Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮೇ 8 NEWS DESK : ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆ ವತಿಯಿಂದ ಮಾದಾಪುರ ಸಮೀಪದ ಜಂಬೂರು ಗ್ರಾಮದ ಸಮುದಾಯ ಭವನದಲ್ಲಿ 15 ವರ್ಷದೊಳಗಿನ ಮಕ್ಕಳಿಗಾಗಿ ಸರ್ವತೋಮುಖ ವ್ಯಕ್ತಿತ್ವ ವಿಕಸನ ಶಿಬಿರ ನಡೆಯಿತು. ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಧ್ಯಾನ, ಪ್ರಾಣಾಯಾಮ, ಯೋಗಾಸನ ಹಾಗೂ ಮೌಲ್ಯಾಧಾರಿತ ಕ್ರೀಡೆ ನಡೆಯಿತು. ಶಿಬಿರವನ್ನು ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆಯ  ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಗಾಯತ್ರೀಜಿ ಅವರು ಉದ್ಘಾಟಿಸಿ, ಆಶೀರ್ವಚನ ನೀಡಿ ಮಕ್ಕಳಿಗೆ ಉತ್ತಮ ಬದುಕಿನ ದಾರಿಯ ಕುರಿತು ಪ್ರೇರಣಾದಾಯಕ ಮಾತುಗಳನ್ನಾಡಿದರು. ಆಯುರ್ವೇದ ವೈದ್ಯರಾದ ಡಾ.ರಾಜಾರಾಮ್, ಡಾ.ಜ್ಯೋತಿ ಹಾಗೂ ಡಾ.ಪುರುಷೋತ್ತಮ್ ಅವರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ವಿತರಿಸಿದರು. ಬಿ.ಕೆ. ಧನಲಕ್ಷ್ಮಿಯವರು ಮಕ್ಕಳಿಗೆ ರಾಜಯೋಗ ಧ್ಯಾನದ ಅಭ್ಯಾಸ ಮಾಡಿಸಿದರೆ, ಆಲಿಮಾ ಅವರು ಯೋಗಾಸನ ಹಾಗೂ ನೃತ್ಯದ ಮೂಲಕ ಮಕ್ಕಳನ್ನು ರಂಜಿಸಿದರು. ನೆನಪಿನ ಶಕ್ತಿ ಹೆಚ್ಚಿಸುವ ಆಟಗಳನ್ನು ದೀಕ್ಷಾ ನಡೆಸಿಕೊಟ್ಟರು. ಬಿಂದು, ಶರ್ಮಿಳ ಹಾಗೂ ರೇವತಿ ಅವರು ಮಕ್ಕಳಿಗೆ ಜೀವನ ಮೌಲ್ಯಗಳ ಕುರಿತು ಕಿವಿಮಾತು ಹೇಳಿದರು. ಸುರೇಶ್ ಕಾರಂತ್ ಹಾಗೂ ಪೆರುಮಾಳ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಪತ್ರಕರ್ತ ರಂಜಿತ್ ಕವಲಪಾರ ಜಂಬೂರು ಬಾಣೆಯ ವಾತಾವರಣ‌ ಹಾಗೂ ಜನ ಜೀವನದ ಕುರಿತು ಮಾತನಾಡಿದರು. ಗ್ರಾಮಸ್ಥೆ ಸೈರಾ ಹಾಗೂ ಇತರರು ಉಪಸ್ಥಿತರಿದ್ದರು. ನೂರಕ್ಕು ಅಧಿಕ ವಿದ್ಯಾರ್ಥಿಗಳು  ಶಿಬಿರದಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.