Facebook Twitter WhatsApp Email Telegram Copy Link ಮಡಿಕೇರಿ NEWS DESK ಮೇ 12 : ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೋಳಿಬೈಲು ವೆಂಕಟೇಶ್ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣ ನೀಡಿರುವ ಅವರು ರಾಜೀನಾಮೆ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರಿಗೆ ಸಲ್ಲಿಸಿದ್ದಾರೆ.
*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*ಆಗಷ್ಟ್ 24, 2026