Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*
  • *ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*
  • *ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*
  • *ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*
  • *ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*
  • *ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
  • *ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*
  • *ಡಿಸಿಎಂ ಡಿಕೆಶಿ ಜನ್ಮ ದಿನಾಚರಣೆ : ಮಡಿಕೇರಿಯಲ್ಲಿ ರಕ್ತದಾನ ಶಿಬಿರ*
  • *ದುಬಾರೆಯಲ್ಲಿ ದುರ್ಘಟನೆ : ಸಾಕಾನೆ ಬಿದ್ದು  ಚೆನ್ನೈ ಮೂಲದ ಮಹಿಳೆ ಸಾವು : ಮದವೇರಿದ ಆನೆಯಿಂದ ಎದುರಾದ ಆಪತ್ತು*
  • *ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹ ಕಾರ್ಯಾಚರಣೆ ಅಭ್ಯಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*

ಮೇ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 18 NEWS DESK :  ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯ ಪ್ರತಿಪಾದಿಸಿದ್ದಾರೆ. ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸಲಾಗಿದ್ದು, ಈ ಎಸ್.ಓ.ಪಿ. ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್.ಓ.ಪಿ. ರೂಪಿಸಲು ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿರುವ ಎಲ್ಲ ಸಾಕಾನೆ ಶಿಬಿರದಲ್ಲಿ ನಾಳೆಯಿಂದಲೇ ಪ್ರವಾಸಿಗರು ಆನೆಯ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡದಂತೆ ಮತ್ತು ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ತಿನ್ನಸದಂತೆ ಆದೇಶ ಹೊರಡಿಸಲೂ ಸೂಚಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 18 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2025 ನೇ ಸಾಲಿನ ವಾರ್ಷಿಕ…

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 2026

*ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*

ಮೇ 18, 2026

*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*

ಮೇ 18, 2026

*ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*

ಮೇ 18, 2026

*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ಮೇ 18, 2026

*ಡಿಸಿಎಂ ಡಿಕೆಶಿ ಜನ್ಮ ದಿನಾಚರಣೆ : ಮಡಿಕೇರಿಯಲ್ಲಿ ರಕ್ತದಾನ ಶಿಬಿರ*

ಮೇ 18, 2026

*ದುಬಾರೆಯಲ್ಲಿ ದುರ್ಘಟನೆ : ಸಾಕಾನೆ ಬಿದ್ದು  ಚೆನ್ನೈ ಮೂಲದ ಮಹಿಳೆ ಸಾವು : ಮದವೇರಿದ ಆನೆಯಿಂದ ಎದುರಾದ ಆಪತ್ತು*

ಮೇ 18, 2026

*ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹ ಕಾರ್ಯಾಚರಣೆ ಅಭ್ಯಾಸ*

ಮೇ 16, 2026

*ಐಮಂಗಲ, ಮಗ್ಗುಲ ಮತ್ತು ವೈಪಡ ಗ್ರಾಮಗಳ ಭದ್ರಕಾಳಿ ದೇವಿಯ ಬೋಡ್ ನಮ್ಮೆ ಆರಂಭ*

ಮೇ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.