ…

*ರೂ.20 ಲಕ್ಷ ವೆಚ್ಚದ ಹಸಿ ಕಸ ವಿಲೇವಾರಿ ಘಟಕಕ್ಕೆ ಶಾಸಕ ಮಂತರ್ ಗೌಡ ಚಾಲನೆ*

ಮೇ 6, 2026

*ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ನಿರ್ದೇಶಕರಾಗಿ ಬಿ.ಎನ್.ಪ್ರಕಾಶ್ ನೇಮಕ*

ಮೇ 6, 2026

*ಗೋಣಿಕೊಪ್ಪ : ರಕ್ತದಾನ ಶ್ರೇಷ್ಠತೆಯ ಬಗ್ಗೆ ಜಾಗೃತಿ ಮೂಡಿಸಬೇಕು : ಕುಲ್ಲಚಂಡ ಪ್ರಮೋದ್ ಗಣಪತಿ*

ಮೇ 6, 2026

*ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ : ಪೊಲೀಸರ ಕ್ರಮಕ್ಕೆ ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಮೇ 6, 2026

*ದುಬಾರೆ : 7.3 ಕೋಟಿ ರೂ. ವೆಚ್ಚದ ತೂಗು ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ : ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರೊಂದಿಗೆ ಚರ್ಚೆ : ಅರಣ್ಯ ಸಚಿವ ಈಶ್ವರ ಖಂಡ್ರೆ*

ಮೇ 6, 2026

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.