Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮೇ 9 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯ ವತಿಯಿಂದ 2026 ರ ಜುಲೈ, 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ನಮ್ಮ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ, 11 ರಿಂದ ಅರ್ಜಿ ಸಲ್ಲಿಸಬಹುದು. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ಹಾಗೆಯೇ ದೂರಶಿಕ್ಷಣ“ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ಪ್ರವೇಶ ಪ್ರಾರಂಭ ಕೋರ್ಸ್ ಅವಧಿ 6 ತಿಂಗಳು(ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ). ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆಸಿಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕಾಗುತ್ತದೆ.
ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‍ವರೆಗೆ ಎರಡು ಅಧಿವೇಶನಗಳು, ಅಧ್ಯಯನ ಸಾಹಿತ್ಯ ನೀಡಲಾಗುವುದು. 6 ತಿಂಗಳ ಅವಧಿಯಲ್ಲಿ (5+5=10) 02 ದಿನಗಳ ಸಂಪರ್ಕ ತರಗತಿಗಳು, ಹೈಬ್ರಿಡ್ ಮಾದರಿಯಲ್ಲಿ ಆಫ್‍ಲೈನ್ ತರಗತಿಗಳು, ಸಹಕಾರ ವಾರಪತ್ರಿಕೆಯನ್ನು ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ಅಂಕಪಟ್ಟಿ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ಆನ್‍ಲೈನ್‍ನಲ್ಲಿ ಪ್ರವೇಶಾತಿ ಲಿಂಕ್ ವೆಬ್‍ಸೈಟ್: www.kscfdcm.co.inನ್ನು ಸಂಪರ್ಕಿಸಬಹುದು. ಅರ್ಜಿ ಫಾರಂನ್ನು ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ 571201, ದೂ.ಸಂ.9902189872, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ನಿ., ಪೆನ್ಷನ್‍ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ 571201, ದೂ.ಸಂ.8073793669, ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ನಿ., ಹಳೇ ಬಸ್ ನಿಲ್ದಾಣದ ಹತ್ತಿರ, ಹಾಸನ 573201, ದೂ.ಸಂ.9845253639 ಇಲ್ಲಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.9663153922, 8762925862, 8762110952 ನ್ನು ಸಂಪರ್ಕಿಸಬಹುದು ಎಂದು ಕೆಐಸಿಎಂ ಪುಟ್ಟಸ್ವಾಮಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.