Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 8 NEWS DESK : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಪ್ರಯುಕ್ತ ಈ ಬಾರಿಯ ಧ್ಯೇಯ ವಾಕ್ಯವಾದ ಮಾನವೀಯತೆಯಲ್ಲಿ ಏಕತೆ ಎಂಬ ವಿಚಾರದ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾನವೀಯತೆಯಲ್ಲಿ ಏಕತೆ ಎಂಬ ತತ್ವದಡಿಯಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ಆಚರಿಸುತ್ತಿದ್ದು ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಆರೋಗ್ಯದ ಜಾಗೃತಿ ರೆಡ್ ಕ್ರಾಸ್ ನ ಪ್ರಮುಖ ಉದ್ದೇಶವಾಗಿದ್ದು, ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸ್ವಯಂ ಸೇವಕರ ಪಾತ್ರ ಅಪಾರವಾಗಿದೆ ಎಂದರು. ತುರ್ತು ಸಂದರ್ಭದಲ್ಲಿ ದೇಶಾದ್ಯಂತ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯಲ್ಲಿ ರೆಡ್ ಕ್ರಾಸ್ ಘಟಕದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಆರೋಗ್ಯ ಜಾಗೃತಿಯನ್ನು ಮೂಡಿಸಿ ಅವರಿಂದ ಸಮಾಜದ ಜಾಗೃತಿಗೆ ಪ್ರೇರೇಪಣೆಯನ್ನು ನೀಡಲಾಗುತ್ತಿದೆ. ಸ್ವಯಂ ಸೇವಕರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು ರೆಡ್ ಕ್ರಾಸ್ ನ ಆಶಯದಂತೆ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದರು. ಈ ಸಂದರ್ಭ ಕಾಲೇಜಿನ ಐಕ್ಯೂಎಸಿ ಸಂಚಾಲಕಿ  ಬಿ.ಡಿ.ಹೇಮ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಚಿತ್ರ ಕಲಾ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ದ್ವಿತೀಯ ಬಿಸಿಎ (ಜನರಲ್)ತರಗತಿಯ ಅಂಜಿತ ಆರ್. ಯು. ಪ್ರಥಮ ಸ್ಥಾನ, ಪ್ರಥಮ ಬಿಸಿಎ (ಎಐಎಂಎಲ್) ನ ಅನ್ಫಾಸ್ ಕೆ. ಬಿ. ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ. ಕಾಂ ವಿದ್ಯಾರ್ಥಿನಿ ವೈಶಾಲಿ ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.