Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಭಿವೃದ್ಧಿ ಶೂನ್ಯ ಸರಕಾರ ಹಿಜಾಬ್ ರಾಜಕಾರಣಕ್ಕಿಳಿದಿದೆ : ವಿರಾಜಪೇಟೆ ಬಿಜೆಪಿ ಅಸಮಾಧಾನ*
  • *ಹಿಜಾಬ್ ಗೆ ಅನುಮತಿ : ಆದೇಶ ಹಿಂಪಡೆಯಲು ಸೋಮವಾರಪೇಟೆ ಬಿಜೆಪಿ ಆಗ್ರಹ*
  • *ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ : ರಾಜೀನಾಮೆ ಹಿಂಪಡೆದ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷರು*
  • *ನೀಟ್ ಪರೀಕ್ಷೆ ರದ್ದತಿಗೆ ಕೊಡಗು ಜಿಲ್ಲಾ ಎನ್‌ಎಸ್‌ಯುಐ ಖಂಡನೆ*
  • *ಶಾಸಕರಾಗಿ ಯಶಸ್ವಿ 3 ವರ್ಷ ಪೂರೈಸಿದ ಡಾ.ಮಂತರ್ ಗೌಡರಿಗೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಸನ್ಮಾನ*
  • *ನಡಿಕೇರಿಯಂಡ ಸುಬ್ಬಯ್ಯ ಅವರಿಗೆ ರಾಣಿ ಅಯ್ಯಪ್ಪ ಪ್ರಶಸ್ತಿ ಪ್ರದಾನ*
  • *ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಆರಂಭ*
  • *ಮೇ-ಜೂನ್ ತಿಂಗಳ ಪಡಿತರ ಆಹಾರಧಾನ್ಯ ಮುಂಗಡ ವಿತರಣೆ* 
  • *ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*
  • *ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭಿವೃದ್ಧಿ ಶೂನ್ಯ ಸರಕಾರ ಹಿಜಾಬ್ ರಾಜಕಾರಣಕ್ಕಿಳಿದಿದೆ : ವಿರಾಜಪೇಟೆ ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಭಿವೃದ್ಧಿ ಶೂನ್ಯ ಸರಕಾರ ಹಿಜಾಬ್ ರಾಜಕಾರಣಕ್ಕಿಳಿದಿದೆ : ವಿರಾಜಪೇಟೆ ಬಿಜೆಪಿ ಅಸಮಾಧಾನ*

ಮೇ 15, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 15 : ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗದ ರಾಜ್ಯ ಕಾಂಗ್ರೆಸ್ ಸರಕಾರ ವಿದ್ಯಾರ್ಥಿಗಳಿಗೆ ಸಮಾನತೆಯ ಪಾಠ ಮಾಡುವ ಬದಲು ಹಿಜಾಬ್ ರಾಜಕಾರಣದ ಮೂಲಕ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಭಿವೃದ್ಧಿ ಶೂನ್ಯ ರಾಜ್ಯ ಸರಕಾರ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳಲ್ಲಿ ಅಸಮಾನತೆ ಮೂಡಿಸುತ್ತಿದೆ. ಸಮವಸ್ತ್ರ ಮತ್ತು ಸಮಾನತೆಯ ಅರಿವಿಲ್ಲದ ಕಾಂಗ್ರೆಸ್ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುತ್ತಿದೆ. ಒಂದು ಧರ್ಮದವರನ್ನು ಓಲೈಸಿಕೊಳ್ಳುವ ಭರದಲ್ಲಿ ಮತ್ತೊಂದು ಧರ್ಮದವರ ಮೇಲೆ ಗದಾ ಪ್ರಹಾರ ಮಾಡುತ್ತಿದೆ. ವಿದ್ಯಾರ್ಥಿಗಳಲ್ಲಿ ಸಮಾನತೆ ಮೂಡಿಸಲಾಗದವರು ಸಮಾಜದಲ್ಲಿ ಐಕ್ಯತೆ ಕಾಪಾಡುವ ಪಾಠ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರಕಾರದ ಹಿಜಾಬ್ ಅನುಮತಿಯ ನಿಲುವು ಒಡೆದು ಆಳುವ ನೀತಿ ಎನ್ನುವುದು ಮತ್ತೊಮ್ಮೆ ರಾಜ್ಯದ ಜನತೆಗೆ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಹಿಂದೂ ಕಾರ್ಯಕರ್ತರು ಮೌನಕ್ಕೆ ಶರಣಾಗಿರುವುದು ದುರಾದೃಷ್ಟಕರ. “ಸಬ್ ಕಾ ಸಾತ್ ಸಬ್ ಕಾ ವಿಕಾಸ್” ಪರಿಕಲ್ಪನೆಯ ಬಿಜೆಪಿಯಿಂದ ಮಾತ್ರ ಈ ದೇಶದಲ್ಲಿ ಸಮಾನತೆ ನೆಲೆಸಲು ಸಾಧ್ಯ ಎನ್ನುವುದನ್ನು ಎಲ್ಲಾ ಧರ್ಮದವರು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಪಕ್ಷ ಒಂದು ಸಮುದಾಯದ ಓಲೈಕೆಯಲ್ಲಿ ನಿರತವಾಗಿದೆ. ಆದರೆ ಕಾಂಗ್ರೆಸ್ ನ ಈ ನಿಲುವೇ ಆ ಪಕ್ಷಕ್ಕೆ ಮಾರಕವಾಗಿದ್ದು, ದೇಶದ ಎಲ್ಲಾ ಭಾಗಗಳಲ್ಲೂ ವಿನಾಶದಂಚಿನಲ್ಲಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ಕೂಡ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಧರ್ಮದವರ ಓಲೈಕೆಗಾಗಿ ಹಿಂದೂಗಳ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನಕ್ಕೆ ರಾಜ್ಯ ಸರಕಾರ ಮುಂದಾದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ರಾಕೇಶ್ ದೇವಯ್ಯ, ಹಿಜಾಬ್ ಧರಿಸಲು ನೀಡಿರುವ ಅನುಮತಿಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಿಜಾಬ್ ಗೆ ಅನುಮತಿ : ಆದೇಶ ಹಿಂಪಡೆಯಲು ಸೋಮವಾರಪೇಟೆ ಬಿಜೆಪಿ ಆಗ್ರಹ*

ಮೇ 15, 2026

*ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ : ರಾಜೀನಾಮೆ ಹಿಂಪಡೆದ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷರು*

ಮೇ 15, 2026

*ನೀಟ್ ಪರೀಕ್ಷೆ ರದ್ದತಿಗೆ ಕೊಡಗು ಜಿಲ್ಲಾ ಎನ್‌ಎಸ್‌ಯುಐ ಖಂಡನೆ*

ಮೇ 15, 2026

*ಹಿಜಾಬ್ ಗೆ ಅನುಮತಿ : ಆದೇಶ ಹಿಂಪಡೆಯಲು ಸೋಮವಾರಪೇಟೆ ಬಿಜೆಪಿ ಆಗ್ರಹ*

ಮೇ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 15 : ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅನುಮತಿ ನೀಡಿರುವ ರಾಜ್ಯ ಸರಕಾರದ ಕ್ರಮ…

*ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ : ರಾಜೀನಾಮೆ ಹಿಂಪಡೆದ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷರು*

ಮೇ 15, 2026

*ನೀಟ್ ಪರೀಕ್ಷೆ ರದ್ದತಿಗೆ ಕೊಡಗು ಜಿಲ್ಲಾ ಎನ್‌ಎಸ್‌ಯುಐ ಖಂಡನೆ*

ಮೇ 15, 2026

*ಶಾಸಕರಾಗಿ ಯಶಸ್ವಿ 3 ವರ್ಷ ಪೂರೈಸಿದ ಡಾ.ಮಂತರ್ ಗೌಡರಿಗೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಸನ್ಮಾನ*

ಮೇ 15, 2026

*ನಡಿಕೇರಿಯಂಡ ಸುಬ್ಬಯ್ಯ ಅವರಿಗೆ ರಾಣಿ ಅಯ್ಯಪ್ಪ ಪ್ರಶಸ್ತಿ ಪ್ರದಾನ*

ಮೇ 14, 2026

*ಕಕ್ಕಬ್ಬೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶ ಉತ್ಸವ ಆರಂಭ*

ಮೇ 14, 2026

*ಮೇ-ಜೂನ್ ತಿಂಗಳ ಪಡಿತರ ಆಹಾರಧಾನ್ಯ ಮುಂಗಡ ವಿತರಣೆ* 

ಮೇ 14, 2026

*ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

ಮೇ 14, 2026

*ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ*

ಮೇ 14, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರ : 53 ಗಂಟೆಗಳ ಸತ್ಯಾಗ್ರಹ : ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣರಿಗೆ ಮನವಿ ಸಲ್ಲಿಸಿದ ಎನ್.ಯು.ನಾಚಪ್ಪ*

ಮೇ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.