Facebook Twitter WhatsApp Email Telegram Copy Link ಮಡಿಕೇರಿ ಮೇ 12 NEWS DESK : ಅಕ್ಕಪಡೆ ಸಿಬ್ಬಂದಿಗಳು 2ನೇ ಮೊಣ್ಣಂಗೇರಿಯ ವಿವಿಧ ರೆಸಾರ್ಟ್ ಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳಿಗೆ ವಿವಿಧ ತುರ್ತು ಸಹಾಯವಾಣಿಗಳ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಪೋಕ್ಸೋ ಕಾಯ್ದೆ, ಮಾದಕ ದ್ರವ್ಯಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು.