Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮೇ 15 NEWS DESK : ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಡಾ.ಮಂತರ್ ಗೌಡ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಮಡಿಕೇರಿ ನಗರದ ಅಭಿವೃದ್ಧಿಗೆ ಪ್ರಥಮ ಆದ್ಯತೆ ಮೇಲೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ ಎಂದರು. ಈಗಾಗಲೇ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಅದೇ ರೀತಿ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚುವುದು, ಹಲವು ಕಡೆಗಳಲ್ಲಿ ರಸ್ತೆ ನಿರ್ಮಿಸುವುದು, ಅಗತ್ಯವಿರುವ ಕಡೆ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ವಿವರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಅರುಣ್ ಶೆಟ್ಟಿ, ಶಾರದ ನಾಗರಾಜು, ನಗರಸಭೆ ಸದಸ್ಯರು ಇತರರು ಇದ್ದರು. ಮುಖ್ಯಮಂತ್ರಿ ಅವರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯಡಿ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದ ಕಾಮಗಾರಿ ವಿವರ ಇಂತಿದೆ. ಅಬ್ಬಿಪಾಲ್ಸ್ ರಸ್ತೆ ಅಭಿವೃದ್ಧಿ(ರೂ.18 ಲಕ್ಷ), ಗೌಳಿಬೀದಿ ರಸ್ತೆ(28 ಲಕ್ಷ), ಗೌಡ ಸಮಾಜದ ಚೈನ್‍ಗೇಟ್‍ವರೆಗೆ ರಸ್ತೆ ಅಭಿವೃದ್ಧಿ(20 ಲಕ್ಷ), ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗ ಮೋರಿ ಹಾಗೂ ರಸ್ತೆ ಅಭಿವೃದ್ಧಿ(27 ಲಕ್ಷ), ಸಂತ ಜೋಸೆಫರ ಶಾಲೆಗೆ ಹೋಗುವ ರಸ್ತೆ ಅಭಿವೃದ್ಧಿ(17 ಲಕ್ಷ), ಕ್ರಿಸ್ಟಲ್ ಹಾಲ್ ಮುಂಭಾಗ ಹಾದು ಹೋಗುವ ರಸ್ತೆ ಅಭಿವೃದ್ಧಿ(10 ಲಕ್ಷ), ಕೊಡವರ ರುದ್ರಭೂಮಿಗೆ ಹೋಗುವ ರಸ್ತೆ ಅಭಿವೃದ್ಧಿ(5 ಲಕ್ಷ), ವಾರ್ಡ್ ಸಂಖ್ಯೆ -4 ಬ್ಲಾಕ್ ಸಂಖ್ಯೆ 24 ರಲ್ಲಿ ಶರೀಫ್ ಮತ್ತು ಸಲೀಂ ಮನೆಯ ಮುಂಭಾಗದಲ್ಲಿ ತಡೆಗೋಡೆ ನಿರ್ಮಾಣ (15 ಲಕ್ಷ), ವಾಡ್ ಸಂಖ್ಯೆ 6, ಬ್ಲಾಕ್ ಸಂಖ್ಯೆ 23 ರಲ್ಲಿ ನೇತಾಜಿ ಜಂಕ್ಷನ್ ಹತ್ತಿರ ರಾಘವೇಂದ್ರ ದೇವಾಲಯದ ರಸ್ತೆ ಬದಿಯಲ್ಲಿ ಅಯ್ಯಪ್ಪ ಹಾಗೂ ಮಾದಪ್ಪ ಅವರ ಮನೆಗೆ ಸಂಪರ್ಕ ಕಲ್ಪಿಸುವ ರಸ್ತೆ ತಡೆಗೋಡೆ ನಿರ್ಮಾಣಕ್ಕೆ (10 ಲಕ್ಷ), ವಾರ್ಡ್ ಸಂಖ್ಯೆ 9, ಬ್ಲಾಕ್ ಸಂಖ್ಯೆ 1 ರಲ್ಲಿ ಮಲ್ಲಿಕಾರ್ಜುನ ನಗರದ ಅದ್ದೂರು ಅವರ ಮನೆ ಮುಂಭಾಗದಲ್ಲಿ ತಡೆಗೋಡೆ ನಿರ್ಮಾಣ(5 ಲಕ್ಷ), ವಾರ್ಡ್ ಸಂಖ್ಯೆ 13, ಬ್ಲಾಕ್ ಸಂಖ್ಯೆ 18 ರಲ್ಲಿ ಲತಾ ರವಿ ಅವರ ಮನೆಯ ಹತ್ತಿರ ತಡೆಗೋಡೆ ನಿರ್ಮಾಣ ಕಾಮಗಾರಿ(10 ಲಕ್ಷ), ವಾರ್ಡ್ ನಂ.22, ಬ್ಲಾಕ್ ಸಂಖ್ಯೆ 16 ರಲ್ಲಿ ರೋಸ್ನಿ ಕಾವೇರಪ್ಪ ಅವರ ಮನೆ ಮುಂಭಾಗ ತಡೆಗೋಡೆ ನಿರ್ಮಾಣ ಕಾಮಗಾರಿ(15 ಲಕ್ಷ), ವಾರ್ಡ್ ಸಂಖ್ಯೆ 15, ಬ್ಲಾಕ್ ಸಂಖ್ಯೆ 13 ರಲ್ಲಿ ರೆಡ್‍ಪರ್ನ್ ಹತ್ತಿರ ತಡೆಗೋಡೆ ನಿರ್ಮಾಣ ಕಾಮಗಾರಿ(15 ಲಕ್ಷ), ವಾರ್ಡ್ ಸಂಖ್ಯೆ 17, ಬ್ಲಾಕ್ ಸಂಖ್ಯೆ 9 ರಲ್ಲಿ ರೈಸ್‍ಮಿಲ್ ಹಿಂಭಾಗ ಮತ್ತು ಕುಮಾರ ಅವರ ಮನೆ ಮುಂಭಾಗ ತಡೆಗೋಡೆ ನಿರ್ಮಾಣ ಕಾಮಗಾರಿ(5 ಲಕ್ಷ ರೂ), ವಾರ್ಡ್ ಸಂಖ್ಯೆ 23, ಬ್ಲಾಕ್ ಸಂಖ್ಯೆ 19 ರಲ್ಲಿ ಹಿರೇ ಅವರ ಮನೆಯ ಹಿಂಭಾಗ ತಡೆಗೋಡೆ ನಿರ್ಮಾಣ ಕಾಮಗಾರಿ(10 ಲಕ್ಷ ರೂ.) ಒಟ್ಟು ಸುಮಾರು 272 ಲಕ್ಷ ರೂ.ಗಳ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ನಿಟ್ಟೂರು ಕಾರ್ಮಾಡಿನಲ್ಲಿ ವನ್ಯಜೀವಿ ಸಪ್ತಾಹ: ಪ್ಲಾಸ್ಟಿಕ್ ತ್ಯಾಜ್ಯ ತೆರವು, ಪರಿಸರ ಜಾಗೃತಿ*

ಅಕ್ಟೋಬರ್ 9, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಅಕ್ಟೋಬರ್, 14 ರಂದು ಬೆಳಗ್ಗೆ 11…

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.